Advertisement
ಕನ್ನಡಪ್ರಭ >> ವಿಷಯ

ರಾಹುಲ್ ಗಾಂಧಿ

Rahul Gandhi

ಸರ್ಕಾರ ಹಾಗೂ ಸೇನೆಯ ಜೊತೆ ನಾವಿರುತ್ತೇವೆ: ರಾಹುಲ್ ಗಾಂಧಿ  Feb 15, 2019

ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿ ಪ್ರಕರಣ ಸಂಬಂಧ ಸರ್ಕಾರ ತೆಗೆದುಕೊಳ್ಳುವ ಎಲ್ಲಾ ನಿರ್ಧಾರಗಳಿಗೂ ತಾವು ಬದ್ಧರಾಗಿದ್ದು, ಸರ್ಕಾರದ ಬೆಂಬಲಕ್ಕೆ ...

Rahul Gandhi

2019 ಕ್ಕೆ ರಣ ಕಹಳೆ: ಬಿಜೆಪಿಯನ್ನು ಮಣಿಸುವುದೇ ನಮ್ಮ ಅಜೆಂಡಾ, ವಿಪಕ್ಷಗಳ ಸಭೆ ನಂತರ ರಾಹುಲ್ ಗಾಂಧಿ  Feb 14, 2019

16 ನೇ ಲೋಕಸಭೆ ಅಧಿವೇಶನ ಮುಕ್ತಾಯಗೊಳ್ಳುತ್ತಿದ್ದಂತೆಯೇ ಇತ್ತ ನವದೆಹಲಿಯಲ್ಲಿ ವಿಪಕ್ಷಗಳ ನಾಯಕರು ಸಭೆ ನಡೆಸಿದ್ದು, ಬಿಜೆಪಿಯನ್ನು ಮಣಿಸುವುದೇ ನಮ್ಮೆಲ್ಲರ ಸಮಾನ ಉದ್ದೇಶ ಎಂದು ಎಐಸಿಸಿ ಅಧ್ಯಕ್ಷ ರಾಹುಲ್

PM Modi

ಸಂಸತ್ತಿನಲ್ಲಿ ಅಪ್ಪಿಕೊಂಡಿದ್ದು, ಕಣ್ಣು ಹೊಡೆದದ್ದು ಇದೇ ಮೊದಲು: ರಾಹುಲ್ ಗಾಂಧಿಗೆ ಮೋದಿ ಟಾಂಗ್  Feb 13, 2019

ರಾಫೆಲ್ ಒಪ್ಪಂದದ ಬಗ್ಗೆ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಮಾತನಾಡಿದರೆ ಭೂಕಂಪವಾಗುತ್ತದೆ ಎನ್ನಲಾಗಿತ್ತು, ಆದರೆ ನನಗೆ...

Reliance Defence rejects Rahul Gandhi's charges, says 'proposed MoU' cited by Congress chief not on Rafale

ಉದ್ದೇಶಿತ ಒಪ್ಪಂದಕ್ಕೂ ರಾಫೆಲ್ ಗೂ ಸಂಬಂಧ ಇಲ್ಲ: ರಾಹುಲ್ ಆರೋಪ ತಳ್ಳಿಹಾಕಿದ ರಿಲಯನ್ಸ್ ಡಿಫೆನ್ಸ್  Feb 12, 2019

ರಾಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೊಸ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಅನಿಲ್ ಅಂಬಾನಿ ಒಡೆತನದ....

ಪ್ರಧಾನಿ ಮೋದಿ ಅನಿಲ್ ಅಂಬಾನಿ ಮಧ್ಯವರ್ತಿಯಂತೆ ವರ್ತಿಸುತ್ತಿದ್ದಾರೆ: ರಾಹುಲ್ ಗಾಂಧಿ  Feb 12, 2019

ರಾಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

I stand with the people of Andhra Pradesh. What kind of a PM is he?: Rahul Gandhi

ಆಂಧ್ರ ಪ್ರದೇಶದೊಂದಿಗೆ ನಾವಿದ್ದೇವೆ, ಜನರ ಕಷ್ಟ ನೋಡದ ಇವರು ಎಂತಹ ಪ್ರಧಾನಿ?: ರಾಹುಲ್ ಗಾಂಧಿ  Feb 11, 2019

ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಬೇಕು ಎಂಬ ಹೋರಾಟಕ್ಕೆ ತಮ್ಮ ಬೆಂಬಲವಿದ್ದು, ಆಂಧ್ರ ಪ್ರದೇಶ ಜನರೊಂದಿಗೆ ನಾವಿದ್ದೇವೆ. ಜನರ ಕಷ್ಟ ನೋಡದ ಇವರು ಎಂತಹ ಪ್ರಧಾನಿ ಎಂದು...

After Rahul Gandhi as Rama, Now, Priyanka Vadra as Durga

ರಾಮನಾಗಿ ರಾಹುಲ್ ಗಾಂಧಿ ಆಯ್ತು ಇದೀಗ ದುರ್ಗಿಯಾದ ಪ್ರಿಯಾಂಕಾ ವಾದ್ರಾ!  Feb 11, 2019

ರಾಮನಾಗಿ ರಾಹುಲ್ ಗಾಂಧಿ ರಾವಣನಾಗಿ ಮೋದಿ ಅವರ ಭಾವಚಿತ್ರಗಳಿರುವ ಪೋಸ್ಟರ್ ಗಳು ವೈರಲ್ ಆದ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಅವರನ್ನು ದುರ್ಗಿಯಾಗಿ ಬಿಂಬಿಸಿದ್ದಾರೆ.

shivraj singh chouhan,

ರಾಹುಲ್ ಗಾಂಧಿಗೆ 'ರಫೇಲಿಯಾ' ಖಾಯಿಲೆ, ಅವರು 'ಸುಳ್ಳುಗಳ ರಾಜ': ಶಿವರಾಜ್ ಸಿಂಗ್ ಚೌಹಾಣ್  Feb 10, 2019

ರಾಹುಲ್ ಗಾಂಧಿಗೆ "ರಫೇಲಿಯಾ "ಕಾಯಿಲೆ ಇದೆ. ಅವರು "ಸುಳ್ಳುಗಳ ರಾಜ" ಎಂದು ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೂಉಹಾಣ್ ಹೇಳಿದ್ದಾರೆ.

S M Krishna

ರಾಹುಲ್ ಗಾಂಧಿಯಿಂದಾಗಿ ಯುಪಿಎ ಸಂಪುಟದಿಂದ ಹೊರಬಂದೆ; ಎಸ್ ಎಂ ಕೃಷ್ಣ  Feb 10, 2019

ದೇಶವನ್ನು ಅಭಿವೃದ್ಧಿ ಪಥದತ್ತ ಒಯ್ಯಲು ಮತ್ತು ಭ್ರಷ್ಟಾಚಾರ ಮುಕ್ತ ಪಾರದರ್ಶಕ ಆಡಳಿತ ನೀಡಲು ದೇಶಕ್ಕೆ...

Collective photo

ವೀರ ಸಾವರ್ಕರ್‌ ಒಬ್ಬ 'ಹೇಡಿ' ಎಂದಿದ್ದ ರಾಹುಲ್‌ ವಿರುದ್ಧ ಕೇಸು ದಾಖಲು  Feb 09, 2019

ಸ್ವಾತಂತ್ರ ಸೇನಾನಿ ವೀರಸಾವರ್ಕರ್‌ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಆಶಾ ಪಟೇಲ್

ಲೋಕಸಭೆ ಚುನಾವಣೆಗೂ ಮುನ್ನ 22 ಬೆಂಬಲಿಗರೊಂದಿಗೆ ಬಿಜೆಪಿ ಸೇರಿದ ಮಾಜಿ ಕಾಂಗ್ರೆಸ್ ಶಾಸಕಿ!  Feb 09, 2019

ಕಾಂಗ್ರೆಸ್ ಪಕ್ಷವು ಜಾತಿ ಜಾತಿಗಳ ನಡುವೆ ವೈರತ್ವ ತರುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಮೀಸಲಾತಿ ತರುವ ಮೂಲಕ ಜಾತಿಗಳನ್ನು ಒಗ್ಗೂಡಿಸುತ್ತಿದ್ದಾರೆ...

Congress president Rahul Gandhi showing the report

ಪ್ರಧಾನಿ ಮೋದಿ ಕದ್ದುಮುಚ್ಚಿ ಅನಿಲ್ ಅಂಬಾನಿಗೆ ವಾಯುಪಡೆಯ 30 ಸಾವಿರ ಕೋಟಿ ರೂ. ಕೊಟ್ಟಿದ್ದಾರೆ: ರಾಹುಲ್ ಗಾಂಧಿ  Feb 08, 2019

ರಫೆಲ್ ಯುದ್ಧ ವಿಮಾನ ರಕ್ಷಣಾ ಒಪ್ಪಂದ ವಿಚಾರದಲ್ಲಿ ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಪ್ರಧಾನ ಮಂತ್ರಿ ಕಚೇರಿ...

Rahul Gandhi

ಲೋಕಸಭೆ ಚುನಾವಣೆಗೆ ಸದ್ಯದಲ್ಲಿಯೇ ಅಭ್ಯರ್ಥಿಗಳ ಆಯ್ಕೆ; ಹೊಸ ಮುಖಗಳಿಗೆ ಮಣೆ: ರಾಹುಲ್ ಗಾಂಧಿ  Feb 08, 2019

ಲೋಕಸಭೆ ಚುನಾವಣೆ ಸಿದ್ದತೆಯಲ್ಲಿರುವ ಕಾಂಗ್ರೆಸ್ ಈ ತಿಂಗಳ ಕೊನೆಗೆ ಅಥವಾ ಮಾರ್ಚ್ ಮೊದಲ ...

'Rahul Gandhi Died for country', Blunder by Karnataka congress Leader

ದೇಶಕ್ಕಾಗಿ ರಾಹುಲ್ ಗಾಂಧಿ ಜೀವ ಬಿಟ್ಟರು; ಕರ್ನಾಟಕ ಕಾಂಗ್ರೆಸ್ ಮುಖಂಡನ ಹೇಳಿಕೆ  Feb 05, 2019

ದೇಶಕ್ಕಾಗಿ ರಾಹುಲ್ ಗಾಂಧಿ ತಮ್ಮ ಜೀವವನ್ನೇ ಬಿಟ್ಟರು ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷದ ನಾಯಕರೊಬ್ಬರು ನಗೆಪಾಟಲಿಗೀಡಾಗಿದ್ದಾರೆ.

'Don't need your certificate': Gadkari pans Rahul, prompts 'huge apology'

ನನಗೆ ನಿಮ್ಮ ಪ್ರಮಾಣಪತ್ರ ಬೇಕಿಲ್ಲ: ರಾಹುಲ್ 'ಗಟ್ಸ್' ಟ್ವೀಟ್ ಗೆ ಗಡ್ಕರಿ ತಿರುಗೇಟು!  Feb 04, 2019

ನನಗೆ ಕಾಂಗ್ರೆಸ್ ಅಧ್ಯಕ್ಷರ ಕಡೆಯಿಂದ ನನ್ನ ದಿಟ್ಟತನದ ಬಗ್ಗೆ ಯಾವುದೇ ಪ್ರಮಾಣಪತ್ರದ ಅವಶ್ಯಕತೆ ಇಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

Nitin Gadkari only one in BJP with some guts: Rahul Gandhi

ಬಿಜೆಪಿಯಲ್ಲಿ 'ಗಟ್ಸ್' ಇರೋ ಏಕೈಕ ನಾಯಕ ನಿತಿನ್ ಗಡ್ಕರಿ: ರಾಹುಲ್ ಗಾಂಧಿ  Feb 04, 2019

ಮನೆಯವರ ಬಗ್ಗೆ ಕಾಳಜಿ ವಹಿಸದವರು ದೇಶ ನಿರ್ವಹಿಸಲಾರರು ಎಂದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟಾಂಗ್ ನೀಡಿದ ಕೇಂದ್ರ...

Saradha Scam: BJP's 'get well soon' message for Rahul Gandhi

'ಗೆಟ್ ವೆಲ್ ಸೂನ್ ರಾಹುಲ್ ಜೀ'; 'ಶರದಾ ಹಗರಣ' ಸಂಬಂಧ ಕಾಂಗ್ರೆಸ್ ಅಧ್ಯಕ್ಷರ ಕಾಲೆಳೆದ ಬಿಜೆಪಿ  Feb 04, 2019

ಮಮತಾ ಬ್ಯಾನರ್ಜಿ ಅವರ ಬೆಂಬಲಕ್ಕೆ ನಿಂತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಟೀಕಿಸಿದ್ದು, ಈ ಹಿಂದೆ ಇದೇ ಹಗರಣಕ್ಕೆ ಸಂಬಂಧಿಸಿದಂತೆ ಮಮತಾ ವಿರುದ್ಧ ಮಾಡಲಾಗಿದ್ದ ಟ್ವೀಟ್ ಗಳನ್ನು ಬಿಜೆಪಿ ಟ್ವೀಟ್ ಮಾಡಿದೆ.

ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ

ನ್ಯಾಷನಲ್ ಹೆರಾಲ್ಡ್ ಕೇಸ್: ಸುಬ್ರಮಣಿಯನ್ ಸ್ವಾಮಿ ಕ್ರಾಸ್ ಎಕ್ಸಾಮಿನೇಷನ್  Feb 04, 2019

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತದಮ್ಮ ವಕೀಲರ ಮೂಲಕ ...

Rahul Gandhi-Asha Patel

ನೀವು ಜಾತಿಗಳ ನಡುವೆ ವೈರತ್ವ ಬಿತ್ತುತ್ತಿದ್ದೀರ?; ರಾಹುಲ್‌ಗೆ ಪತ್ರ ಬರೆದು ಕಾಂಗ್ರೆಸ್ ತೊರೆದ ಶಾಸಕಿ!  Feb 04, 2019

ಕಾಂಗ್ರೆಸ್ ಪಕ್ಷವು ಜಾತಿ ಜಾತಿಗಳ ನಡುವೆ ವೈರತ್ವ ತರುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಮೀಸಲಾತಿ ತರುವ ಮೂಲಕ ಜಾತಿಗಳನ್ನು ಒಗ್ಗೂಡಿಸುತ್ತಿದ್ದಾರೆ ಎಂದು ಹೇಳಿ...

Rahul Gandhi

ಅಂಬಾನಿಗೆ 30 ಸಾವಿರ ಕೋಟಿ ರೂ.ಹಂಚುವ ಪ್ರಧಾನಿ ರೈತರಿಗೆ ಕೇವಲ 17 ರೂ. ಕೊಡ್ತಾರೆ- ರಾಹುಲ್ ಗಾಂಧಿ  Feb 03, 2019

ಬಿಹಾರದ ಗಾಂಧಿ ಮೈದಾನದಲ್ಲಿ ಇಂದು ನಡೆದ ಜನ ಆಕಾಂಕ್ಷ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

Page 1 of 5 (Total: 100 Records)

    

GoTo... Page


Advertisement
Advertisement