ದೇಶ'ಪ್ರಜಾಪ್ರಭುತ್ವದ ಕಗ್ಗೊಲೆ' ಮುಂದುವರೆದಿದೆ: ರಾಜ್ಯಸಭಾ ಸದಸ್ಯರ ಅಮಾನತಿಗೆ ಕಾಂಗ್ರೆಸ್ ಆಕ್ರೋಶ
ತನ್ನ ಮೂವರು ರಾಜ್ಯಸಭಾ ಸದಸ್ಯರು ಸೇರಿದೆಂತೆ ಪ್ರತಿಕ್ಷಗಳ ಎಂಟು ಸದಸ್ಯರನ್ನು ಅಮಾನತುಗೊಳಿಸಿದ ಕಾಂಗ್ರೆಸ್ ಸೋಮವಾರ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಮುಂದುವರೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.