ಬಾಲಿವುಡ್ನವವಿವಾಹಿತರಾದ ಸಿದ್ಧಾರ್ಥ್ ಮಲ್ಹೋತ್ರ-ಕಿಯಾರಾ ಅಡ್ವಾಣಿ ಕ್ಷಮೆಯಾಚಿಸಿದ ನಟ ರಾಮ್ ಚರಣ್ ಪತ್ನಿ ಉಪಾಸನಾ
ದಕ್ಷಿಣದ ಸೆನ್ಸೇಷನ್ ನಟ ರಾಮ್ ಚರಣ್ ಅವರ ಪತ್ನಿ ಮತ್ತು ಉದ್ಯಮಿ ಉಪಾಸನಾ ಕೊನಿಡೇಲಾ ಅವರು ನವವಿವಾಹಿತರಾದ ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಅವರ ವಿವಾಹದ ಪೋಸ್ಟ್ನಲ್ಲಿ ಕ್ಷಮೆಯಾಚಿಸಿದ್ದಾರೆ.