• Tag results for ರೆಬೆಲ್ ಶಾಸಕರು

ಉಪ ಸಮರದಲ್ಲಿ ಅನರ್ಹರಿಗೆ ಗೆಲುವು; 'ಭಾರತ ಸ್ವರ್ಗ' ಎಂದ ಚಿದಂಬರಂ ಹೇಳಿದ್ದೇನು?

ಅನರ್ಹ ಶಾಸಕರು ಮತ್ತು ಹಾಲಿ ಬಿಜೆಪಿ ಸರ್ಕಾರದ ಅಳಿವು-ಉಳಿವಿನ ಪ್ರಶ್ನೆಯಾಗಿದ್ದ ಕರ್ನಾಟಕ ಉಪ ಚುನಾವಣಾ ಫಲಿತಾಂಶ ರಾಜ್ಯದಲ್ಲಿ ಮಾತ್ರವಲ್ಲದೇ ರಾಷ್ಟ್ರಮಟ್ಟದಲ್ಲಿ ಸುದ್ದಿಗೆ ಗ್ರಾಸವಾಗಿದೆ.

published on : 10th December 2019

ಅನರ್ಹ ಶಾಸಕ ಮುನಿರತ್ನ ಭೇಟಿ ಮಾಡಿಲ್ಲ: ಡಿಕೆ ಶಿವಕುಮಾರ್ ಸ್ಪಷ್ಟನೆ

ಅನರ್ಹಗೊಂಡ ಶಾಸಕ ಮುನಿರತ್ನ ತಮ್ಮ ಭೇಟಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿರುವ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಡಿ ಕೆ ಶಿವಕುಮಾರ್, ಈ ಬಗ್ಗೆ ಬಂದಿರುವ ವರದಿ ಸುಳ್ಳು ಎಂದು ತಿಳಿಸಿದ್ದಾರೆ.

published on : 2nd August 2019

ರೆಬೆಲ್ಸ್ ಗೆ ಟ್ರಬಲ್: ಉಪಚುನಾವಣೆಗೆ ಉಸ್ತುವಾರಿ ನೇಮಿಸಿದ ಕಾಂಗ್ರೆಸ್

ರೆಬೆಲ್ ಶಾಸಕರ ಅನರ್ಹತೆಯಿಂದೆ ತೆರವಾಗಿರುವ 17 ವಿಧಾನಸಭಾ ಕ್ಷೇತ್ರಗಳಿಗೆ ಎದುರಾಗಲಿರುವ ವಿಧಾನಸಭೆ ಉಪಚುನಾವಣೆಗೆ ಕರ್ನಾಟಕ ಕಾಂಗ್ರೆಸ್ ಸಿದ್ಧತೆ ನಡೆಸಿದ್ದು, ಇದೇ ಕಾರಣಕ್ಕೆ ಎಲ್ಲ 17 ಕ್ಷೇತ್ರಗಳಿಗೂ ಉಸ್ತುವಾರಿಗಳನ್ನು ನೇಮಕ ಮಾಡಿದೆ.

published on : 2nd August 2019

ಶಾಸಕರ ಕುದುರೆ ವ್ಯಾಪಾರದ ಕುರಿತು ಯಡಿಯೂರಪ್ಪ ಅವರೇ ಬಾಯಿ ಬಿಟ್ಟಿದ್ದಾರೆ: ದಿನೇಶ್ ಗುಂಡೂರಾವ್

ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಕುದುರೆ ವ್ಯಾಪಾರದ ಕುರಿತು ಸ್ವತಃ ಬಿಎಸ್ ಯಡಿಯೂರಪ್ಪ ಅವರೇ ಬಾಯಿ ಬಿಟ್ಟಿದ್ದು, ಈಗಲೂ ಸಹ ಕಾಂಗ್ರೆಸ್-ಜೆಡಿಎಸ್ ಶಾಸಕರ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗೂಂಡೂರ್ ಅವರು ಆರೋಪಿಸಿದ್ದಾರೆ.

published on : 2nd August 2019

ಅನರ್ಹತೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮೂವರು ರೆಬೆಲ್ ಶಾಸಕರು

ಸ್ಪೀಕರ್ ರಮೇಶ್ ಕುಮಾರ್ ಅವರು ಅನರ್ಹತೆಗೊಳಿಸಿದ ಆದೇಶವನ್ನು ಪ್ರಶ್ನಿಸಿ ಮೂವರು ರೆಬೆಲ್ ಶಾಸಕರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ..

published on : 29th July 2019

ಎಂಬಿ ಪಾಟೀಲ್ ಹೇಳಿದ್ದು ನಿಜ, ಇಬ್ಬರು ಅತೃಪ್ತ ಶಾಸಕರು ನನಗೆ ಫೋನ್ ಮಾಡಿದ್ದರು: ಸಿದ್ದರಾಮಯ್ಯ

ಇಬ್ಬರು ಅತೃಪ್ತ ಶಾಸಕರು ಕರೆ ಮಾಡಿದ್ದು ನಿಜ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ....

published on : 27th July 2019

ಇದು ಟ್ರೈಲರ್ ಮಾತ್ರ, 'ಪಿಕ್ಚರ್ ಅಭಿ ಬಾಕಿ ಹೈ', 'ಅತೃಪ್ತರ' ಕುರಿತ ನಿರ್ಣಯ ಶೀಘ್ರ ಎಂದ ಸ್ಪೀಕರ್

ಮೂವರು ಶಾಸಕರ ಅನರ್ಹತೆ ಬಳಿಕ ಬಾಕಿ ಉಳಿದ ಅತೃಪ್ತ ಶಾಸಕರ ಕುರಿತ ನಿರ್ಣಯವನ್ನು ಶೀಘ್ರ ಕೈಗೊಳ್ಳುತ್ತೇನೆ ಎಂದು ಹೇಳುವ ಮೂಲಕ ಸ್ಪೀಕರ್ ರಮೇಶ್ ಕುಮಾರ್ ಅತೃಪ್ತರ ಆತಂಕಕ್ಕೆ ಕಾರಣವಾಗಿದ್ದಾರೆ.

published on : 26th July 2019

ಬಿಜೆಪಿಗಿಲ್ಲ ಸರ್ಕಾರ ರಚಿಸುವ ಭಾಗ್ಯ, ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಕೆ ಸಾಧ್ಯತೆ!

ಎಚ್ ಡಿ ಕುಮಾರಸ್ವಾಮಿ ನೇತೃತ್ವದ ದೋಸ್ತಿ ಸರ್ಕಾರ ವಿಶ್ವಾಸ ಮತ ಯಾಚನೆಯಲ್ಲಿ ವಿಫಲವಾಗಿ ಸರ್ಕಾರ ಪತನವಾಗಿದ್ದು, ಬಿಜೆಪಿ ನಾಯಕರು ನೂತನ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿದ್ದರೆ ಅವರಿಗೆ ಶಾಕ್ ನೀಡುವ ಸಂಗತಿಯೊಂದು ಇದೀಗ ಬಹಿರಂಗವಾಗಿದೆ.

published on : 26th July 2019

ಪಕ್ಷಕ್ಕೆ ಮರಳುವ ಪ್ರಶ್ನೆಯೇ ಇಲ್ಲ, ನಮ್ಮ ಮುಂದಿನ ದಾರಿ ನಿಚ್ಚಳವಾಗಿದೆ: ಎಚ್. ವಿಶ್ವನಾಥ್‌

ಯಾವುದೇ ಕಾರಣಕ್ಕೂ ಮರಳಿ ಜೆಡಿಎಸ್ ಗೆ ವಾಪಸ್ ಆಗುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ನ ಅತೃಪ್ತ ಶಾಸಕ ಎಚ್ ವಿಶ್ವನಾಥ್ ಹೇಳಿದ್ದಾರೆ.

published on : 26th July 2019

ಸಂಜೆ ಬಿಎಸ್ ವೈ ಪ್ರಮಾಣ ವಚನ, ಸೋಮವಾರ ವಿಶ್ವಾಸಮತ ಯಾಚನೆ!

ಇಂದು ಬಿಜೆಪಿ ನಾಯಕರಾದ ಬಿಎಸ್ ಯಡಿಯೂರಪ್ಪ ನಾಲ್ಕನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಸೋಮವಾರ ವಿಶ್ವಾಸಮತ ಯಾಚನೆ ಮಾಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

published on : 26th July 2019

ವಿಚಾರಣೆಗೆ ಹಾಜರಾಗದಿದ್ದರೆ ಕಠಿಣ ಕ್ರಮ: ರೆಬೆಲ್ ಶಾಸಕರಿಗೆ ಸ್ಪೀಕರ್ ನೋಟಿಸ್

ಇಂದು ವಿಚಾರಣೆಗೆ ಹಾಜರಾಗದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅತೃಪ್ಕ ಶಾಸಕರ ವಿರುದ್ಧ ಸ್ಪೀಕರ್ ಕಿಡಿಕಾರಿದ್ದು, ಮಂಗಳವಾರ ಕಡ್ಡಾಯವಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

published on : 23rd July 2019

ಅತೃಪ್ತ ಶಾಸಕರಿಗೆ ಅನರ್ಹತೆ ಎಚ್ಚರಿಕೆ ನೀಡಿದ ಡಿ.ಕೆ.ಶಿವಕುಮಾರ್‌

ಮಂಗಳವಾರ ಬೆಳಿಗ್ಗೆ 11 ಗಂಟೆ ಒಳಗೆ ಅತೃಪ್ತ ಶಾಸಕರು ಸ್ಪೀಕರ್‌ ಎದುರು ಹಾಜರಾಗಿ ತಮ್ಮ ನಿಲುವು ಸ್ಪಷ್ಟಪಡಿಸದಿದ್ದರೆ ತಮ್ಮ ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳ್ಳಲಿದ್ದಾರೆ ಎಂದು ಸಚಿವ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ.

published on : 23rd July 2019

ವಕೀಲರೊಂದಿಗೆ ಚರ್ಚಿಸಬೇಕು, ನಮಗೆ ಸಮಯಾವಕಾಶ ನೀಡಿ: ಸ್ಪೀಕರ್ ಗೆ ರೆಬೆಲ್ ಶಾಸಕರ ಮನವಿ

ಹಾಲಿ ಪರಿಸ್ಥಿತಿಯಲ್ಲಿ ರಾಜಿನಾಮೆ ಸಂಬಂಧ ಸ್ಪೀಕರ್ ರಮೇಶ್ ಕುಮಾರ್ ಅವರ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ನಮಗೆ ಮತ್ತಷ್ಟು ಸಮಯಾವಕಾಶ ನೀಡಿ ಎಂದು ಅತೃಪ್ತ ಶಾಸಕರು ಮನವಿ ಮಾಡಿದ್ದಾರೆ.

published on : 23rd July 2019

ಇವತ್ತೇ ಕಡೆ... ಇಂದು ಎಲ್ಲಾ ಮುಕ್ತಾಯವಾಗುತ್ತದೆ: ಸ್ಪೀಕರ್ ರಮೇಶ್ ಕುಮಾರ್

ಸದನ ಮುಂದೂಡುವ ಪ್ರಶ್ನೆಯೇ ಇಲ್ಲ. ಇಂದೇ ವಿಶ್ವಾಸ ಮತ ಯಾಚನೆ ಮತ್ತು ತೀರ್ಪು ನೀಡಲಾಗುತ್ತದೆ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

published on : 23rd July 2019

ವಿಶ್ವಾಸ ಮತಯಾಚನೆ ಮುಗಿಯದಿದ್ದರೆ ನಾನೇ ರಾಜಿನಾಮೆ ನೀಡುತ್ತೇನೆ: ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಸೋಮವಾರವೇ ವಿಶ್ವಾಸ ಮತಯಾಚನೆಗೆ ಅಂತಿಮ ಡೆಡ್ ಲೈನ್ ಅನ್ನು ಸಿಎಲ್ಪಿ ನಾಯಕ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಈ ಹಿಂದಿನ ಕಲಾಪದ ವೇಳೆ ಮಾತು ನೀಡಿದ್ದು...

published on : 23rd July 2019
1 2 >