• Tag results for ರಾಷ್ಟ್ರೀಯ ಪ್ರಶಸ್ತಿ

ಎಚ್ ಎಸ್ ದೊರೆಸ್ವಾಮಿ, ಸಿ ಚಂದ್ರಶೇಖರ್, ಟಿ ಎನ್ ಕೃಷನ್ ಅವರಿಗೆ ರಾಷ್ಟ್ರೀಯ ಪ್ರಶಸ್ತಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2018 ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ, ಲಲಿತಕಲೆ ಹಾಗೂ ಜಕಣಾಚಾರಿ ಪ್ರಶಸ್ತಿಗಳಿಗೆ ಭಾಜನರಾದ ಸಾಧಕರ ಅನುಮೋದನೆ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ಗುರುವಾರ ಬಿಡುಗಡೆಗೊಳಿಸಿದ್ದಾರೆ.

published on : 11th July 2019

ನಟಿ ಸುಧಾರಾಣಿಗೆ ಪ್ರತಿಷ್ಟಿತ ಅಂತರಾಷ್ಟ್ರೀಯ ಪ್ರಶಸ್ತಿ

ಕನ್ನಡದ ಖ್ಯಾತ ನಟಿ ಸುಧಾರಾಣಿಯವರಿಗೆ ಪ್ರತಿಷ್ಟಿತ ಆರ್ಯಭಟ ಅಂತರಾಷ್ಟ್ರೀಯ ಪುರಸ್ಕಾರ ದೊರಕಿದೆ.

published on : 3rd June 2019

ಕರ್ನಾಟಕ ಚುನಾವಣಾ ಪ್ರಕ್ರಿಯೆಗಳಿಗೆ ರಾಷ್ಟ್ರಪ್ರಶಸ್ತಿ ಗರಿ

ರಾಜ್ಯದಲ್ಲಿ ನಡೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಅತ್ಯುತ್ತಮವಾಗಿ ನಿರ್ವಹಿಸಿದ ರಾಜ್ಯ ಕರ್ನಾಟಕ ಎಂದು ಭಾರತ ಚುನಾವಣಾ ಆಯೋಗ ಗುರುತಿಸಿ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಿದೆ

published on : 25th January 2019