ರಾಜಕೀಯಬೆಂಗಳೂರು ಪದವೀಧರ ಕ್ಷೇತ್ರ ಚುನಾವಣೆ: ಬಿಜೆಪಿ- ಜೆಡಿಎಸ್ ಸಮನ್ವಯ ಸಭೆ; ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ!
ಬೆಂಗಳೂರು ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ -ಬಿಜೆಪಿ ಪಕ್ಷಗಳ ಸಮನ್ವಯ ಸಭೆ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಭಾನುವಾರ ಯಶಸ್ವಿಯಾಗಿ ನಡೆಯಿತು.