- Tag results for ರಾಹುಲ್ ದ್ರಾವಿಡ್
![]() | ಧೋನಿ ಮೇಲೆ ಕೋಪಗೊಂಡಿದ್ದರಂತೆ ರಾಹುಲ್ ದ್ರಾವಿಡ್: ಸೆಹ್ವಾಗ್ ನೆನಪುಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್,ಕೋಪಗೊಂಡ ನಿದರ್ಶನಗಳಿಲ್ಲ. ಆದರೆ, ಒಂದು ಬಾರಿ ಮಹೇಂದ್ರ ಸಿಂಗ್ ಧೋನಿ ಮೇಲೆ ಕೋಪಗೊಂಡಿದ್ದರಂತೆ. ಇದನ್ನು ವಿರೇಂದ್ರ ಸೆಹ್ವಾಗ್ ನೆನಪು ಮಾಡಿಕೊಂಡಿದ್ದಾರೆ. |
![]() | ದ್ರಾವಿಡ್ ಕೋಪಕ್ಕೆ ದಂಗಾದ ವಿರಾಟ್ ಕೊಹ್ಲಿ! ವಿಡಿಯೋದಿ ವಾಲ್' ಖ್ಯಾತಿಯ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ರಾಹುಲ್ ದ್ರಾವಿಡ್ ಅವರ ಕೋಪಕ್ಕೆ ಟೀಂ ಇಂಡಿಯಾ ಹಾಲಿ ನಾಯಕ ವಿರಾಟ್ ಕೊಹ್ಲಿ ದಂಗಾಗಿದ್ದಾರೆ. |
![]() | ಶ್ರೀಲಂಕಾ ಸ್ಪಿನ್ನರ್ ಗಳನ್ನೆದುರಿಸಲು ಇಂಗ್ಲೆಂಡ್ ಆಟಗಾರರಿಗೆ ದ್ರಾವಿಡ್ ಇ-ಮೇಲ್ ಹಂಚಿಕೊಂಡ ಕೆವಿನ್ ಪೀಟರ್ಸನ್ಇಂಗ್ಲೆಂಡ್- ಶ್ರೀಲಂಕಾ ಟೆಸ್ಟ್ ನಲ್ಲಿ ಲಂಕಾ ಸ್ಪಿನ್ನರ್ ಗಳನ್ನು ಎದುರಿಸಲು ಇಂಗ್ಲೆಂಡ್ ನ ಆರಂಭಿಕ ಆಟಗಾರರಾದ ಡಾಮ್ ಸಿಬ್ಲಿ ಮತ್ತು ಝಾಕ್ ಕ್ರಾವ್ಲಿ ಪರದಾಡುತ್ತಿದ್ದಾಗ ಇಂಗ್ಲೆಂಡ್ ನ ಮಾಜಿ ನಾಯಕ ಕೆವಿನ್ ಪೀಟರ್ಸನ್ ತಮಗೆ ರಾಹುಲ್ ದ್ರಾವಿಡ್ ಕಳಿಸಿದ್ದ ಇ-ಮೇಲ್ ನ್ನು ಹಂಚಿಕೊಂಡಿದ್ದಾರೆ. |
![]() | ರಾಹುಲ್ ದ್ರಾವಿಡ್ ಇಮೇಲ್ 'ಪ್ರಿಂಟ್' ತೆಗೆದು ಇಂಗ್ಲೆಂಡ್ ಆಟಗಾರರಿಗೆ ನೀಡಿ: ಕೆವಿನ್ ಪೀಟರ್ಸನ್!ಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪಾಲ್ಗೊಂಡಿರುವ ಇಂಗ್ಲೆಂಡ್ ತಂಡಕ್ಕೆ ರಾಹುಲ್ ದ್ರಾವಿಡ್ ಮಾಡಿರುವ ಇ-ಮೇಲ್ ಅನ್ನು ಪ್ರಿಂಟ್ ತೆಗೆದುಕೊಡಿ ಎಂದು ಇಂಗ್ಲೆಂಡ್ ಮಾಜಿ ಆಟಗಾರ ಕೆವಿನ್ ಪೀಟರ್ಸನ್ ಹೇಳಿದ್ದಾರೆ. |
![]() | ಒಲಿಂಪಿಕ್ಸ್ ಕ್ರೀಡೆಗಳಲ್ಲಿ ಕ್ರೆಕೆಟ್ ಸೇರಿಸಬೇಕು: ರಾಹುಲ್ ದ್ರಾವಿಡ್ಪ್ರತಿಷ್ಠಿತ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಕ್ರಿಕೆಟ್ ಅನ್ನೂ ಕೂಡ ಸೇರ್ಪಡೆ ಮಾಡಬೇಕು ಎಂದು ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಆಗ್ರಹಿಸಿದ್ದಾರೆ. |
![]() | ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ಸೇರ್ಪಡೆಗೆ ರಾಹುಲ್ ದ್ರಾವಿಡ್ ಒಲವುಟೀಂ ಇಂಡಿಯಾ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರು ಒಲಿಂಪಿಕ್ಸ್ನಲ್ಲಿ ಕ್ರಿಕೆಟ್ ಸೇರ್ಪಡೆಗೊಳ್ಳಬೇಕೆಂದು ಪ್ರತಿಪಾದಿಸಿದ್ದಾರೆ. |
![]() | ಸ್ಥಳೀಯ ಯುವ ಪ್ರತಿಭೆಗಳು ಹೆಚ್ಚಾದರೆ ಐಪಿಎಲ್ ವಿಸ್ತರಣೆಗೆ ಸಿದ್ಧವಾಗಲಿದೆ: ಎನ್ ಸಿಎ ನಿರ್ದೇಶಕ ರಾಹುಲ್ ದ್ರಾವಿಡ್ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ದೇಶದಲ್ಲಿ ಲಭ್ಯವಿರುವ ಪ್ರತಿಭೆಗಳ ಗುಣಮಟ್ಟ ಮತ್ತು ಪ್ರಮಾಣಕ್ಕೆ ಧಕ್ಕೆಯಾಗದಂತೆ ತಂಡಗಳ ಸಂಖ್ಯೆಯ ದೃಷ್ಟಿಯಿಂದ 'ವಿಸ್ತರಣೆಗೆ ಸಿದ್ಧವಾಗಿದೆ' ಎಂದು ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ಹೇಳಿದ್ದಾರೆ. |
![]() | ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ ಬಹುಮುಖ್ಯ ಸಲಹೆ ನೀಡಿದ ರಾಹುಲ್ ದ್ರಾವಿಡ್ರಾಜ್ಯ ಕ್ರಿಕೆಟ್ ಸಂಸ್ಥೆಗಳು ಮಾಜಿ ಕ್ರಿಕೆಟಿಗರ ಅನುಭವದ ಲಾಭವನ್ನು ಪರಿಪೂರ್ಣವಾಗಿ ಬಳಸಿಕೊಳ್ಳಬೇಕು ಎಂದು ಭಾರತ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಸಲಹೆ ನೀಡಿದ್ದಾರೆ. |
![]() | ರಾಹುಲ್ ದ್ರಾವಿಡ್ ತಮ್ಮ ಶ್ರೇಷ್ಠ ಲಯದ ವೇಳೆ ಸಚಿನ್ಗೂ ಸಡ್ಡು ಹೊಡೆದಿದ್ದರು: ರಮೀಝ್ ರಾಜ'ದಿ ವಾಲ್' ಎಂದೇ ಖ್ಯಾತಿ ಪಡೆದ ಭಾರತ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಒಬ್ಬ ದಿಗ್ಗಜ ಬ್ಯಾಟ್ಸ್ಮನ್ ಎಂಬುದನ್ನು ಅವರ ದಾಖಲೆಗಳೇ ಹೇಳುತ್ತವೆ. ರಾಹುಲ್ ಬ್ಯಾಟಿಂಗ್ಗೆ ಇಳಿದಾಗಲೆಲ್ಲಾ ಬೌಲರ್ಗಳಿಗೆ ಅಗ್ನಿ ಪರೀಕ್ಷೆ. ಏಕೆಂದರೆ ಅವರ ರಕ್ಷಣಾತ್ಮಕ ಬ್ಯಾಟಿಂಗ್ನ ಭದ್ರಕೋಟೆ ಭೇದಿಸುವುದು ಅಷ್ಟು ಸುಲಭದ ಮಾತಲ್ಲ. |
![]() | ಬಿಸಿಸಿಐ ಕೋವಿಡ್-19 ಟಾಸ್ಕ್ ಪೋರ್ಸ್ ಗೆ ರಾಹುಲ್ ದ್ರಾವಿಡ್ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕೋವಿಡ್ -19 ಒಳಗೊಂಡ ಕಾರ್ಯಪಡೆ ರಚಿಸಲಿದ್ದು, ಇದರಲ್ಲಿ ಮಾಜಿ ನಾಯಕ ಮತ್ತು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥ ರಾಹುಲ್ ದ್ರಾವಿಡ್ ಕೂಡ ಸೇರಿದ್ದಾರೆ. |
![]() | 3 ಬಾರಿ ಐಪಿಎಲ್ ಚಾಂಪಿಯನ್ಸ್: ಸಿಎಸ್ ಕೆ ಯಶಸ್ಸಿನ ಹಿಂದೆ ಧೋನಿ ಸ್ವಭಾವವಿದೆ - ರಾಹುಲ್ ದ್ರಾವಿಡ್ಕ್ರೀಡಾಂಗಣದಾಚೆ ಮಹೇಂದ್ರ ಸಿಂಗ್ ಧೋನಿಯ ಪೂರ್ವಾಭ್ಯಾಸ, ನಡವಳಿಕೆ ಮತ್ತು ಆಟದ ಕುರಿತ ಯೋಜನೆ ರೂಪಿಸುವ ತಂತ್ರದಿಂದಾಗಿಯೇ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್ ನಲ್ಲಿ ಯಶಸ್ಸಿನ ಹಾದಿಯಲ್ಲಿದೆ ಎಂದು ಎನ್ ಸಿಎ ಮುಖ್ಯಸ್ಥ ರಾಹುಲ್ ದ್ರಾವಿಡ್ ಅಭಿಪ್ರಾಯಪ್ಟಟಿದ್ದಾರೆ. |
![]() | ದಿ ವಾಲ್ ದ್ರಾವಿಡ್ ಗೂ ಕಾಡಿತ್ತು ಅಭದ್ರತೆ, ನಿವೃತ್ತಿ ನಂತರ ಏನು ಎಂಬ ಪ್ರಶ್ನೆಗೆ ಸಲಹೆ ಕೊಟ್ಟಿದ್ದು ಆ ಲೆಜೆಂಡ್ ಕ್ರಿಕೆಟಿಗ!ಕ್ರಿಕೆಟ್ ಜಗತ್ತಿನಲ್ಲಿ 'ದಿ ವಾಲ್' ಎಂಬ ಖ್ಯಾತಿಗೆ ಭಾಜನರಾಗಿರುವ ಟೀಂ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಗೆ ನಿವೃತ್ತಿಯ ನಂತರವೇನು ಎಂಬ ಪ್ರಶ್ನೆ ಕಾಡಿತ್ತಂತೆ. |
![]() | ದ್ರಾವಿಡ್ ಟೀಮ್ ಇಂಡಿಯಾದ ಕೋಚ್ ಸ್ಥಾನ ನಿರಾಕರಿಲು ಅಸಲಿ ಕಾರಣ ಬಯಲುಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಜೊತೆಗಿನ ಬಾಂಧವ್ಯ ಹದಗೆಟ್ಟಿದ್ದ ಕಾರಣ 2017ರಲ್ಲಿ ಅಚಾನಕ್ಕಾಗಿ ಭಾರತ ತಂಡದ ಮುಖ್ಯ ಕೋಚ್ ಹುದ್ದೆಯಿಂದ ಮಾಜಿ ನಾಯಕ ಅನುಲ್ ಕುಂಬ್ಳೆ ಕೆಳಗಿಳಿದಿದ್ದರು. |