• Tag results for ರಾಣಿ ಮುಖರ್ಜಿ

ಫ್ಯಾನ್ ಇಲ್ಲ‌, ಬೆಡ್‌ ಇಲ್ಲ; ಇಂದ್ರಾಣಿ ಮುಖರ್ಜಿ ಜೈಲು ಕೊಠಡಿ ಪಕ್ಕದಲ್ಲೇ ರಿಯಾ ಚಕ್ರವರ್ತಿ ಜೈಲುವಾಸ

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಗೆಳತಿ ರಿಯಾ ಚಕ್ರವರ್ತಿ ಜೈಲಿನಲ್ಲಿ ಫ್ಯಾನ್ ಮತ್ತು ಬೆಡ್ ರಹಿತ ರಾತ್ರಿ ಕಳೆದಿದ್ದಾರೆ. ಅದೂ ಕೂಡ ಇಂದ್ರಾಣಿ ಮುಖರ್ಜಿ ಇರುವ ಕೊಠಡಿ ಪಕ್ಕದ ಕೊಠಿಡಯಲ್ಲಿ ರಿಯಾರನ್ನು ಇರಿಸಲಾಗಿದೆ  ಎಂದು ತಿಳಿದುಬಂದಿದೆ.

published on : 12th September 2020

ಶೀನಾ ಬೋರಾ ಹತ್ಯೆ: ಇಂದ್ರಾಣಿ ಮುಖರ್ಜಿ ಜಾಮೀನು ಅರ್ಜಿ ವಜಾ

ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಧಾನ ಆರೋಪಿ ಇಂದ್ರಾಣಿ ಮುಖರ್ಜಿ ಸಲ್ಲಿಸಿದ್ದ ಜಾಮೀನು ಕೋರಿಕೆ ಅರ್ಜಿಯನ್ನು ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು ತಿರಸ್ಕರಿಸಿದೆ.  ಆರೋಪಿ ಪ್ರಾಸಿಕ್ಯೂಷನ್ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

published on : 6th August 2020

ಬಾಲಿವುಡ್ ನಟಿ ರಾಣಿ ಮುಖರ್ಜಿಗೆ ‘ಪ್ರಭಾವಶಾಲಿ ನಟಿ’ ಪ್ರಶಸ್ತಿ

ಬಾಲಿವುಡ್ ನಟಿ ರಾಣಿ ಮುಖರ್ಜಿ ತಮ್ಮ ‘ಹಿಚ್ಕಿ’ ಚಿತ್ರಕ್ಕಾಗಿ ಅತ್ಯಂತ ಪ್ರಭಾವಶಾಲಿ ಸಿನಿಮಾ ನಟಿ ಎಂಬ ಪ್ರಶಸ್ತಿಗೆ ಭಾಜನರಾಗಿದ್ದಾರೆ.  

published on : 11th November 2019

ಚಿದಂಬರಂ-ಇಂದ್ರಾಣಿ ಭೇಟಿ ಸತ್ಯ, ಆದರೆ ಸಾಕ್ಷ್ಯ ನಾಶಪಡಿಸಲಾಗಿದೆ: ಸಿಬಿಐ

ಅಕ್ರಮ ಹಣ ವರ್ಗಾವಣೆ ಮತ್ತು ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಇಂದ್ರಾಣಿ ಮುಖರ್ಜಿ ಅವರನ್ನು ಭೇಟಿಯಾಗಿದ್ದು ನಿಜ. ಆದರೆ ಈ ಕುರಿತ ದಾಖಲೆಗಳನ್ನು ನಾಶ ಪಡಿಸಲಾಗಿದೆ ಎಂದು ಹೇಳಿದ್ದಾರೆ.

published on : 28th September 2019

ಇಂದ್ರಾಣಿ ಮುಖರ್ಜಿಯನ್ನು ಭೇಟಿಯಾಗಿಲ್ಲ: ಕೋರ್ಟ್ ಗೆ ಚಿದಂಬರಂ ಹೇಳಿಕೆ

ತಾವು ಎಂದಿಗೂ ಇಂದ್ರಾಣಿ ಮತ್ತು ಪೀಟರ್ ಮುಖರ್ಜಿ ಅವರನ್ನು ಭೇಟಿಯಾಗಿಯೇ ಇಲ್ಲ ಎಂದು ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಮತ್ತೊಮ್ಮೆ ಹೇಳಿಕೆ ನೀಡಿದ್ದಾರೆ.

published on : 28th September 2019

'ಸದ್ಯ ಬಂಧನವಾಗಿದೆ, ಒಳ್ಳೆಯ ಸುದ್ದಿ': ಚಿದಂಬರಂ ಬಂಧನದ ಬಳಿಕ ಇಂದ್ರಾಣಿ ಮುಖರ್ಜಿ ಹೇಳಿದ್ದೇನು?

ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಚಿದಂಬರಂ ಬಂಧನದಲ್ಲಿ ಪ್ರಮುಖ ಕಾರಣರು ಎಂದು ಹೇಳಲಾಗುತ್ತಿರುವ ಉದ್ಯಮಿ ಇಂದ್ರಾಣಿ ಮುಖರ್ಜಿ ಇದೇ ಮೊದಲ ಬಾರಿಗೆ ಚಿದು ಬಂಧನ ಸಂಬಂಧ ಪ್ರತಿಕ್ರಿಯೆ ನೀಡಿದ್ದಾರೆ.

published on : 29th August 2019

ಚಿದಂಬರಂ ಬಂಧನಕ್ಕೆ ಇಂದ್ರಾಣಿ ಹೇಳಿಕೆಯೇ ಪ್ರಮುಖ ಸಾಕ್ಷಿ, ಆಧಾರ !!

ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಬಂಧನದ ಹಿಂದೆ ಶೀನಾಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಅವರ ಹೇಳಿಕೆಯೇ ಪ್ರಮುಖ ಕಾರಣ ಎನ್ನಲಾಗಿದೆ.

published on : 22nd August 2019

ಐಎನ್ಎಕ್ಸ್ ಪ್ರಕರಣದಲ್ಲಿ ಇಂದ್ರಾಣಿ ಮುಖರ್ಜಿ ಸಾಕ್ಷಿದಾರಳಾಗಲು ಕೋರ್ಟ್ ಅಸ್ತು

ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದರಂಬಂ ಭಾಗಿಯಾಗಿರುವ ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ,

published on : 4th July 2019