• Tag results for ರಿಂಗ್

ಮಾಜಿ ಸಚಿವ ಡಿಕೆಶಿಗೆ 'ಸುಪ್ರೀಂ'ನಿಂದ ಬಿಗ್ ರಿಲೀಫ್: ಇಡಿ ಮೇಲ್ಮನವಿ ಅರ್ಜಿ ವಜಾ

ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಮೇಲ್ಮನವಿಯನ್ನು ಸರ್ವೋಚ್ಚ ನ್ಯಾಯಾಲಯ ವಜಾ ಮಾಡಿದೆ.

published on : 15th November 2019

ಬಂಡೀಪುರ ಅರಣ್ಯ ಸಿಬ್ಬಂದಿ, ಮಾವುತರೊಂದಿಗೆ ಇಡೀ ದಿನ ಕಳೆದ ರೋರಿಂಗ್​ ಸ್ಟಾರ್​

ಬಂಡೀಪುರ ಅರಣ್ಯಕ್ಕೆ ಭೇಟಿ ನೀಡಿರುವ ಶ್ರೀಮುರಳಿ, ಅಲ್ಲಿರುವ ಕಾಡು ಜನ ಹಾಗೂ ಅರಣ್ಯ ಸಿಬ್ಬಂದಿ ಅವರೊಂದಿಗೆ ಗುಡಿಸಲಿಗೆ ಭೇಟಿ ನೀಡಿ ಅಲ್ಲಿನ ಜನರ ಜೊತೆ ಕಾಲ‌‌ ಕಳೆದಿದ್ದಾರೆ.

published on : 7th November 2019

ಕಾಲೇಜು ವ್ಯವಸ್ಥಾಪಕ ಕಿರುಕುಳ: ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ನಗರದ ಅಮೃತ ಎಂಜಿನಿಯರಿಂಗ್ ಕಾಲೇಜಿನ ಏಳನೇ ಮಹಡಿಯಿಂದ ಕೆಳಗೆ ಧುಮುಕಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

published on : 23rd October 2019

ಅಕ್ರಮ ಹಣ ವರ್ಗಾವಣೆ - ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಅಜಿತ್ ಪವಾರ್ ವಿರುದ್ಧ ಇಡಿ ಪ್ರಕರಣ ದಾಖಲು

ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕಿನಲ್ಲಿ ನಡೆದ 25000 ಕೋಟಿ ರೂ.ಗಳ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆಯ ಕ್ರಿಮಿನಲ್ ಪ್ರಕರಣದಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಅವರ ಸೋದರಳಿಯ ಮತ್ತು ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದೆ.

published on : 24th September 2019

ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ: ಗುಂಡು ಹಾರಿಸಿ ರೌಡಿ ಶೀಟರ್ ಬಂಧನ

ವಿವಿಧ ಅಪರಾಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ರೌಡಿಶೀಟರ್ ಸೈಲೆಂಟ್ ಸುನೀಲನ ಶಿಷ್ಯನ ಎಡಗಾಲಿಗೆ ರಾಮನಗರ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

published on : 30th August 2019

ಭೂತಾನ್ ಗೆ ಪ್ರಧಾನಿ ಮೋದಿ ಆಗಮನ, ಎರಡು ದಿನದ ಪ್ರವಾಸದಲ್ಲಿ ಹಲವು ಒಪ್ಪಂದಗಳಿಗೆ ಸಹಿ

ಎರಡು ದಿನಗಳ ಅಧಿಕೃತ ಪ್ರವಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಭೂತಾನ್ ಗೆ ಆಗಮಿಸಿದ್ದಾರೆ.

published on : 17th August 2019

ಈ ವಿಡಿಯೋ ನೋಡಲೇಬೇಕು: ಲಡಾಖ್ ಯುವ ಸಂಸದನ ಅದ್ಭುತ ಭಾಷಣಕ್ಕೆ ಮನಸೋತ ಪ್ರಧಾನಿ ಮೋದಿ ಟ್ವೀಟ್!

71 ವರ್ಷಗಳ ಅಸಹಾಯಕ ಸ್ಥಿತಿಯ ಬದುಕಿಗೆ ಕೊನೆಗೂ 370ನೇ ವಿಧಿಯನ್ನು ಕಿತ್ತು ಹಾಕಲಾಗಿದೆ. ಲಡಾಖ್ ಜನರು ಇಂದು ಮನಬಿಚ್ಚಿ ಮಾತನಾಡುವಂತಾಗಿದೆ ಎಂದು ಲಡಾಖ್ ನ ಬಿಜೆಪಿ ಸಂಸದ ಜಮ್ಯಂಗ್...

published on : 7th August 2019

ಬಾಕ್ಸಿಂಗ್‌ 'ಪವರ್' ಪಂಚ್‌ಗೆ ಮತ್ತೊಬ್ಬ ಬಾಕ್ಸರ್‌ ಸಾವು, ವಿಡಿಯೋ!

ರಷ್ಯನ್‌ ಮ್ಯಾಕ್ಸಿಮ್‌ ದಾದಾಶೇವ್‌ ಅವರು ಅಮೆರಿಕದಲ್ಲಿ ಮೃತಪಟ್ಟ ಕೇವಲ ಎರಡೇ ದಿನಗಳ ಅಂತರದಲ್ಲಿ ಬಾಕ್ಸಿಂಗ್‌ ವೇಳೆ ಗಂಭೀರ ಗಾಯಗೊಂಡಿದ್ದ ಅರ್ಜೆಂಟೀನಾ ಬಾಕ್ಸರ್‌...

published on : 26th July 2019

ಬೆಂಗಳೂರು: ತಡರಾತ್ರಿಯಲ್ಲಿ ಪೋಲೀಸ್ ಕಾರ್ಯಾಚರಣೆ, ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಿ ಬಂಧನ

ಕೊಲೆ ಹಾಗೂ ಕೊಲೆಯತ್ನದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬಂಧಿಸಲು ಮುಂದಾದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಒಬ್ಬನ ಕಾಲಿಗೆ....

published on : 22nd July 2019

ದೇಶಾದ್ಯಂತ 75ಕ್ಕೂ ಹೆಚ್ಚು ಇಂಜಿನಿಯರಿಂಗ್, ತಾಂತ್ರಿಕ ಕಾಲೇಜ್ ಗಳಿಗೆ ಬೀಗ

ದೇಶಾದ್ಯಂತ 75ಕ್ಕೂ ಇಂಜಿನಿಯರಿಂಗ್ ಹಾಗೂ ತಾಂತ್ರಿಕ ಕಾಲೇಜುಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಒಳಗಡೆ ಬೀಗ ಬೀಳಲಿದೆ. ಈ ಪೈಕಿ ಉತ್ತರ ಪ್ರದೇಶದ...

published on : 19th July 2019

ರಾಜ್ಯದ ಇಂಜಿನಿಯರಿಂಗ್, ಆರ್ಕಿಟೆಕ್ಚರ್ ಕೋರ್ಸ್ ಗಳಿಗೆ ಶುಲ್ಕ ನಿಗದಿ

2019-20ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ, ವಿಶ್ವವಿದ್ಯಾಲಯ, ಖಾಸಗಿ ಅನುದಾನಿತ, ಖಾಸಗಿ ಅನುದಾನರಹಿತ ಇಂಜಿನಿಯರಿಂಗ್, ಆರ್ಕಿಟೆಕ್ಟರ್ ಕಾಲೇಜುಗಳಲ್ಲಿ ಪ್ರವೇಶಾತಿಗೆ ಸಂಬಂಧಿಸಿದ ಶುಲ್ಕಗಳನ್ನು ನಿಗದಿಪಡಿಸಿ

published on : 1st June 2019

ಸೈಬರ್ ಫ್ರಾಡ್: ಡೇಟಿಂಗ್ ವೆಬ್ ಸೈಟ್ ಗೀಳಿನಿಂದ 14 ಲಕ್ಷ ರೂ. ಕಳೆದುಕೊಂಡ ವಿದ್ಯಾರ್ಥಿ!

ಡೇಟಿಂಗ್ ವೆಬ್ ಸೈಟ್ ನಿಂದ ಮಾನ್ಸೂರಾಬಾದಿನ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ 14 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ.

published on : 1st June 2019

ಕೊಪ್ಪಳದ ತಳಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿಗೆ ಅನುಮೋದನೆ

ಕೊಪ್ಪಳ ಜಿಲ್ಲೆಯ ತಳಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಆರಂಭಕ್ಕೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಅನುಮೋದನೆ ನೀಡಿದೆ.

published on : 24th May 2019

ಮಂಗಳೂರು: ಬಂಧಿಸಲು ಹೋದ ಪೊಲೀಸರ ಮೇಲೆ ಚಾಕು ಇರಿದ ರೌಡಿ; ಶೂಟೌಟ್ ಮಾಡಿ ಬಂಧಿಸಿದ ಪೊಲೀಸರು

ಪೋಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಕುಖ್ಯಾತ ರೌಡಿ ಶೀಟರ್ ಮೇಲೆ ಪೋಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

published on : 10th May 2019

ಹೃದಯಾಘಾತದಿಂದ ತಂದೆ ಸಾವು, ಸ್ಟೇರಿಂಗ್ ಹಿಡಿದು ಸುರಕ್ಷಿತವಾಗಿ ವಾಹನ ನಿಲ್ಲಿಸಿದ ಬಾಲಕ

ಸರಕು ಸಾಗಿಸುವ ಟಾಟಾ ಏಸ್ ವಾಹನ ಚಾಲಕ ಶಿವಕುಮಾರ್ (35) ಎಂಬುವರು ವಾಹನ ಚಾಲನೆ ಮಾಡುತ್ತಿರುವಾಗಲೇ ಮೇ ದಿನದಂದೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

published on : 2nd May 2019
1 2 >