ದೇಶLoksabha Election 2024: ಇಡೀ ದೇಶವೇ ನಾನು ಸಕ್ರಿಯ ರಾಜಕಾರಣಕ್ಕೆ ಬರಬೇಕೆಂದು ಬಯಸುತ್ತಿದೆ: Robert Vadra
ಇಡೀ ದೇಶವೇ ನಾನು ಸಕ್ರಿಯ ರಾಜಕಾರಣಕ್ಕೆ ಬರಬೇಕೆಂದು ಬಯಸುತ್ತಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪತಿ, ಕೈಗಾರಿಕೋದ್ಯಮಿ ರಾಬರ್ಟ್ ವಾದ್ರಾ (Robert Vadra) ಹೇಳಿದ್ದಾರೆ.