• Tag results for ರಾಮ್

ಪಾಕಿಸ್ತಾನ ಭಾರತಕ್ಕೆ ಮಾತ್ರ ಅಲ್ಲ, ಇಡೀ ಜಗತ್ತಿಗೆ ಸಮಸ್ಯಾತ್ಮಕ ದೇಶ: ರಾಮ್ ಮಾಧವ್

ಪಾಕಿಸ್ತಾನ ಕೇವಲ ನೆರೆಯ ಭಾರತಕ್ಕೆ ಮಾತ್ರ ಸಮಸ್ಯೆಯಾಗಿಲ್ಲ, ಇಡೀ ಜಗತ್ತಿಗೆ ಸಮಸ್ಯಾತ್ಮಕ ರಾಷ್ಟ್ರವಾಗಿ ಪರಿಣಮಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಮ್ ಮಾಧವ್ ಅವರು ಸೋಮವಾರ ಹೇಳಿದ್ದಾರೆ.

published on : 21st October 2019

ಬಂಧಿತ ಕೆಲವು ಕಾಶ್ಮೀರಿ ನಾಯಕರಿಂದ ಹಿಂಸಾಚಾರಕ್ಕೆ ಪ್ರಚೋದನೆ: ರಾಮ್ ಮಾಧವ್

ಬಂಧಿತ ಕೆಲವು ಕಾಶ್ಮೀರಿ ರಾಜಕಾರಣಿಗಳು ಕಣಿವೆ ರಾಜ್ಯದಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿದ್ದು, ಗನ್ ಕೈಗೆತ್ತಿಕೊಳ್ಳುವಂತೆ ಮತ್ತು ಜೀವ ತ್ಯಾಗ ಮಾಡುವಂತೆ ಜನತೆಗೆ ಸಂದೇಶ ಕಳುಹಿಸುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕರು ರಾಮ್ ಮಾಧವ್ ಅವರು ಭಾನುವಾರ ಆರೋಪಿಸಿದ್ದಾರೆ.

published on : 20th October 2019

ಮನೆ ಅತಿಕ್ರಮಣ ಪ್ರಕರಣ: ದೆಹಲಿ ಸ್ಪೀಕರ್‌ಗೆ 6 ತಿಂಗಳ ಜೈಲುಶಿಕ್ಷೆ

 2015ರ ಪ್ರಕರಣವೊಂದಕ್ಕೆ ಸಂಬಂಧಿಸಿ ದೆಹಲಿ ವಿಧಾನಸಭೆ ಸಭಾಧ್ಯಕ್ಷ (ಸ್ಪೀಕರ್) ರಾಮ್ ನಿವಾಸ್ ಗೋಯೆಲ್ ಅವರಿಗೆ ದೆಹಲಿ ನ್ಯಾಯಾಲಯ ಆರು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪಿತ್ತಿದೆ.

published on : 18th October 2019

3ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಆಫ್ರಿಕಾಗೆ ಗಾಯದ ಮತ್ತೊಂದು ಬರೆ, ಆರಂಭಿಕ ಬ್ಯಾಟ್ಸ್‌‌ಮನ್ ಔಟ್!

ದಕ್ಷಿಣ ಆಫ್ರಿಕಾ ಆರಂಭಿಕ ಬ್ಯಾಟ್ಸ್‌‌ಮನ್ ಏಡೆನ್ ಮರ್ಕರಮ್ ಅವರು ಗಾಯದಿಂದಾಗಿ ಭಾರತದ ವಿರುದ್ಧ ರಾಂಚಿಯಲ್ಲಿ ನಡೆಯುವ ಮೂರನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

published on : 17th October 2019

ಶ್ರುತಿ ಹರಿಹರನ್ ಪುತ್ರಿಗೆ ನಾಮಕರಣ: ಮಗಳು ಜಾನಕಿ ಫೋಟೊ ಪೋಸ್ಟ್ ಮಾಡಿದ ರಾಮ್

ಮಲಯಾಳಂ ಮೂಲದ ನಟಿ ಶ್ರುತಿ ಹರಿಹರನ್ ಪುತ್ರಿಯ ನಾಮಕರಣ ಮಹೋತ್ಸವ ಇತ್ತೀಚೆಗೆ ನೆರವೇರಿದ್ದು, ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಫೋಟಿ ಹಂಚಿಕೊಂಡಿದ್ದಾರೆ.

published on : 10th October 2019

ಮೆಟ್ರೋದಲ್ಲಿ ಪ್ರಯಾಣ ಮಾಡುವ ಆಸೆ ಈಡೇರಿಸಿಕೊಳ್ಳಲು  ನಟಿ ರಚಿತಾ ರಾಮ್ ಮಾಡಿದ್ದೇನು ಗೊತ್ತೆ?

ಡಿಂಪಲ್  ಕ್ವೀನ್ ರಚಿತಾ ರಾಮ್ ಅವರು ತಮ್ಮ ಬಹುದಿನದ ಆಸೆಯನ್ನು ಈಡೇರಿಸಿಕೊಂಡಿದ್ದಾರೆ. ಅಲ್ಲದೆ ಈ ಬಗ್ಗೆ ಅವರು ಟ್ವೀಟ್ ಕೂಡ ಮಾಡಿಕೊಂಡಿದ್ದಾರೆ.

published on : 8th October 2019

ಪೌರತ್ವ ಮಸೂದೆಯಿಂದ ಅಕ್ರಮ ವಲಸಿಗರ ಪ್ರವಾಹವಾಗುತ್ತೆ ಅಮಿತ್ ಶಾ ಗೆ ಮಿಜೋರಾಮ್ ಮುಖ್ಯಮಂತ್ರಿ   

ಬಾಂಗ್ಲಾದೇಶ, ಅಫ್ಗಾನಿಸ್ಥಾನ ಹಾಗೂ ಪಾಕಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡುವ, ಪೌರತ್ವ (ತಿದ್ದುಪಡಿ) ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಮಿಜೋರಾಮ್ ಮುಖ್ಯಮಂತ್ರಿ ಜೋರಾಮ್‌ಥಾಂಗಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಸೂದೆ ಜಾರಿ ಮಾಡದಂತೆ ಒತ್ತಾಯಿಸಿದ್ದಾರೆ. 

published on : 5th October 2019

'ನನ್ನ ಫ್ಯಾಮಿಲಿ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ ಪರಿಣಾಮ ನೆಟ್ಟಗಿರಲ್ಲ': ನಿರ್ದೇಶಕ ರಘುರಾಮ್ ಎಚ್ಚರಿಕೆ- ವಿಡಿಯೋ

ಸ್ಯಾಂಡಲ್ ವುಡ್ ನಿರ್ದೇಶಕ ರಘುರಾಮ್ ಗರಂ ಆಗಿದ್ದಾರೆ. ಯುವ ರತ್ನ ಸಿನಿಮಾ ಟೀಸರ್ ಬಗ್ಗೆ ಅವರು ಹಾಕಿದ ಪೋಸ್ಟ್ ಗೆ ಬಂದಿರುವ ನೆಗಟಿವ್ ಪ್ರತಿಕ್ರಿಯೆಗಳಿಂದ ಕೆರಳಿ ಕೆಂಡವಾಗಿದ್ದಾರೆ.

published on : 5th October 2019

ಡಿಂಪಲ್ ಕ್ವೀನ್ 'ಏಪ್ರಿಲ್'ಗೆ ಸಾಥ್ ಕೊಟ್ಟ ಚಿರಂಚೀವಿ ಸರ್ಜಾ!

ಸ್ಯಾಂಡಲ್‌ವುಡ್‌ನ ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯಿಸುತ್ತಿರುವ ಏಪ್ರಿಲ್ ಚಿತ್ರಕ್ಕೆ ನಟ ಚಿರಂಜೀವಿ ಸರ್ಜಾ ಸಾಥ್ ನೀಡುತ್ತಿದ್ದಾರೆ.

published on : 3rd October 2019

ಪ್ರವಾಹ ಪರಿಸ್ಥಿತಿ ಪರಿಶೀಲನೆ ವೇಳೆ ನೀರಿಗೆ ಬಿದ್ದ ಬಿಜೆಪಿ ಸಂಸದ: ವಿಡಿಯೋ ವೈರಲ್

ಭೀಕರ ಪ್ರವಾಹದಿಂದಾದಿ ತೀವ್ರವಾಗಿ ಸಂಕಷ್ಟಕ್ಕೆ ಸಿಲುಕಿರುವ ಬಿಹಾರ ರಾಜ್ಯದಲ್ಲಿ ಪರಿಸ್ಥಿತಿ ಪರಿಶೀಲನೆ ನಡೆಸಲು ತೆರಳಿದ್ದ ಸಂಸದರೇ ನೀರಿನಲ್ಲಿ ಮುಳುಗಿರುವ ಘಟನೆ ಪಾಟ್ನಾದ ಮಸೌರಿ ಪ್ರದೇಶದಲ್ಲಿ ನಡೆದಿದೆ. 

published on : 3rd October 2019

ಇನ್‌ಸ್ಟಾಗ್ರಾಮ್ ಗೆ ಎಂಟ್ರಿ ಕೊಟ್ಟ 'ಚಿನ್ನಾರಿ ಮುತ್ತ'

ಸ್ಯಾಂಡಲ್ ವುಡ್  ನಾಯಕ ನಟ ವಿಜಯ ರಾಘವೇಂದ್ರರವರು ಇದೀಗ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ನಲ್ಲಿ ಖಾತೆ ತೆರೆದಿದ್ದಾರೆ 

published on : 27th September 2019

ಅರುಣ್ ಜೇಟ್ಲಿ, ರಾಮ್ ಜೆಠ್ಮಲಾನಿ ನಿಧನದಿಂದ ತೆರವಾದ ಸ್ಥಾನಕ್ಕೆ ಅ.16ರಂದು ಉಪ ಚುನಾವಣೆ

ಉತ್ತರ ಪ್ರದೇಶ ಹಾಗೂ ಬಿಹಾರದಿಂದ ರಾಜ್ಯಸಭೆಗೆ ಖಾಲಿ ಇರುವ ಎರಡು ಸ್ಥಾನಕ್ಕೆ ಅಕ್ಟೋಬರ್ 16ರಂದು ಉಪ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಗುರುವಾರ ವೇಳಾಪಟ್ಟಿ ಪ್ರಕಟಿಸಿದೆ.

published on : 26th September 2019

ಮೋದಿ ಮತ್ತು ಶಾ ಜೀವಂತವಾಗಿರುವುದು ಗಾಂಧಿ ಕುಟುಂಬಕ್ಕೆ ಬೇಕಿರಲಿಲ್ಲ: ಬಾಬಾ ರಾಮ್ ದೇವ್

: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಜೀವಂತವಾಗಿರುವುದನ್ನು ಗಾಂಧಿ ಕುಟುಂಬ ಬಯಸಿರಲಿಲ್ಲ ಎಂದು ಯೋಗ ಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.

published on : 25th September 2019

ಅಮಿತ್ ಶಾ 'ಹಿಂದಿ' ಪ್ರೇಮ: ಹಿಂದಿ ಜೊತೆಗೆ ಪ್ರಾದೇಶಿಕ ಭಾಷೆಗಳು ಮುಖ್ಯ ಎಂದ ಕೇಂದ್ರ ಸಚಿವ ಪಾಸ್ವಾನ್!

ಭಾರತದ ಎಲ್ಲಾ  ನ್ಯಾಯಾಲಯಗಳು ಹಿಂದಿಯಲ್ಲಿ ಅಥವಾ ಪ್ರಾದೇಶಿಕ ಭಾಷೆಗಳಲ್ಲಿ ಕೆಲಸ ಮಾಡಬೇಕೇ ಹೊರತು ಇಂಗ್ಲಿಷ್‌ನಲ್ಲಿ ಅಲ್ಲ ಎಂದು ಎನ್‌ಡಿಎ ಸರ್ಕಾರದ ಮಿತ್ರ ಲೋಕ ಜನಶಕ್ತಿ ಪಕ್ಷದ ಮುಖ್ಯಸ್ಥ ಹಾಗೂ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಶನಿವಾರ ಒತ್ತಾಯಿಸಿದ್ದಾರೆ.

published on : 15th September 2019

ರಾಮ್ ಜೇಠ್ಮಲಾನಿ ನಿಧನ; ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸಂತಾಪ

ಭಾನುವಾರ ನಿಧನರಾದ ಖ್ಯಾತ ವಕೀಲ ರಾಮ್ ಜೇಠ್ಮಲಾನಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ರಾಜಕೀಯ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ.

published on : 8th September 2019
1 2 3 4 5 6 >