• Tag results for ರಾಹುಲ್ ಗಾಂಧಿ ರಾಜೀನಾಮೆ

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ರಾಜೀನಾಮೆ: ರಾಜ್ಯ ನಾಯಕರ ಪ್ರತಿಕ್ರಿಯೆ ಹೀಗಿತ್ತು

ಯಾರೇ ಇಷ್ಟಪಡದೆ ಹೋದರೂ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರ ರಾಜೀನಾಮೆ ವಿಚಾರ ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಒಂದು ಅಚ್ಚರಿಯ ವಿಚಾರವಾಗಿ ಉಳಿದಿಲ್ಲ

published on : 4th July 2019

ರಾಜೀನಾಮೆಗೆ ರಾಹುಲ್ ಬಿಗಿಪಟ್ಟು: ನಾಯಕತ್ವ ಬಿಕ್ಕಟ್ಟು ಶಮನಕ್ಕೆ ನಾಲ್ಕು ದಿನದಲ್ಲಿ ಸಿಡಬ್ಲ್ಯುಸಿ ಸಭೆ

ಲೋಕಸಮರದಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ನಂತರ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ತಾವು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ತೀರ್ಮಾನಿಸಿದ್ದಾರೆ.

published on : 28th May 2019

ರಾಹುಲ್ ರಾಜೀನಾಮೆ ಕಾಂಗ್ರೆಸ್ ಪಾಲಿಗೆ ನೇಣಿನ ಕುಣಿಕೆಯಾಗಲಿದೆ: ಲಾಲೂ ಯಾದವ್

ರಾಹುಲ್ ಗಾಂಧಿ ತಮ್ಮ ಹುದ್ದೆಯನ್ನು ತೊರೆಯುವ ನಿರ್ಧಾರ ಕಾಂಗ್ರೆಸ್ ಪಾಲಿಗೆ ನೇಣಿನ ಕುಣಿಕೆಯಾಗಲಿದೆ ಎಂದು ಬಿಹಾರ ಮಾಜಿ ಮುಖ್ಯಮಂತ್ರಿ, ಆರ್ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಹೇಳಿದ್ದಾರೆ.

published on : 28th May 2019

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜೀನಾಮೆ ಅಂಗೀಕರಿಸದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

ಲೋಕಸಭಾ ಚುನಾವಣೆ 2019 ರ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಸಾಧನೆಗೆ ಹೊಣೆ ಹೊತ್ತಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜೀನಾಮೆಯನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ತಿರಸ್ಕರಿಸಿದೆ.

published on : 25th May 2019