• Tag results for ರಾಮನಾಥ್ ಕೋವಿಂದ್

ಬೈಪಾಸ್‌ ಶಸ್ತ್ರ ಚಿಕಿತ್ಸೆ ನಂತರ ರಾಷ್ಟ್ರಪತಿ ಭವನಕ್ಕೆ ಮರಳಿದ ರಾಮನಾಥ್ ಕೋವಿಂದ್

ಹೃದಯ ಬೈಪಾಸ್‌ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿ ಭವನಕ್ಕೆ ಮರಳಿದ್ದಾರೆ.

published on : 13th April 2021

ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಎನ್ ವಿ ರಮಣ ನೇಮಕ; ರಾಷ್ಟ್ರಪತಿ ಕೋವಿಂದ್ ಅಂಕಿತ

ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಾದೀಶರಾದ ಎನ್ ವಿ ರಮಣ ಅವರನ್ನು ಆಯ್ಕೆ ಮಾಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಕಿತ ಹಾಕಿದ್ದಾರೆ.

published on : 6th April 2021

ಛತ್ತೀಸ್ಗಢ: ನಕ್ಸಲರ ಅಟ್ಟಹಾಸಕ್ಕೆ 22 ಯೋಧರು ಹುತಾತ್ಮ, ರಾಷ್ಟ್ರಪತಿ ಕೋವಿಂದ್ ತೀವ್ರ ಸಂತಾಪ

ಮಾವೋಪೀಡಿತ ಬಸ್ತಾರ್ ಪ್ರದೇಶದ ಬಿಜಾಪುರ್ ಅರಣ್ಯ ಪ್ರದೇಶದಲ್ಲಿ ನಕ್ಸಲರು ನಡೆಸಿದ ಭೀಕರ ದಾಳಿಯಲ್ಲಿ 22 ಮಂದಿ ಯೋಧರು ಹುತಾತ್ಮರಾಗಿದ್ದು, ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾನುವಾರ ತೀವ್ರ ಸಂತಾಪ ಸೂಚಿಸಿದ್ದಾರೆ. 

published on : 4th April 2021

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್: ಐಸಿಯುನಿಂದ ವಿಶೇಷ ಕೊಠಡಿಗೆ ಶಿಫ್ಟ್

ಅನಾರೋಗ್ಯದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಶನಿವಾರ ಐಸಿಯುನಿಂದ ವಿಶೇಷ ಕೊಠಡಿಗೆ ವರ್ಗಾಯಿಸಲಾಗಿದೆ.

published on : 3rd April 2021

ಹೋಳಿ ಹಬ್ಬ: ಜನತೆಗೆ ಶುಭ ಹಾರೈಸಿದ ರಾಷ್ಟ್ರಪತಿ, ಪ್ರಧಾನಿ, ಸಿಎಂ ಯಡಿಯೂರಪ್ಪ

ದೇಶಾದ್ಯಂತ ಬಣ್ಣಗಳ ಹಬ್ಬ, ಹೋಳಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜನತೆಗೆ ಶುಭ ಹಾರೈಸಿದ್ದಾರೆ.

published on : 29th March 2021

ರಾಷ್ಟ್ರಪತಿ ರಾಮನಾಥ್ ಕೋವಿಂದ್‌ ಆರೋಗ್ಯ ಸ್ಥಿರವಾಗಿದೆ: ಸೇನಾ ಆಸ್ಪತ್ರೆ ಮಾಹಿತಿ

ಎದೆಯಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

published on : 27th March 2021

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇನಾ ಆಸ್ಪತ್ರೆಗೆ ದಾಖಲು

ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಬೆಳಗ್ಗೆ ಸೇನಾ ಸಂಶೋಧನಾ ಮತ್ತು ರೆಫರಲ್ ಆಸ್ಪತ್ರೆಗೆ ದಾಖಲಾಗಿದ್ದು, ತಪಾಸಣೆ ನಡೆಸಲಾಗುತ್ತಿದೆ ಎಂದು ಆಸ್ಪತ್ರೆ ತಿಳಿಸಿದೆ.

published on : 26th March 2021

ಬಾಂಗ್ಲಾದೇಶ ಸ್ವಾತಂತ್ರ್ಯೋತ್ಸವಕ್ಕೆ ಸುವರ್ಣ ಸಂಭ್ರಮ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭಾಶಯ 

ಬಾಂಗ್ಲಾದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 50 ವರ್ಷಗಳು ಕಳೆದಿವೆ. ಈ ಶುಭ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬಾಂಗ್ಲಾದೇಶದ ರಾಷ್ಟ್ರಪತಿ ಅಬ್ದುಲ್ ಹಮೀದ್ ಮತ್ತು ಬಾಂಗ್ಲಾದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.

published on : 26th March 2021

ಕ್ರಾಂತಿಕಾರಿ ಬದಲಾವಣೆಗೆ ಹೊಸ ಶಿಕ್ಷಣ ನೀತಿ ನಾಂದಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್

ಯುವಕರಲ್ಲಿ ಕ್ರಾಂತಿಕಾರಿ ಬದಲಾವಣೆಗೆ ನೂತನ ಶಿಕ್ಷಣ ನೀತಿ ನಾಂದಿ ಹಾಡಲಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.

published on : 11th March 2021

ಕೊರೋನಾ: ಮೊದಲ ಡೋಸ್ ಕೋವಿಡ್ ಲಸಿಕೆ ಹಾಕಿಸಿಕೊಂಡ ರಾಷ್ಟ್ರಪತಿ ರಾಮನಾಥ್ ಕೋವಿಂದ್

ಮಾರಕ ಕೊರೋನಾ ವೈರಸ್ ವಿರುದ್ಧ ಕೇಂದ್ರ ಸರ್ಕಾರ ಆರಂಭಿಸಿರುವ ಲಸಿಕೆ ವಿತರಣೆ ಮುಂದುವರೆದಿದ್ದು, ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಲಸಿಕೆ ಹಾಕಿಸಿಕೊಂಡಿದ್ದಾರೆ.

published on : 3rd March 2021

ಕೊರೋನಾ ಸೇನಾನಿಗಳ ಸೇವೆ ಶ್ಲಾಘನೀಯ: ರಾಜೀವ್ ಗಾಂಧಿ ಆರೋಗ್ಯ ವಿವಿ ಘಟಿಕೋತ್ಸವದಲ್ಲಿ ರಾಷ್ಟ್ರಪತಿ ಭಾಷಣ

 ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಪ್ರಾಣ ಪಣಕ್ಕಿಟ್ಟು ಜೀವ ರಕ್ಷಣೆಗೆ ಮುಂದಾದ ಮತ್ತು ಕಠಿಣ ಸವಾಲುಗಳನ್ನು ಎದುರಿಸಿದ  ವೈದ್ಯರು ಮತ್ತು ವೈದ್ಯಕೀಯ ಕಾರ್ಯಕರ್ತರ ಸೇವೆಯ ಬಗ್ಗೆ ದೇಶ ಹೆಮ್ಮೆ ಪಡುತ್ತದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. 

published on : 7th February 2021

ಮಡಿಕೇರಿ: ರಾಷ್ಟ್ರಪತಿಗಳಿಂದ ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯ ಲೋಕಾರ್ಪಣೆ

ಮಡಿಕೇರಿಯಲ್ಲಿ ನಿಮಾ೯ಣವಾಗಿರುವ ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯವನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಇಂದು ಲೋಕಾಪ೯ಣೆ ಮಾಡಿದರು. ಕನಾ೯ಟಕ ಸಕಾ೯ರದ ಕನ್ನಡ ಮತ್ತು ಸಂಸ್ಕೖತಿ ಇಲಾಖೆಯ 5.50 ಕೋಟಿ ರು. ಅನುದಾನದಲ್ಲಿ  ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯವನ್ನು ನಿರ್ಮಿಸಲಾಗಿದೆ. 

published on : 6th February 2021

ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ತೆರೆ, ಜಾಗತಿಕ ರಕ್ಷಣಾ ಹಬ್ ಆಗಲು ಭಾರತ ಸಮರ್ಥ- ರಾಷ್ಟ್ರಪತಿ

ಕೊರೋನಾ ಸಾಂಕ್ರಾಮಿಕದ ನಡುವೆಯೂ ಯಲಹಂಕದ ವಾಯುನೆಲೆಯಲ್ಲಿ ಕಳೆದ ಮೂರು ದಿನಗಳಿಂದ ನಡೆದ ಏರೋ ಇಂಡಿಯಾ 2021 ವೈಮಾನಿಕ ಪ್ರದರ್ಶನ ಕಾರ್ಯಕ್ರಮಕ್ಕೆ ತೆರೆ ಬಿದಿದ್ದು, ಇಡೀ ವಿಶ್ವಕ್ಕೆ ರಕ್ಷಣಾ ಉತ್ಪನ್ನಗಳನ್ನು ಉತ್ಪಾದಿಸುವ ಕೇಂದ್ರವಾಗಬಲ್ಲ ಭಾರತದ ಸಾಮರ್ಥ್ಯದ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಒತ್ತಿ ಹೇಳಿದರು. 

published on : 5th February 2021

3 ದಿನಗಳ ರಾಜ್ಯ ಭೇಟಿಗಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬೆಂಗಳೂರಿಗೆ ಆಗಮನ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ದಿನಗಳ ಅಧಿಕೃತ ರಾಜ್ಯ ಭೇಟಿಗಾಗಿ ಭಾರತೀಯ ವಾಯು ಪಡೆಯ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ.

published on : 4th February 2021

ಸರ್ಕಾರದ ಸಮಯೋಚಿತ ನಿರ್ಧಾರ ಲಕ್ಷಾಂತರ ನಾಗರೀಕರ ಜೀವ ಉಳಿಸಿದೆ: ಮೋದಿ ಸರ್ಕಾರ ಕೊಂಡಾಡಿದ ರಾಷ್ಟ್ರಪತಿ ಕೋವಿಂದ್ 

ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ತೀವ್ರ ಹಣಾಹಣಿ ನಡೆಯುವ ಸಾಧ್ಯತೆಯಿರುವ ಸಂಸತ್ತಿನ ಬಜೆಟ್ ಅಧಿವೇಶನ ಶುಕ್ರವಾರದಿಂದ ಆರಂಭವಾಗಿದೆ. 

published on : 29th January 2021
1 2 3 >