• Tag results for ರಾಯಚೂರು

ನಾಯಿಗೆ ಡಿಕ್ಕಿ ತಪ್ಪಿಸಲು ಹೋಗಿ ಕಾರು ಪಲ್ಟಿ; ಒಂದೇ ಕುಟುಂಬದ ಇಬ್ಬರು ಸಾವು

ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರೊಂದು ಪಲ್ಟಿಯಾಗಿ ಅದರಲ್ಲಿದ್ದ ಒಂದೇ ಕುಟುಂಬದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಮಣ್ಣಿಕೇರಿ ಬಳಿ ನಡೆದಿದೆ

published on : 22nd June 2020

ರಾಯಚೂರು; ಆಸ್ತಿ ಹಂಚಿಕೆ ವಿವಾದ, ಸಹೋದರಳಿಯರಿಂದ ಮಾವನ ಕೊಲೆ

ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತಮ್ಮ ಮಾವನನ್ನೇ ಇಬ್ಬರು ಸೋದರಳಿಯಂದಿರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಬಂಡ್ರಾಳು ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

published on : 17th June 2020

ರಾಯಚೂರಿನಲ್ಲಿ ಕೋವಿಡ್-19 ಆಸ್ಪತ್ರೆಯ 6 ಸಿಬ್ಬಂದಿ ಸೇರಿ 14 ಮಂದಿಗೆ ಸೋಂಕು ದೃಢ

ಕರ್ನಾಟಕದಲ್ಲಿ ಮಾರಕ ಕೊರೋನಾ ವೈರಸ್ ಅಬ್ಬರ ಜೋರಾಗಿದ್ದು, ಇಂದು ರಾಯಚೂರು ಜಿಲ್ಲೆಯೊಂದರಲ್ಲೇ ಕೋವಿಡ್-19 ಆಸ್ಪತ್ರೆಯ 6 ಸಿಬ್ಬಂದಿ ಸೇರಿ 14 ಮಂದಿಗೆ ಸೋಂಕು  ದೃಢವಾಗಿದೆ.

published on : 12th June 2020

ಮಾಜಿ ಸಂಸದ ರಾಜಾ ರಂಗಪ್ಪ ನಾಯಕ್ ನಿಧನ

ಮಾಜಿ ಸಂಸದ ರಾಜಾ ರಂಗಪ್ಪ ನಾಯಕ್ ಸೋಮವಾರ ಇಲ್ಲಿ ನಿಧನರಾಗಿದ್ದಾರೆ.

published on : 11th May 2020

ರಾಯಚೂರು: ಒಂದೇ ಕುಟುಂಬದ ಮೂವರು ಮಕ್ಕಳು ಕೆರೆಪಾಲು

ನೀರು ತರಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದು ಒಂದೇ ಕುಟುಂಬದ ಮೂವರು ಮಕ್ಕಳು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ರೌಡಕುಂದಾ ಗ್ರಾಮದಲ್ಲಿ ನಡೆದಿದೆ.

published on : 9th April 2020

ಲಾಕ್ ಡೌನ್ ಸಮಯದಲ್ಲಿ ಮಾರ್ಗ ಮಧ್ಯೆ ಅಸುನೀಗಿದ ಗಂಗಮ್ಮ ಕುಟುಂಬಕ್ಕೆ ಸೂಕ್ತ ನೆರವು: ಸಿಎಂ ಯಡಿಯೂರಪ್ಪ

ಲಾಕ್ ಡೌನ್ ಸಂದರ್ಭದಲ್ಲಿ ತನ್ನೂರಿಗೆ ನಡೆದುಕೊಂಡು ಹೋಗುತ್ತಿದ್ದಾಗ ಮಾರ್ಗಮಧ್ಯೆ ಅಸೌಖ್ಯಕ್ಕೀಡಾಗಿ ಸರಿಯಾಗಿ ಆಹಾರ ಸಿಗದೆ ಅಸುನೀಗಿದ ರಾಯಚೂರು ಜಿಲ್ಲೆಯ ಸಿಂಧನೂರಿನ ಮಹಿಳೆ ಕುಟುಂಬಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

published on : 8th April 2020

ರಾಯಚೂರು ಪಾಲಿಟೆಕ್ನಿಕ್‌ ಕಾಲೇಜಿನ ಹಾಸ್ಟೆಲ್‌ ಆರಂಭಕ್ಕೆ ಡಾ. ಅಶ್ವತ್ಥನಾರಾಯಣ ಸೂಚನೆ

ಕಟ್ಟಡ ನಿರ್ಮಾಣಗೊಂಡು ದಶಕ ಕಳೆದರೂ ಉದ್ಘಾಟನಾ ಭಾಗ್ಯ ಕಾಣದ ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನ ವಸತಿ ನಿಲಯಗಳನ್ನು ಶೀಘ್ರದಲ್ಲೇ ಆರಂಭಿಸಲು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಮಂಗಳವಾರ ಸೂಚನೆ ನೀಡಿದ್ದಾರೆ.

published on : 25th February 2020

ಯಾರೋ ಹೇಳಿದ ಮಾತ್ರಕ್ಕೆ ಸಂಪುಟಕ್ಕೆ ಸೇರಿಸಿಕೊಳ್ಳಲ್ಲ: ಸಿಎಂ ಬಿಎಸ್ ಯಡಿಯೂರಪ್ಪ

ಯಾರೋ ಹೇಳಿದ, ಕೇಳಿದ ಮಾತ್ರಕ್ಕೆ ಎಲ್ಲರಿಗೂ ಮಂತ್ರಿಮಂಡಲದಲ್ಲಿ ಸ್ಥಾನ  ಕಲ್ಪಿಸಲು ಸಾಧ್ಯವಿಲ್ಲ. ಯಾರಿಗೆ ಯಾವ ಹುದ್ದೆ ಕೊಡಬೇಕು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

published on : 13th January 2020

ರಾಯಚೂರು: ಲಾರಿ ಪಲ್ಟಿ, ಇಬ್ಬರು ಸಾವು

ರಸ್ತೆ ಪಕ್ಕದಲ್ಲಿದ್ದ ಮನೆ ಮೇಲೆ ಲಾರಿ ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಬೂತಲದಿನ್ನಿ ಕ್ರಾಸ್ ಬಳಿ ನಡೆದಿದೆ.  

published on : 19th December 2019

ರಾಯಚೂರು, ಯಾದಗಿರಿ ಜಿಲ್ಲೆಗಳ ಅಭ್ಯುದಯಕ್ಕಾಗಿ ಸರ್ಕಾರಿ-ಖಾಸಗಿ ಕಂಪನಿಗಳ ಸಹಭಾಗಿತ್ವ: ಶಾಲಿನಿ ರಜನೀಶ್

ರಾಜ್ಯದ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ತೀವ್ರ ಕುಸಿತಗೊಂಡಿರುವ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರದ ಯೋಜನೆಗಳ ಜೊತೆ ಖಾಸಗಿ ಕಂಪನಿಗಳು ಸಹ ಕೈಜೋಡಿಸಿದಲ್ಲಿ ಉತ್ತಮ ಸಾಧನೆ...

published on : 18th December 2019

ಪೌರತ್ವ ಮಸೂದೆ ಜಾರಿಯಾದರೆ ರಾಯಚೂರಿನಲ್ಲಿ ನೆಲೆಸಿರುವ 10 ಸಾವಿರ ಬಾಂಗ್ಲಾ ವಲಸಿಗರಿಗೆ ಲಾಭ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಈಗಾಗಲೇ ಲೋಕಸಭೆಯಲ್ಲಿ ಅಂಗೀಕಾರವಾಗಿರುವ ವಿವಾದಾತ್ಮಕ ಪೌರತ್ವ ತಿದ್ದುಪಡಿ ಮಸೂದೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು....

published on : 11th December 2019

ರಾಯಚೂರು ಶಾಖೋತ್ಪನ್ನ ಕೇಂದ್ರದಲ್ಲಿ ವಿದ್ಯುತ್ ಉತ್ಪಾದನೆ ಪುನರಾರಂಭ

ಶಕ್ತಿನಗರದ ರಾಯಚೂರು ಶಾಖೋತ್ಪನ್ನ ಕೇಂದ್ರ(ಆರ್ ಟಿಪಿಎಸ್)ದ ಒಟ್ಟು ಎಂಟು ಘಟಕಗಳ ಪೈಕಿ ಏಳು ಘಟಕಗಳು ಮಂಗಳವಾರ ವಿದ್ಯುತ್ ಉತ್ಪಾದನೆಯನ್ನು ಪುನರಾರಂಭಿಸಿವೆ.

published on : 11th December 2019

ಷರತ್ತಿಲ್ಲದೆ ಬಿಜೆಪಿ ಸೇರಿದ್ದೇನೆ- ಪ್ರತಾಪ್ ಗೌಡ ಪಾಟೀಲ್ 

ಶೀಘ್ರವೇ ಮಸ್ಕಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ೫೫೦ ಕೋಟಿ ರೂಪಾಯಿ ಮಂಜೂರಾಗಲಿದೆ ಎಂದು ಮಸ್ಕಿ ಕ್ಷೇತ್ರದ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದ್ದಾರೆ.

published on : 17th November 2019

ಎರಡೂವರೆ ದಶಕದ ಬಳಿಕ ಮಾಜಿ ನಕ್ಸಲೀಯ ನಾಯಕ ವಿನೋದ್ ಬಂಧನ

ಳೆದ 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಾಜಿ ನಕ್ಸಲೀಯ ನಾಯಕನನ್ನು ಪೊಲೀಸರು ಬಂಧಿಸಿದ್ದಾರೆ.ವಿನೋದ ಅಲಿಯಾಸ್ ದೊಡ್ಡಪಾಳ್ಯ ನರಸಿಂಹಮೂರ್ತಿ ಬಂಧಿತ ನಕ್ಸಲೀಯನಾಗಿದ್ದಾನೆ. 1994, 2001ರಲ್ಲಿ  ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಿನೋದನಿಗಾಗಿ ಪೊಲೀಸರು ಹುಟುಕಾಟದಲ್ಲಿದ್ದರು. 

published on : 25th October 2019

ರಾಯಚೂರಿನಲ್ಲಿ ರೆಡ್ ಅಲರ್ಟ್ ಘೋಷಣೆ, ಪ್ರವಾಹ ಸಂತ್ರಸ್ತರ ರಕ್ಷಣೆಗೆ ಧಾವಿಸಿದ ಸೇನೆ

ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಯಿಂದ ಉಂಟಾದ ಪ್ರವಾಹದ ಹೊಡೆತದಿಂದ ಚೇತರಿಸಿಕೊಳ್ಳುವ ಮೊದಲೇ ರಾಯಚೂರು ಜಿಲ್ಲೆಯ ಜನ ಮತ್ತೊಂದು ಪ್ರವಾಹಕ್ಕೆ ತುತ್ತಾಗಿದ್ದಾರೆ.  

published on : 23rd October 2019
1 2 3 4 >