ಬಾಲಿವುಡ್'ಶಿಲ್ಪಾ ಶೆಟ್ಟಿಗೆ ಮುತ್ತು ಕೊಟ್ಟಿದ್ದು ರಿಚರ್ಡ್ ಗೇರ್, ಆಕೆ ಅಶ್ಲೀಲವಾಗಿ ವರ್ತಿಸಿಲ್ಲ': ಮುಂಬೈ ಕೋರ್ಟ್ ತೀರ್ಪು
ಸಾರ್ವಜನಿಕ ಸ್ಥಳಗಳಲ್ಲಿ ಅಥವಾ ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯೊಬ್ಬರ ಮೇಲೆ ಅಸಭ್ಯವಾಗಿ ವರ್ತಿಸಿದರೆ ಅದರಲ್ಲಿ ಮಹಿಳೆಯ ಪಾತ್ರವಿರುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಮತ್ತು ಆಕೆ ತಪ್ಪಿತಸ್ಥೆ ಎಂದು ಆಕೆಯ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಮುಂಬೈ ನ್ಯಾಯಾಲಯವು ತೀರ್ಪು ನೀಡಿದೆ.