• Tag results for ರಾಬಿನ್ ಉತ್ತಪ್ಪ

ಐಪಿಎಲ್: ಚೆನ್ನೈ ತೆಕ್ಕೆ ಸೇರಿದ ರಾಬಿನ್ ಉತ್ತಪ್ಪ

ರಾಜಸ್ಥಾನ್ ರಾಯಲ್ಸ್ ತಮ್ಮ ಬ್ಯಾಟ್ಸ್ ಮನ್ ರಾಬಿನ್ ಉತ್ತಪ್ಪ ಅವರನ್ನು ಕೈ ಬಿಟ್ಟಿದ್ದು, ಇವರನ್ನು ಚೆನ್ನೈ ಸೂಪರ್ ಕಿಂಗ್ಸ್  ತಂಡಕ್ಕೆ ಸೇರಿಸಿಕೊಂಡಿದೆ. ಐಪಿಎಲ್ ನ 2021 ರ ಋತುವಿನಲ್ಲಿ ಮಹೇಂದ್ರ ಸಿಂಗ್ ಧೋನಿಯ ಚೆನ್ನೈ ತಂಡದ ಪರ ಉತ್ತಪ್ಪ ಆಡಲಿದ್ದಾರೆ.

published on : 22nd January 2021

ಐಪಿಎಲ್-2020: ಬಾಲ್ ಗೆ ಎಂಜಲು ಹಚ್ಚಿ ರಾಬಿನ್ ಉತ್ತಪ್ಪ ಎಡವಟ್ಟು!

ಈ ಬಾರಿಯ ಐಪಿಎಲ್ ನಲ್ಲಿ ಬ್ಯಾಟಿಂಗ್ ಹಾಗೂ ಫೀಲ್ಡಿಂಗ್ ಎರಡರಲ್ಲಿ ಕಳಪೆ ಪ್ರದರ್ಶನ ನೀಡಿ ಸತತ ವೈಫಲ್ಯವನ್ನು ಅನುಭವಿಸುತ್ತಿರುವ ರಾಜಸ್ತಾನ ರಾಯಲ್ಸ್ ತಂಡದ ರಾಬಿನ್ ಉತ್ತಪ್ಪ ಅವರು ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. 

published on : 1st October 2020

ಅನಿರೀಕ್ಷಿತ ಸಮಯದಲ್ಲಿ ಈ ಬಾರಿ ಐಪಿಎಲ್ ನಡೆಯುತ್ತಿದೆ: ರಾಬಿನ್ ಉತ್ತಪ್ಪ

ಕೊರೋನಾ ಸಾಂಕ್ರಾಮಿಕದ ಮಧ್ಯೆ ಈ ಬಾರಿ ಐಪಿಎಲ್ ಅನಿರೀಕ್ಷಿತ ಸಮಯದಲ್ಲಿ ನಡೆಯುತ್ತಿದ್ದು, ವಿಶೇಷವಾಗಲಿದೆ ಎಂದು ರಾಜಸ್ಥಾನ್ ರಾಯಲ್ಸ್ ಬ್ಯಾಟ್ಸ್‌ಮನ್ ರಾಬಿನ್ ಉತ್ತಪ್ಪ ಹೇಳಿದ್ದಾರೆ.

published on : 11th September 2020