• Tag results for ರಾಷ್ಟ್ರೀಯ ಮಹಿಳಾ ಆಯೋಗ

ಪೊಲೀಸರ ಕಾರ್ಯ ಶ್ಲಾಘನೀಯ, ಸೂಕ್ತ ಕಾನೂನು ವ್ಯವಸ್ಥೆ ಮೂಲಕ ಆರೋಪಿಗಳ ಅಂತ್ಯವಾಗಬೇಕಿತ್ತು: ಮಹಿಳಾ ಆಯೋಗ 

ಪಶುವೈದ್ಯೆ ಡಾ ಪ್ರಿಯಾಂಕಾ ರೆಡ್ಡಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಬೆಂಕಿ ಹಚ್ಚಿ ಸುಟ್ಟು ಕೊಂದು ಹಾಕಿದ ಆರೋಪಿಗಳನ್ನು ಶುಕ್ರವಾರ ನಸುಕಿನ ಜಾವ ತೆಲಂಗಾಣ ಪೊಲೀಸರು ಎನ್ ಕೌಂಟರ್ ನಲ್ಲಿ ಕೊಂದು ಹಾಕಿರುವ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮ ಪ್ರತಿಕ್ರಿಯೆ ನೀಡಿದ್ದಾರೆ.

published on : 6th December 2019

ವಿವಾದಿತ ಟ್ವೀಟ್; ನಟ ವಿವೇಕ್ ಒಬೆರಾಯ್ ಗೆ ಮಹಿಳಾ ಆಯೋಗ ನೋಟಿಸ್

ನಟಿ ಐಶ್ವರ್ಯಾ ರೈ ಕುರಿತಂತೆ ವಿವಾದಾತ್ಮಕ ಟ್ವೀಟ್ ಮಾಡಿದ್ದ 'ಪಿಎಂ ನರೇಂದ್ರ ಮೋದಿ' ಚಿತ್ರದ ನಾಯಕ ನಟ ವಿವೇಕ್ ಒಬೆರಾಯ್ ಗೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ.

published on : 20th May 2019

ವಿವಾದಿತ ಟ್ವೀಟ್; ಅದರಲ್ಲಿ ತಪ್ಪೇನಿದೆ ಎಂದ ನಟ ವಿವೇಕ್ ಒಬೆರಾಯ್

ನಟಿ ಐಶ್ವರ್ಯಾ ರೈ ಕುರಿತಂತೆ ವಿವಾದಿತ ಟ್ವೀಟ್ ಅನ್ನು ಶೇರ್ ಮಾಡಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ನಟ ವಿವೇಕ್ ಒಬೆರಾಯ್ ತಮ್ಮ ಟ್ವೀಟ್ ಅನ್ನು ಸಮರ್ಥಿಸಿಕೊಂಡಿದ್ದು, ಅದರಲ್ಲಿ ತಪ್ಪೇನಿದೆ ಎಂದು ಕೇಳಿದ್ದಾರೆ.

published on : 20th May 2019

ಖಾಕಿ ಅಂಡರ್ ವೇರ್ ವಿವಾದ: ಅಜಂಖಾನ್ ಗೆ ಮಹಿಳಾ ಆಯೋಗ ತೀವ್ರ ತರಾಟೆ!

ನಟಿ ಹಾಗೂ ಬಿಜೆಪಿ ಅಭ್ಯರ್ಥಿ ಜಯಪ್ರದಾ ಅವರ ವಿರುದ್ಧ ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಮಾಡಿರುವ ಖಾಕಿ ಅಂಡರ್ ವೇರ್ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

published on : 15th April 2019

ಮಹಿಳೆ ಜೊತೆ ದುರ್ವರ್ತನೆ: ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಮಹಿಳೆಯ ಜೊತೆ ದುರ್ವರ್ತನೆ ಮಾಡಿದ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿರುವ ರಾಷ್ಟ್ರೀಯ ಮಹಿಳಾ ...

published on : 29th January 2019

ನಿರ್ಮಲಾ ಸೀತರಾಮನ್ ವಿರುದ್ದ ವ್ಯಂಗ್ಯ: ರಾಹುಲ್ ಗಾಂಧಿಗೆ ಮಹಿಳಾ ಆಯೋಗ ನೊಟೀಸ್

ಇತ್ತೀಚೆಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿರುದ್ಧ ವ್ಯಂಗ್ಯವಾಗಿ ಮಾತನಾಡಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ರಾಷ್ಟ್ರೀಯ ...

published on : 10th January 2019