• Tag results for ರಾಹುಲ್ ಬಜಾಜ್

ಬಜಾಜ್ ಫೈನಾನ್ಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಬಜಾಜ್ ರಾಜೀನಾಮೆ

ಖ್ಯಾತ ಉದ್ಯಮಿ ರಾಹುಲ್ ಬಜಾಜ್ ಅವರು ಜುಲೈ 31ರಿಂದ ಜಾರಿಗೆ ಬರುವಂತೆ ಬಜಾಜ್ ಫೈನಾನ್ಸ್‌ನ ಕಾರ್ಯನಿರ್ವಾಹಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

published on : 21st July 2020

'ಹೌದು ನಾನು ಕೆಟ್ಟ ಹಣಕಾಸು ಸಚಿವೆ..!'; ರೊಚ್ಚಿಗೆದ್ದ ಸಚಿವೆ ನಿರ್ಮಲಾ ಹೇಳಿದ್ದೇನು..?

ಕೇಂದ್ರ ಸಚಿವ ಅಮಿತ್​ ಶಾಗೆ ಉದ್ಯಮಿ ರಾಹುಲ್​ ಬಜಾಜ್​ ಕೇಳಿದ ಪ್ರಶ್ನೆ ವಿಪಕ್ಷಗಳಿಗೆ ಬ್ರಹ್ಮಾಸ್ತ್ರವಾಗಿ ಮಾರ್ಪಟ್ಟಿದ್ದು, ಈ ಕುರಿತ ಟೀಕೆಗಳಿಗೆ ಕೆಂಡಾಮಂಡಲರಾಗಿರುವ ಕೇಂದ್ರ ವಿತ್ತ ಸಚಿವೆ ನಿರ್ಮಾಲಾ ಸೀತಾರಾಮನ್ ತಿರುಗೇಟು ನೀಡಿದ್ದಾರೆ.

published on : 3rd December 2019

ಆರ್ಥಿಕತೆ ಕುರಿತ ಟೀಕೆಗಳನ್ನು ಕೇಳಲು ಮೋದಿ ಸರ್ಕಾರ ಸಿದ್ದವಾಗಿಲ್ಲ: ಕಿರಣ್ ಮಜುಂದಾರ್ ಶಾ

ಬಯೋಕಾನ್ ಮುಖ್ಯಸ್ಥೆ, ಭಾರತದ ಖಾಯತ ಉದ್ಯಮಿಗಳಲ್ಲಿ ಒಬ್ಬರಾದ ಕಿರಣ್ ಮಜುಂದಾರ್ ಶಾ ಆರ್ಥಿಕತೆಯ ಬಗ್ಗೆ ಯಾವುದೇ ಟೀಕೆಗಳನ್ನು ಕೇಳಲು ಕೇಂದ್ರದ ನರೇಂದ್ರ ಮೋದಿ ಸರ್ಕಾರ ಬಯಸುವುದಿಲ್ಲ ಎಂಬ ಮೂಲಕ ಬಜಾಜ್ ಸಂಸ್ಥೆಯ ಮುಖ್ಯಸ್ಥ ರಾಹುಲ್ ಬಜಾಜ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. 

published on : 2nd December 2019

ಸ್ವಂತ ಅಭಿಪ್ರಾಯ ಹರಡುವುದರಿಂದ ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆ: ರಾಹುಲ್ ಬಜಾಜ್‌ಗೆ ನಿರ್ಮಲಾ ಸೀತಾರಾಮನ್

ತಮ್ಮ ಸ್ವಂತ ಅಭಿಪ್ರಾಯವನ್ನು ಹರಡುವುದರಿಂದ ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆಯಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸಲು ಜನ ಭಯ ಪಡುತ್ತಿದ್ದಾರೆ..

published on : 2nd December 2019

ಕೇಂದ್ರ ಸರ್ಕಾರವನ್ನು ಟೀಕಿಸಲು ಜನರು ಹೆದರುತ್ತಿದ್ದಾರೆ: ಮೋದಿ ಸರ್ಕಾರದ ಬಗ್ಗೆ ಉದ್ಯಮಿ ಬಜಾಜ್ ಕಳವಳ

ಕೈಗಾರಿಕೋದ್ಯಮಿ ಮತ್ತು ಬಜಾಜ್ ಸಮೂಹದ ಅಧ್ಯಕ್ಷ ರಾಹುಲ್ ಬಜಾಜ್ ಅವರು ಶನಿವಾರ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಕೇಂದ್ರ ಸರ್ಕಾರವನ್ನು ಟೀಕಿಸಲು ಜನತೆ ಭಯಪಡುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. 

published on : 1st December 2019