ರಾಸಾಯನಿಕ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿ ಇತರೆ ಮೂವರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಪಾಲ್ಗಾರ್ ಜಿಲ್ಲೆಯಲ್ಲಿ ನಡೆದಿದೆ.