ದೇಶಅಯೋಧ್ಯೆ ತೀರ್ಪು ಭಾರತದ ಪ್ರಾಚೀನ ಸಂಸ್ಕೃತಿ ಮತ್ತು ಸಾಮಾಜಿಕ ಸಾಮರಸ್ಯದ ಪ್ರತೀಕ: ನರೇಂದ್ರ ಮೋದಿ
ಅಯೋಧ್ಯೆ ತೀರ್ಪು ಬಂದ ಬಳಿಕ ಸಮಾಜದ ಪ್ರತಿಯೊಂದು ವರ್ಗದವರು, ಪ್ರತಿಯೊಂದು ಧರ್ಮದವರು ಅದನ್ನು ಸ್ವಾಗತಿಸಿದ ರೀತಿ ಅಭೂತಪೂರ್ವವಾಗಿದೆ. ಇದು ಭಾರತದ ಪ್ರಾಚೀನ ಸಂಸ್ಕೃತಿ ಮತ್ತು ಸಾಮಾಜಿಕ ಸಾಮರಸ್ಯದ ಸಂಪ್ರದಾಯಕ್ಕೆ ಪುರಾವೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.