- Tag results for ರಾಜ್ಯಸಭೆ
![]() | ರಾಜ್ಯಸಭೆ ಉಪ ಚುನಾವಣೆ: ಬಿಹಾರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸುಶಿಲ್ ಕುಮಾರ್ ಮೋದಿ ಕಣಕ್ಕೆಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನದಿಂದ ತೆರವಾಗಿರುವ ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರನ್ನು ಆಯ್ಕೆ ಮಾಡಲಾಗಿದೆ. |
![]() | ಬಿಜೆಪಿಯ ಡಾ. ಕೆ. ನಾರಾಯಣ್ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆರಾಜ್ಯ ವಿಧಾನಸಭೆಯಿಂದ ರಾಜ್ಯಸಭೆ ಸದಸ್ಯರಾಗಿ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ ಡಾ. ಕೆ. ನಾರಾಯಣ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಶೋಕ್ ಗಸ್ತಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು. |
![]() | ಅನಿರೀಕ್ಷಿತ ಟಿಕೆಟ್: ಕೆಲಸ ಮಾಡುವ ಉತ್ಸಾಹ ಹೆಚ್ಚಿಸಿದೆ - ಬಿಜೆಪಿ ರಾಜ್ಯಸಭಾ ಅಭ್ಯರ್ಥಿ ಡಾ. ನಾರಾಯಣನಾನು ನಿರೀಕ್ಷೆ ಮಾಡದೇ ಇರುವ ರಾಜ್ಯಸಭೆ ಟಿಕೆಟ್ ಅನ್ನು ಪಕ್ಷ ನೀಡಿದೆ. ಇದರಿಂದ ಕೆಲಸ ಮಾಡುವ ಉತ್ಸಾಹ ಮತ್ತಷ್ಟು ಹೆಚ್ಚಿದೆ ಎಂದು ಬಿಜೆಪಿ ಅಭ್ಯರ್ಥಿ ಡಾ. ನಾರಾಯಣ ತಿಳಿಸಿದ್ದಾರೆ. |
![]() | ರಾಜ್ಯಸಭೆಯಲ್ಲಿ 100 ಸ್ಥಾನಗಳ ಗಡಿ ದಾಟಿದ ಎನ್ ಡಿಎ: ಕಡಿಮೆ ಸ್ಥಾನಕ್ಕೆ ಕುಸಿದ ಕಾಂಗ್ರೆಸ್ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸೇರಿದಂತೆ 9 ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಸೋಮವಾರ ಮೇಲ್ಮನೆಗೆ ಆಯ್ಕೆಯಾಗುವುದರೊಂದಿಗೆ ಆಡಳಿತಾರೂಢ ಎನ್ ಡಿಎ ಮೈತ್ರಿಕೂಟ ರಾಜ್ಯಸಭೆಯಲ್ಲಿ 100 ಸ್ಥಾನಗಳ ಗಡಿ ದಾಟಿದ್ದು, ತನ್ನ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ. |
![]() | ಅಶೋಕ್ ಗಸ್ತಿಯವರಿಂದ ತೆರವಾದ ರಾಜ್ಯಸಭೆ ಸ್ಥಾನಕ್ಕೆ ಚುನಾವಣೆ ದಿನಾಂಕ ಪ್ರಕಟಕೋವಿಡ್ ನಿಂದಾಗಿ ಸೆಪ್ಟೆಂಬರ್ 17ರಂದು ನಿಧನರಾದ ಸಂಸದ ಅಶೋಕ್ ಗಸ್ತಿ ಅವರಿಂದ ತೆರವಾದ ಕರ್ನಾಟಕದ ಒಂದು ರಾಜ್ಯಸಭಾ ಸ್ಥಾನಕ್ಕೆ ಉಪಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. |
![]() | ಕೃಷಿ ಮಸೂದೆ ಅಂಗೀಕಾರದ ವೇಳೆ ನಿಯಮ ಉಲ್ಲಂಘನೆ?: ವಿಡಿಯೋ ಹೇಳುತ್ತಿರುವುದಿಷ್ಟು....ಸರ್ಕಾರ ಕೃಷಿ ಮಸೂದೆ ಅಂಗೀಕಾರ ಮಾಡಿ ದಿನಗಳೇ ಕಳೆದರೂ ಅದರ ಬಗ್ಗೆ ಚರ್ಚೆಗಳು ನಡೆಯುತ್ತಿವೆ. |
![]() | ತರಾತುರಿಯಲ್ಲಿ ದಾಖಲೆಯ ಮಸೂದೆಗಳನ್ನು ಅಂಗೀಕರಿಸಿದ ನಂತರ ರಾಜ್ಯಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆಪ್ರತಿಪಕ್ಷಗಳು ಕಲಾಪ ಬಹಿಷ್ಕರಿಸಿದ್ದನ್ನೇ ಬಂಡವಾಳ ಮಾಡಿಕೊಂಡ ಕೇಂದ್ರ ಸರ್ಕಾರ ತರಾತುರಿಯಲ್ಲಿ ಹಲವು ಮಸೂದೆಗಳನ್ನು ಅಂಗೀಕರಿಸಿದ ನಂತರ ಬುಧವಾರ ರಾಜ್ಯಸಭಾ ಕಲಾಪವನ್ನು ಎಂಟು ದಿನಗಳ ಮುನ್ನವೇ ಅನಿರ್ದಿಷ್ಟಾವಧಿಗೆ ಮುಂದೂಡಿದೆ. |
![]() | ವಿದೇಶಿ ದೇಣಿಗೆ (ನಿಯಂತ್ರಣ) ತಿದ್ದುಪಡಿ ಮಸೂದೆಗೆ ರಾಜ್ಯಸಭೆ ಅಂಗೀಕಾರವಿದೇಶಿ ದೇಣಿಗೆ (ನಿಯಂತ್ರಣ) ತಿದ್ದುಪಡಿ ಮಸೂದೆ, 2020ಕ್ಕೆ ಬುಧವಾರ ರಾಜ್ಯಸಭೆಯ ಅನುಮೋದನೆ ದೊರೆಯಿತು. |
![]() | ಸಂಸದರ ವರ್ತನೆಯಿಂದ ತೀವ್ರ ಅಸಮಾಧಾನ, ನಿದ್ರೆ ಮಾಡಿಲ್ಲ; ಒಂದು ದಿನದ ಉಪವಾಸ ಸತ್ಯಾಗ್ರಹ ಕುಳಿತ ಉಪಸಭಾಪತಿಕೃಷಿ ಮಸೂದೆ ಮಂಡನೆ ವೇಳೆ ಗದ್ದಲ ಮಾಡಿದ್ದ ರಾಜ್ಯಸಭೆ ಸದಸ್ಯರ ವರ್ತನೆ ಕುರಿತಂತೆ ಉಪಸಭಾಪತಿ ಹರಿವಂಶ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಂಸದರ ವರ್ತನೆ ವಿರುದ್ಧ ಸಂಸತ್ ಆವರಣದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ಕುಳಿತಿದ್ದಾರೆ. |
![]() | ಧರಣಿ ಅಂತ್ಯಗೊಳಿಸಿ ವಿಪಕ್ಷಗಳ ಅಧಿವೇಶನ ಬಹಿಷ್ಕಾರ ಪ್ರತಿಭಟನೆಗೆ ಕೈ ಜೋಡಿಸಿದ ಅಮಾನತುಗೊಂಡ ರಾಜ್ಯಸಭಾ ಸದಸ್ಯರುರಾಜ್ಯಸಭೆಯಲ್ಲಿ ಗದ್ದಲ ವೇರ್ಪಡಿಸಿ ಅಮಾನತುಗೊಂಡು ಧರಣಿ ನಡೆಸುತ್ತಿದ್ದ 8 ರಾಜ್ಯಸಭಾ ಸದಸ್ಯರು ತಮ್ಮ ಧರಣಿ ಅಂತ್ಯಗೊಳಿಸಿದ್ದು, ವಿಪಕ್ಷ ನಾಯಕರು ಆರಂಭಿಸಿರುವ ಅಧಿವೇಶನ ಬಹಿಷ್ಕಾರ ಪ್ರತಿಭಟನೆಗೆ ಕೈ ಜೋಡಿಸಿದ್ದಾರೆ. |
![]() | ಅಮಾನತುಗೊಂಡ ರಾಜ್ಯಸಭೆ ಸದಸ್ಯರಿಂದ ಅಹೋರಾತ್ರಿ ಧರಣಿ, ಹಲವು ವಿಪಕ್ಷ ನಾಯಕರ ಬೆಂಬಲಕೃಷಿ ಮಸೂದೆ ವಿರೋಧಿಸಿ ರಾಜ್ಯಸಭೆಯಲ್ಲಿ ಕೋಲಾಹಲ ಮಾಡಿ ಅಮಾನತು ಶಿಕ್ಷೆಗೊಳಪಟ್ಟಿರುವ 8 ರಾಜ್ಯಸಭೆ ಸದಸ್ಯರು ಸಂಸತ್ ಆವರಣದಲ್ಲಿ ಆಹೋರಾತ್ರಿ ಧರಣಿ ನಡೆಸಿದ್ದಾರೆ. |
![]() | 8 ಸಂಸದರ ಅಮಾನತು ಪ್ರಶ್ನಿಸಿ ವಿಪಕ್ಷಗಳಿಂದ ಕೋಲಾಹಲ: ರಾಜ್ಯಸಭೆ ಕಲಾಪ ನಾಳೆಗೆ ಮುಂದೂಡಿಕೆ!ಟಿಎಂಸಿ ನಾಯಕ ಡೆರೆಕ್ ಒಬ್ರಿಯೆನ್ ಮತ್ತು ಎಎಪಿಯ ಸಂಜಯ್ ಸಿಂಗ್ ಸೇರಿದಂತೆ ಎಂಟು ಸಂಸದರನ್ನು ಅಮಾನತುಗೊಳಿಸಿದ ಬಗ್ಗೆ ವಿರೋಧ ಪಕ್ಷಗಳು ಇಂದು ಕೋಲಾಹಲ ಎಬ್ಬಿಸಿದ್ದು ಈ ಹಿನ್ನೆಲೆಯಲ್ಲಿ ರಾಜ್ಯಸಭೆಯನ್ನು ನಾಳೆಗೆ ಮುಂದೂಡಲಾಯಿತು. |
![]() | ಉಪ ಸಭಾಪತಿಗಳ ವಿರುದ್ಧದ ಅವಿಶ್ವಾಸ ನಿರ್ಣಯ ನಿಯಮಗಳಿಗೆ ವಿರುದ್ಧ, ಅಶಿಸ್ತಿನ ವರ್ತನೆ ಖಂಡನೀಯ: ವೆಂಕೆಯ್ಯ ನಾಯ್ಡುಕೃಷಿ ಮಸೂದೆ ವಿಚಾರವಾಗಿ ವಿಪಶ್ರಗಳು ಸಲ್ಲಿಸಿದ್ದ ಉಪ ಸಭಾಪತಿಗಳ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ರಾಜ್ಯಸಭಾ ಸ್ಪೀಕರ್ ವೆಂಕೆಯ್ಯ ನಾಯ್ಡು ಅವರು ತಿರಸ್ಕರಿಸಿದ್ದು, ಸದಸ್ಯರ ಅಶಿಸ್ತಿನ ವರ್ತನೆ ದುರದೃಷ್ಟಕರ, ಖಂಡನೀಯ ಎಂದು ಹೇಳಿದ್ದಾರೆ. |
![]() | ರಾಜ್ಯಸಭೆಯಲ್ಲಿ ಕೋಲಾಹಲ: 8 ಸದಸ್ಯರನ್ನು ಒಂದು ವಾರ ಅಮಾನತು ಮಾಡಿದ ರಾಜ್ಯಸಭೆ ಚೇರ್ಮನ್ ವೆಂಕಯ್ಯನಾಯ್ಡುಕೃಷಿ ಮಸೂದೆ ವಿಚಾರವಾಗಿ ರಾಜ್ಯಸಭೆಯಲ್ಲಿ ಉಂಟಾದ ಕೋಲಾಹಲಕ್ಕೆ ಸಂಬಂಧಿಸಿದಂತೆ ರಾಜ್ಯಸಭೆ ಅಧ್ಯಕ್ಷ ವೆಂಕಯ್ಯನಾಯ್ಡು ಅವರು 8 ಮಂದಿ ರಾಜ್ಯಸಭಾ ಸದಸ್ಯರನ್ನು ಅಮಾನತು ಮಾಡಿದ್ದಾರೆ. |
![]() | ಇಂದು ನಡೆದಿದ್ದು ಅತ್ಯಂತ ನೋವುಂಟುಮಾಡಿದೆ: ರಾಜ್ಯಸಭೆ ಸಭಾಧ್ಯಕ್ಷರ ಮೈಕ್ ಕಿತ್ತೆಸೆದ ಘಟನೆ ಬಗ್ಗೆ ರಾಜನಾಥ್ ಸಿಂಗ್ರಾಜ್ಯಸಭೆಯಲ್ಲಿ ಕೃಷಿ ಸಂಬಂಧಿತ ಮಸೂದೆ ಮಂಡನೆ, ಅಂಗೀಕಾರದ ಸಂದರ್ಭದಲ್ಲಿ ಪ್ರತಿಪಕ್ಷಗಳು ನಡೆದುಕೊಂಡ ರೀತಿಯ ಬಗ್ಗೆ ಕೇಂದ್ರ ರಕ್ಷಣಾ ಸಚಿವ ತೀವ್ರ ಅಸಮಾಧಾನ, ಬೇಸರ ವ್ಯಕ್ತಪಡಿಸಿದ್ದಾರೆ. |