ರಾಜ್ಯಬೆಳಗಾವಿ: ಸಕಲ ಸರ್ಕಾರಿ ಗೌರವದೊಡನೆ ಹುತಾತ್ಮ ಯೋಧನ ಅಂತ್ಯ ಸಂಸ್ಕಾರ
ಜಮ್ಮವಿನ ಪುಂಚ್ ಬಳಿ ಗುರುವಾರ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಹುತಾತ್ಮನಾದ ಬೆಳಗಾವಿ ತಾಲೂಕಿನ ಉಚಗಾವ ಗ್ರಾಮದ ವೀರಯೋಧ ರಾಹುಲ ಸುಳಗೇಕರ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ಸ್ವಗ್ರಾಮದಲ್ಲಿ ಸರ್ಕಾರ ಸಕಲ ಗೌರವದೊಂದಿಗೆ ನೆರೆವೇರಿತು.