ದೇಶಧರ್ಮದ ಸೋಗಿನಲ್ಲಿ ಅವಹೇಳನಕಾರಿ ಟೀಕೆಗಳ ನೋವು ಅರ್ಥವಾಗೋದು ಮಹಿಳೆ, ಶೂದ್ರರಿಗೆ ಮಾತ್ರ: ಎಸ್ ಪಿ ಪ್ರಧಾನ ಕಾರ್ಯದರ್ಶಿ ಮೌರ್ಯ
ಧರ್ಮದ ಸೋಗಿನಲ್ಲಿ ಬರುವ ಅವಹೇಳನಕಾರಿ ಟೀಕೆಗಳ ನೋವು ಅರ್ಥವಾಗೋದು ಮಹಿಳೆ ಹಾಗೂ ಶೂದ್ರರಿಗೆ ಮಾತ್ರ ಎಂದು ಸಮಾಜವಾದಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ವಾಮಿ ಪ್ರಸಾದ್ ಮೌರ್ಯ ಹೇಳಿದ್ದಾರೆ.