• Tag results for ರಾಜ್ಯ ಸರ್ಕಾರ

ಏಪ್ರಿಲ್ 21 ರಂದು ಸರ್ಕಾರಿ ನೌಕರರ ದಿನ ಆಚರಿಸಲು ಆದೇಶ ಜಾರಿ

ತಿವರ್ಷ ಏಪ್ರಿಲ್ 21 ರಂದು ಸರ್ಕಾರಿ ನೌಕರರ ದಿನ ಆಚರಿಸಲು ತೀರ್ಮಾನಿಸಲಾಗಿದೆ..ಈ ಕುರಿತು ಸರ್ಕಾರಿ ಆದೇಶ ಜಾರಿಯಾಗಿದೆ.

published on : 19th January 2021

ರಾಜ್ಯಾದ್ಯಂತ ಮಹಿಳಾ ಕಲ್ಯಾಣ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದು

 ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಬಗ್ಗೆ ತಕ್ಷಣ ಗಮನ ಹರಿಸುವಂತೆ ರಾಜ್ಯ ಸರ್ಕಾರ ಪೊಲೀಸ್, ಕಂದಾಯ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

published on : 12th January 2021

ಥಿಯೇಟರ್ ಗಳಲ್ಲಿ ಸಂಪೂರ್ಣ ಆಸನ ಭರ್ತಿಗೆ ಅವಕಾಶ: ನಿರ್ಧಾರ ಪುನರ್ ಪರಿಶೀಲಿಸಲು ತ.ನಾಡು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ 

ಚಿತ್ರಮಂದಿರಗಳಲ್ಲಿ ಪೂರ್ಣ ಪ್ರಮಾಣದ ಆಸನ ಭರ್ತಿ ಮಾಡಲು ಅವಕಾಶ ನೀಡಿರುವ ನಿರ್ಧಾರವನ್ನು ಮೂರು ದಿನಗಳೊಳಗೆ ಪರಿಶೀಲಿಸುವಂತೆ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟಿನ ಮಧುರೈ ಪೀಠ ಕಾಲಾವಕಾಶ ನೀಡಿದೆ.

published on : 8th January 2021

ಕೋವಿಡ್ ಲಸಿಕೆ ನೀಡಿಕೆಗೆ ತಗುಲುವ ಆರ್ಥಿಕ ವೆಚ್ಚದ ಬಗ್ಗೆ ರಾಜ್ಯ ಸರ್ಕಾರಕ್ಕೆ ಸ್ಪಷ್ಟತೆ ಇಲ್ಲ!

 ದೇಶದಲ್ಲಿ ಕೊರೋನಾ ಲಸಿಕೆ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವಂತೆಯೇ, ಆರ್ಥಿಕ ವೆಚ್ಚದ ಬಗ್ಗೆ ಸರ್ಕಾರಕ್ಕೆ ಇನ್ನೂ ಸ್ಪಷ್ಟತೆ ಇದ್ದಂತೆ ಕಾಣುತ್ತಿಲ್ಲ. ಸಾಮೂಹಿಕ ಲಸಿಕೆಗೆ ತಗುಲುವ ವೆಚ್ಚದ ಬಗ್ಗೆ ಇತರ ರಾಜ್ಯಗಳಂತೆ ಕರ್ನಾಟಕಕ್ಕೂ ಸ್ಪಷ್ಟತೆ ಸಿಕ್ಕಿಲ್ಲ.

published on : 8th January 2021

ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ಸರ್ಕಾರದ ಸಹಕಾರ: ಸಚಿವ ಸುರೇಶ್ ಕುಮಾರ್

ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಆಶ್ರಯದಲ್ಲಿ ಸಮಾಜದ ಆರ್ಥಿಕವಾಗಿ ದುರ್ಬಲರಾಗಿರುವ ಬ್ರಾಹ್ಮಣರಿಗೆ ಸೌಲಭ್ಯ ಒದಗಿಸುವ ದೃಷ್ಟಿಯಿಂದ ಸರ್ಕಾರದಿಂದ ಎಲ್ಲ ಸಹಕಾರ ನೀಡಲಾಗುವುದು....

published on : 6th January 2021

14,447 ಅತಿಥಿ ಉಪನ್ಯಾಸಕರಿಗೆ ಸಂಬಳ ನೀಡದೆ ಸರ್ಕಾರ ಸಂಕಷ್ಟಕ್ಕೆ ದೂಡಿದೆ: ಕಾಂಗ್ರೆಸ್ ಆರೋಪ

ರಾಜ್ಯ ಸರ್ಕಾರ ಸುಮಾರು 14 ಸಾವಿರದ 447 ಅತಿಥಿ ಉಪನ್ಯಾಸಕರಿಗೆ ಸಂಬಳ ನೀಡದೆ ಅವರನ್ನು ಸಂಕಷ್ಟಕ್ಕೆ ದೂಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

published on : 5th January 2021

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಪಿ. ರವಿಕುಮಾರ್ ನೇಮಕ

ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿರುವ ಹಿರಿಯ ಐಎಎಸ್ ಅಧಿಕಾರಿ ಪಿ.ರವಿಕುಮಾರ್ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕಮಾಡಿ ಬುಧವಾರ ಆದೇಶ ಹೊರಡಿಸಲಾಗಿದೆ.

published on : 30th December 2020

ಸರ್ಕಾರಿ ಶಾಲಾ ಮಕ್ಕಳಿಗೆ ಸ್ಮಾರ್ಟ್ ತರಗತಿ ಆರಂಭಿಸಲು ಸರ್ಕಾರ ಚಿಂತನೆ: ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ 

ಕೊರೋನಾ ಆತಂಕದ ನಡುವೆ ಶಾಲೆಗಳು ಇನ್ನೂ ಮಕ್ಕಳಿಗೆ ಆರಂಭವಾಗದಿರುವ ಸಂದರ್ಭದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ.

published on : 27th December 2020

ತಜ್ಞ ವೈದ್ಯರು, ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳ ಭತ್ಯೆಗಳ ಪರಿಷ್ಕರಣೆ

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ವೃಂದಗಳ ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳಿಗೆ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ.

published on : 22nd December 2020

ಕರ್ತವ್ಯನಿರತ ಪೊಲೀಸರಿಗೆ ಬಾಡಿ ಕ್ಯಾಮೆರಾ ಕಡ್ಡಾಯ: ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್

ಕರ್ತವ್ಯನಿರತ ಪೊಲೀಸರು ಕಡ್ಡಾಯವಾಗಿ ಬಾಡಿ ಕ್ಯಾಮೆರಾ ಧರಿಸಲು ನಿರ್ದೇಶಿಸಲು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್ ಜಾರಿ ಮಾಡಿದೆ

published on : 19th December 2020

ಕೋವಿಡ್-19 ಚಿಕಿತ್ಸೆಗೆ ಮೀಸಲಾದ ಆಸ್ಪತ್ರೆಗಳ ಅಗ್ನಿ ಸುರಕ್ಷತಾ ಪರಿಶೋಧನೆ ನಡೆಸಿ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಆದೇಶ

ದೇಶಾದ್ಯಂತ ಕೋವಿಡ್-19 ಚಿಕಿತ್ಸೆಗೆ ನಿರ್ದಿಷ್ಟವಾಗಿರುವ ಆಸ್ಪತ್ರೆಗಳಲ್ಲಿ ಅಗ್ನಿ ಅವಘಡದಂತಹ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳಲು ಎಲ್ಲಾ ರಾಜ್ಯ ಸರ್ಕಾರಗಳು ಅಗ್ನಿ ಸುರಕ್ಷತಾ ಪರಿಶೋಧನೆ ನಡೆಸಬೇಕೆಂದು ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ.

published on : 18th December 2020

ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿ ಸ್ಥಾಪನೆ: ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿ ಸ್ಥಾಪನೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ. 

published on : 15th December 2020

ಎಸ್ಮಾ ಜಾರಿ ಮಾಡಿ, ಎದುರಿಸಲು ಸಿದ್ಧ; ಸರ್ಕಾರಕ್ಕೆ ಕೋಡಿಹಳ್ಳಿ ಸವಾಲು

ಮುಷ್ಕರ ನಿರತ ಸಾರಿಗೆ ನೌಕರರ ವಿರುದ್ಧ ಸರ್ಕಾರ ಎಸ್ಮಾ ಜಾರಿ ಮಾಡುವುದಾದರೆ ಮಾಡಲಿ, 1.30 ಲಕ್ಷ ನೌಕರರು ಮತ್ತು ಅವರ ಕುಟುಂಬದವರು ಜೈಲಿಗೆ ಹೋಗಲು ಸಿದ್ಧರಾಗಿದ್ದೇವೆ ಎಂದು ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

published on : 13th December 2020

ಬಿಬಿಎಂಪಿ ಚುನಾವಣೆ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸರ್ಕಾರ

 ಆದಷ್ಟು ಬೇಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

published on : 13th December 2020

ಖಾಸಗಿ ಆಸ್ಪತ್ರೆಗಳ ವ್ಯಾಪಾರ ಪರವಾನಗಿ ಮನ್ನಾ ಮಾಡಿ: ಸರ್ಕಾರಕ್ಕೆ 'ಫನಾ' ಮನವಿ

ಖಾಸಗಿ ಆಸ್ಪತ್ರೆಗಳ ವ್ಯಾಪಾರ ಪರವಾನಗಿ ಮನ್ನಾ ಮಾಡುವಂತೆ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಸ್ ಅಸೋಸಿಯೇಷನ್ ​​(ಫಾನಾ) ಸರ್ಕಾರಕ್ಕೆ ಮನವಿ ಮಾಡಿದೆ.

published on : 23rd November 2020
1 2 3 4 >