• Tag results for ರಾಮ್ ಚರಣ್

ಶಂಕರ್-ರಾಮ್ ಚರಣ್ ಪ್ಯಾನ್ ಇಂಡಿಯಾ ಚಿತ್ರದಲ್ಲಿ ಕಿಚ್ಚ ಸುದೀಪ್ ಗೆ ಮುಖ್ಯ ಪಾತ್ರ!

ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಪ್ರಸಿದ್ಧ ನಿರ್ಮಾಪಕರಾದ ದಿಲ್ ರಾಜು ಮತ್ತು ಶಿರೀಶ್ ಅವರ ಸಹಕಾರದೊಡನೆ ಪ್ಯಾನ್-ಇಂಡಿಯಾ ಚಿತ್ರಕ್ಕಾಗಿ ನಿರ್ದೇಶಕ ಶಂಕರ್ ತೆಲುಗು ನಟ ರಾಮ್ ಚರಣ್ ಅವರೊಂದಿಗೆ ಕೆಲಸ ಕೈಜೋಡಿಸಲಿದ್ದಾರೆ. ಎಂದು ಫೆಬ್ರವರಿಯಲ್ಲಿ ಪ್ರಕಟಣೆ ಹೊರಬಿದ್ದಿತ್ತು.

published on : 4th May 2021

'ಆರ್ ಆರ್ ಆರ್' ಚಿತ್ರದ 'ಅಲ್ಲುರಿ ಸೀತಾ ರಾಮರಾಜು' ಫಸ್ಟ್ ಲುಕ್ ಬಿಡುಗಡೆ: ರಾಮನ ಪಾತ್ರದಲ್ಲಿ ರಾಮ್ ಚರಣ್ ತೇಜ 

ಚಿತ್ರೋದ್ಯಮದಲ್ಲಿ ಭಾರೀ ಸದ್ದು ಮಾಡಿರುವ ಮುಂಬರುವ ಚಿತ್ರ ರಾಜಮೌಳಿ ನಿರ್ದೇಶನದ 'ಆರ್ ಆರ್ ಆರ್' ಚಿತ್ರತಂಡ ಪಾತ್ರದ ಮೊದಲ ಪೋಸ್ಟರ್ ನ್ನು ಬಿಡುಗಡೆ ಮಾಡಿದೆ. ಅದು ತೆಲುಗು ನಟ ರಾಮ್ ಚರಣ್ ತೇಜ ಅವರ ಉಗ್ರ ನೋಟವನ್ನು ಹೊಂದಿರುವ ಪೋಸ್ಟರ್.

published on : 27th March 2021

ಟಾಲಿವುಡ್ ಸ್ಟಾರ್ ನಟ ರಾಮ್ ಚರಣ್ ಗೆ ಕೋವಿಡ್ ಸೋಂಕು!

ಟಾಲಿವುಡ್ ಸ್ಟಾರ್ ನಟ ರಾಮ್ ಚರಣ್ ಅವರಿಗೆ ಕೊರೋನಾವೈರಸ್ ಸೋಂಕು ತಗುಲಿದೆ. ತಮ್ಮಲ್ಲಿ ಕೊರೋನಾ ಸೋಂಕು ಪತ್ತೆಯಾದ ಬಗ್ಗೆ ನಟ ರಾಮ್ ಚರಣ್ ಮಂಗಳವಾರ ಬೆಳಿಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

published on : 29th December 2020