• Tag results for ರಾಫೆಲ್ ಒಪ್ಪಂದ

ರಾಫೆಲ್ ಕುರಿತಂತೆ ಪ್ರಧಾನಿ ಮೋದಿ 'ಮೌನ'ವಾಗಿದ್ದೇಕೆ: ನಟ, ರಾಜಕಾರಣಿ ಶತ್ರುಘ್ನ ಸಿನ್ಹಾ ಪ್ರಶ್ನೆ

ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಎನ್.ಡಿ.ಎ ಬಹುಮತ ಗಳಿಸಿದ ಬಳಿಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಹಂಕಾರಿಯಾಗಿ ಬದಲಾಗಿದ್ದಾರೆ ಎಂದು ನಟ, ರಾಜಕಾರಣಿಯಾಗಿರುವ ಬಿಹಾರದ ಪಟ್ನಾ ....

published on : 15th April 2019

ಮಾದರಿ ನೀತಿ ಸಂಹಿತೆಗೆ ಧಕ್ಕೆ: ರಫೇಲ್ ಒಪ್ಪಂದ ಕುರಿತ ತಮಿಳು ಪುಸ್ತಕಕ್ಕೆ ಚುನಾವಣಾ ಆಯೋಗ ನಿಷೇಧ

ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗುವ ಕಾರಣ ವಿವಾದಾತ್ಮಕ ರಾಫೆಲ್ ಫೈಟರ್ ಜೆಟ್ ಒಪ್ಪಂದದ ಕುರಿತ ಪುಸ್ತಿಕೆಯನ್ನು ಚುನಾವಣಾ ಆಯೋಗ ನಿಷೇಧಿಸಿದೆ.

published on : 2nd April 2019

ರಾಫೆಲ್ ದಾಖಲೆ ಕಳವಾಗಿಲ್ಲ, ಮಾಹಿತಿ ಸೋರಿಕೆಯಷ್ಟೇ: 'ಕೇಂದ್ರ' ಯೂ ಟರ್ನ್!

ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ರಾಫೆಲ್ ಒಪ್ಪಂದ ದಾಖಲೆ ಪತ್ರಗಳು ಕಳವಾಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ...

published on : 9th March 2019

ರಾಫೆಲ್ ತೀರ್ಪು ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್ ಅಸ್ತು

ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಸಲ್ಲಿಕೆಯಾದ ಪ್ರಕರಣ ಕುರಿತು ತಾನು ನೀಡಿದ್ದ ತೀರ್ಪನ್ನು ಮರುಪರಿಶೀಲಿಸಲು ಸುಪ್ರೀಂ ಕೋರ್ಟ್ ಅಸ್ತು ಎಂದಿದೆ.

published on : 21st February 2019

ಸಂಸತ್ತಿನಲ್ಲಿ ಅಪ್ಪಿಕೊಂಡಿದ್ದು, ಕಣ್ಣು ಹೊಡೆದದ್ದು ಇದೇ ಮೊದಲು: ರಾಹುಲ್ ಗಾಂಧಿಗೆ ಮೋದಿ ಟಾಂಗ್

ರಾಫೆಲ್ ಒಪ್ಪಂದದ ಬಗ್ಗೆ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಮಾತನಾಡಿದರೆ ಭೂಕಂಪವಾಗುತ್ತದೆ ಎನ್ನಲಾಗಿತ್ತು, ಆದರೆ ನನಗೆ...

published on : 13th February 2019

ರಾಫೆಲ್ ಒಪ್ಪಂದ: ಸಿಎಜಿ ವರದಿಯನ್ನು ಸಂಸತ್ ನಲ್ಲಿ ಮಂಡಿಸಲಿರುವ ಕೇಂದ್ರ ಸರ್ಕಾರ

ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ರಾಫೆಲ್ ಜೆಟ್ ಒಪ್ಪಂದಕ್ಕೆ ಸಂಬಂಧಿಸಿದ ಸಿಎಜಿ ವರದಿಯನ್ನು ಕೇಂದ್ರ ಸರ್ಕಾರ ಫೆ.12 ರಂದು ಸಂಸತ್ ನಲ್ಲಿ ಮಂಡಿಸುವ ಸಾಧ್ಯತೆಗಳಿವೆ.

published on : 12th February 2019

ಲೋಕಪಾಲ ಕಾನೂನು ಜಾರಿಯಾದರೆ ರಾಫೆಲ್ ಒಪ್ಪಂದದಲ್ಲಿ ಪ್ರಧಾನಿ ಮೋದಿ ನಂಬರ್ 1 ಆರೋಪಿ- ಕಾಂಗ್ರೆಸ್

ಲೋಕಪಾಲ್ ಕಾನೂನು ಜಾರಿಯಾದರೆ ರಾಫೆಲ್ ಒಪ್ಪಂದದಲ್ಲಿ ಪ್ರಧಾನಿ ನರೇಂದ್ರ ಮೋದಿ ನಂಬರ್ ಆರೋಪಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

published on : 11th February 2019

ರಾಫೆಲ್ ಡೀಲ್ ಆಡಿಟ್ ನಿಂದ ದೂರ ಉಳಿಯುವಂತೆ ಸಿಎಜಿ ರಾಜೀವ್ ಮೆಹರ್ಷಿಗೆ ಕಾಂಗ್ರೆಸ್ ಒತ್ತಾಯ

ರಾಫೆಲ್ ಜೆಟ್ ಒಪ್ಪಂದರಲ್ಲಿ ಹಗರಣ ನಡೆದಿದೆ ಎಂದು ನಿರಂತರವಾಗಿ ಆರೋಪಿಸುತ್ತಿರುವ ಕಾಂಗ್ರೆಸ್, ಈಗ ಒಪ್ಪಂದಕ್ಕೆ ಸಂಬಂಧಿಸಿದ ಆಡಿಟ್ ನಿಂದ ದೂರ ಉಳಿಯುವಂತೆ ಕಾಂಗ್ರೆಸ್ ಆಗ್ರಹಿಸಿದೆ.

published on : 10th February 2019

ರಾಫೆಲ್ ಒಪ್ಪಂದ ವಾಯುಪಡೆ ಬಲವರ್ಧನೆಗೋ ಅಥವಾ ಕೈಗಾರಿಕೋದ್ಯಮಿ ಬಲವರ್ಧನೆಗೋ: ಮೋದಿಗೆ ಶಿವಸೇನೆ ಪ್ರಶ್ನೆ

ರಾಫೆಲ್ ಜೆಟ್ ಖರೀದಿ ವಾಯುಪಡೆ ಬಲವರ್ಧನೆಗೋ ಅಥವಾ ಕೈಗಾರಿಕೋದ್ಯಮಿಗಳ ಬಲವರ್ಧನೆಗೋ ಎಂದು ಪ್ರಧಾನಿ ನರೇಂದ್ರ ಮೋದಿಯನ್ನು ಶಿವಸೇನೆ ಪ್ರಶ್ನಿಸಿದೆ.

published on : 10th February 2019

ಮೋದಿ ಚಾಯ್ ವಾಲಾ ನಿಂದ ರಾಫೆಲ್ ವಾಲಾ ಆಗಿ ರೂಪಾಂತರ- ಮಮತಾ

ಪ್ರಧಾನಿ ನರೇಂದ್ರ ಮೋದಿ ಚಾಯ್ ವಾಲಾನಿಂದ ರಾಫೆಲ್ ವಾಲಾ ಆಗಿ ರೂಪಾಂತರಗೊಂಡಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

published on : 9th February 2019

ರಾಫೆಲ್ ವಿಚಾರದಲ್ಲಿ ಕೇಂದ್ರ ಸರ್ಕಾರ ಜನರ ದಾರಿ ತಪ್ಪಿಸುತ್ತಿದೆ: ಗುಲಾಂ ನಬಿ ಅಜಾದ್

ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ವಿಚಾರದಲ್ಲಿ ಕೇಂದ್ರಸರ್ಕಾರ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಗುಲಾಂ ನಬಿ ಅಜಾದ್ ಆರೋಪಿಸಿದ್ದಾರೆ.

published on : 7th January 2019

ರಾಫೆಲ್ ಒಪ್ಪಂದ- ಪ್ರಧಾನಿ ಮೋದಿ ಅವರನ್ನು ಮನೋಹರ್ ಪರಿಕ್ಕರ್ ಬೆದರಿಸುತ್ತಿದ್ದಾರೆ: ರಾಹುಲ್ ಗಾಂಧಿ

ರಾಫೆಲ್ ಒಪ್ಪಂದದಲ್ಲಿ ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

published on : 2nd January 2019

ಅರುಣ್ ಜೇಟ್ಲಿ ಸವಾಲಿಗೆ ನಾವು ಸಿದ್ಧ, ಸಮಯ ನಿಗದಿ ಮಾಡಿ ಎಂದ ಮಲ್ಲಿಕಾರ್ಜುನ ಖರ್ಗೆ

ರಾಫೆಲ್ ಯುದ್ದ ವಿಮಾನ ಖರೀದಿ ವಿವಾದ ಸಂಬಂಧ ಕೇಂದ್ರ ಸಚಿವ ಅರುಣ್ ಜೇಟ್ಲಿ ಹಾಕಿರುವ ಸವಾಲಿಗೆ ನಾವು ಸಿದ್ಧರಿದ್ದು, ಚರ್ಚೆಗೆ ನೀವೆ ಸಮಯ ನಿಗದಿ ಮಾಡಿ ಎಂದು ಕಾಂಗ್ರೆಸ್ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

published on : 1st January 2019