ಸಿನಿಮಾ ಸುದ್ದಿರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಅಲ್ಲು ಅರ್ಜುನ್ ಅತ್ಯುತ್ತಮ ನಟ, ‘ಚಾರ್ಲಿ 777’ ಅತ್ಯುತ್ತಮ ಪ್ರಾದೇಶಿಕ ಚಿತ್ರ
69ನೇ ರಾಷ್ಟ್ರೀಯ ಚಲಚಚಿತ್ರ ಪ್ರಶಸ್ತಿ ಗುರುವಾರ ಪ್ರಕಟವಾಗಿದ್ದು, ಪುಷ್ಪ ಚಿತ್ರದಲ್ಲಿನ ನಟನೆಗಾಗಿ ಟಾಲಿವುಡ್ ನಟ ಅಲ್ಲು ಅರ್ಜುನ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದೆ.