ದೇಶಪುಲ್ವಾಮದಲ್ಲಿ ಎರಡು ಕಡೆ ಗುಂಡಿನ ಚಕಮಕಿ, ಉಗ್ರ ಸಂಘಟನೆಯ ಹಿರಿಯ ಕಮಾಂಡರ್ ಸೇರಿ 4 ಉಗ್ರರು ಹತ
ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಪುಲ್ವಾಮಾದಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎರಡು ಪ್ರತ್ಯೇಕ ಶೋಧ ಕಾರ್ಯಾಚರಣೆ (ಸಿಎಎಸ್ಒ)ಗಳಲ್ಲಿ ಉಗ್ರ ಸಂಘಟನೆಯ ಹಿರಿಯ ಕಮಾಂಡರ್ ಸೇರಿ 4 ಉಗ್ರರು ಹತರಾಗಿದ್ದಾರೆ.