• Tag results for ರಾಷ್ಟ್ರಪತಿ ಪುರಸ್ಕಾರ

ಸಂಸ್ಕೃತ ವಿದ್ವಾನ್ ಡಾ. ಜನಾರ್ದನ ಹೆಗಡೆಗೆ ರಾಷ್ಟ್ರಪತಿ ಪುರಸ್ಕಾರ

ಕೇಂದ್ರದ ಮಾನವ ಸಂಸಾದನ ಮಂತ್ರಾಲಯವು ಪ್ರತಿವರ್ಷ ಭಾರತೀಯ ಭಾಷೆಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ರಾಷ್ಟ್ರಪತಿ ಪುರಸ್ಕಾರ ನೀಡುತ್ತಿದ್ದು, 2019ನೇ ಸಾಲಿನ ಪುರಸ್ಕಾರಕ್ಕೆ ಸಂಸ್ಕೃತ ವಿದ್ವಾಂಸ ಡಾ. ಜನಾರ್ದನ ಹೆಗಡೆ ಭಾಜನರಾಗಿದ್ದಾರೆ.  

published on : 15th August 2019