ದೇಶರಿಯಾನ್ ಶಾಲೆಯಲ್ಲಿ ಬಾಲಕನ ಕೊಲೆ ಪ್ರಕರಣ: ಐದು ವರ್ಷಗಳ ನಂತರ ಆರೋಪಿಗೆ ಸುಪ್ರೀಂ ಕೋರ್ಟ್ ಜಾಮೀನು
ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ ಗುರುಗ್ರಾಮ್ನ ರಿಯಾನ್ ಇಂಟರ್ನ್ಯಾಶನಲ್ ಸ್ಕೂಲ್ನಲ್ಲಿ ನಡೆದ 7 ವರ್ಷದ ಬಾಲಕನ ಕೊಲೆ ಪ್ರಕರಣದ ಆರೋಪಿಗೆ ಐದು ವರ್ಷಗಳ ನಂತರ ಸುಪ್ರೀಂ ಕೋರ್ಟ್ ಗುರುವಾರ ಮಧ್ಯಂತರ ಜಾಮೀನು ನೀಡಿದೆ.