• Tag results for ರಾಬರ್ಟ್

ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ಫಸ್ಟ್ ಲುಕ್ ವಿಡಿಯೋ!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ರಾಬರ್ಟ್ ಚಿತ್ರದ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಚಿತ್ರವನ್ನು ತರುಣ್ ಸುಧೀರ್ ನಿರ್ದೇಶಿಸಿದ್ದಾರೆ.

published on : 26th May 2020

ಕೆಲಸಗಾರರ ಶ್ರಮದ ಮೇಕಿಂಗ್ ವಿಡಿಯೋ ಬಿಡುಗಡೆ ಮಾಡಿದ ರಾಬರ್ಟ್ ಚಿತ್ರತಂಡ!

ಕಾರ್ಮಿಕರ ದಿನಾಚರಣೆ ಪ್ರಯುಕ್ತ ಬೆಳ್ಳೆ ತೆರೆ  ಹಿಂದೆ ದುಡಿದಿರುವ ಎಲ್ಲ ಕಾರ್ಮಿಕರಿಗೂ ಗೌರವ ಸಲ್ಲಿಸುವ ನಿಟ್ಟಿನಲ್ಲಿ ರಾಬರ್ಟ್ ಚಿತ್ರತಂಡದ ಮೇಕಿಂಗ್ ವಿಡಿಯೋ ಒಂದನ್ನು ಬಿಡುಗಡೆ ಮಾಡಲಾಗಿದೆ.

published on : 1st May 2020

ರಾಬರ್ಟ್ ಚಿತ್ರದ 'ಜೈ ಶ್ರೀರಾಮ' ವಿಡಿಯೋ ಸಾಂಗ್!

ಸ್ಯಾಂಡಲ್ವುಡ್ ನ ಬಹುನಿರೀಕ್ಷಿತ ರಾಬರ್ಟ್ ಚಿತ್ರದ 2ನೇ ಹಾಡು ಬಿಡುಗಡೆಯಾಗಿದೆ. ಹನುಮಂತನ ಅವತಾರದಲ್ಲಿ ದರ್ಶನ್ ಮಿಂಚಿದ್ದಾರೆ. ಚಿತ್ರವನ್ನು ತರುಣ್ ಸುಧೀರ್ ನಿರ್ದೇಶಿಸಿದ್ದಾರೆ.

published on : 9th March 2020

ಡಿ ಬಾಸ್ ಬರ್ತಡೇಗೆ ಬಂದ 'ರಾಬರ್ಟ್' ಟೀಸರ್

ಇಂದು 43ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಹುನಿರೀಕ್ಷಿತ ಚಿತ್ರ "ರಾಬರ್ಟ್" ಚಿತ್ರದ ಟೀಸರ್ ಹೊರಬಿದ್ದಿದೆ. 

published on : 16th February 2020

ದರ್ಶನ್  'ರಾಬರ್ಟ್' ಎರಡನೇ ಮೋಷನ್ ಪೋಸ್ಟರ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಯದ "ರಾಬರ್ಟ್" ಚಿತ್ರದ ಎರಡನೇ ಮೋಷನ್ ಪೋಸ್ಟರ್ ಸಂಕ್ರಾಂತಿ ಹಬ್ಬವಾದ ಇಂದು (ಬುಧವಾರ) ಬಿಡುಗಡೆಯಾಗಿದೆ/ಈ ಮೋಷನ್ ಪೋಸ್ಟರ್ ನಲ್ಲಿ ನಟ ಆಂಜನೇಯ ಅವತಾರದಲ್ಲಿ ಮಿಂಚಿದ್ದಾರೆ

published on : 15th January 2020

ರಾಬರ್ಟ್ ಫಸ್ಟ್ ಲುಕ್ ಮೋಷನ್ ಪೋಸ್ಟನಲ್ಲಿ ದಚ್ಚು ರಗಡ್ ಲುಕ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಕ್ರಿಸ್‍ಮಸ್ ಹಬ್ಬದ ದಿನವಾದ ಇಂದು ಬಿಡುಗಡೆಯಾಗಿದೆ. ನಟ ದರ್ಶನ್ ಈ ಪೋಸ್ಟರ್ ಅನ್ನು ಡಿ ಬಾಸ್ ತನ್ನ ಟ್ವಿಟ್ಟರ್ ನಲ್ಲಿ ಸಹ ಹಂಚಿಕೊಂಡಿದ್ದಾರೆ.

published on : 25th December 2019