ದೇಶತಮಿಳುನಾಡಿನ ಕಲ್ಲಕುರಿಚಿಯಲ್ಲಿ ವಿದ್ಯಾರ್ಥಿನಿ ಸಾವು: ಶಾಲೆಯ ಕಾರ್ಯದರ್ಶಿ, ಪ್ರಾಂಶುಪಾಲ, ಇಬ್ಬರು ಶಿಕ್ಷಕರು 15 ದಿನ ಪೊಲೀಸ್ ಕಸ್ಟಡಿಗೆ
ತಮಿಳು ನಾಡಿನ ಕಲ್ಲಕುರಿಚಿಯಲ್ಲಿ ಖಾಸಗಿ ಶಾಲೆಯ 12ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಶಾಲೆಯ ಕಾರ್ಯದರ್ಶಿ, ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿಯ ಅಧಿಕಾರಿಗಳನ್ನು ಮತ್ತು ಇಬ್ಬರು ಶಿಕ್ಷಕರನ್ನು 15 ದಿನಗಳ ಕಾಲ ಹೆಚ್ಚಿನ ವಿಚಾರಣೆಗೆ ಪೊಲೀಸ್ ವಶಕ್ಕೆ ತೆಗೆದುಕೊಳ್ಳಲಾಗಿದೆ.