• Tag results for ರೈತ

ನೈಜೀರಿಯಾದಲ್ಲಿ ನರಮೇಧ: ಕನಿಷ್ಠ 110 ರೈತರ ಹತ್ಯೆಗೈದ ಉಗ್ರಗಾಮಿಗಳು

ಈಶಾನ್ಯ ನೈಜೀರಿಯಾದಲ್ಲಿ ನಡೆದ ಘೋರ ಹತ್ಯಾಕಾಂಡದಲ್ಲಿ ಬಹುತೇಕ ರೈತರು ಸೇರಿದಂತೆ 110 ಜನರು ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ವರದಿ ಮಾಡಿದ್ದಾರೆ.

published on : 30th November 2020

4ನೇ ದಿನಕ್ಕೆ ಕಾಲಿಟ್ಟ ದೆಹಲಿ ಚಲೋ: ಕೇಂದ್ರ-ರೈತರ ನಡುವೆ ತೀವ್ರಗೊಳ್ಳುತ್ತಿರುವ ಬಿಕ್ಕಟ್ಟು, ರಾತ್ರೋರಾತ್ರಿ ಸಭೆ ಸೇರಿದ ಬಿಜೆಪಿ ನಾಯಕರು

ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೊಳಿಸಿದ ಕೃಷಿ ಸಂಬಂಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ದೆಹಲಿ ಗಡಿಯಲ್ಲಿನ ರಸ್ತೆಗಳಲ್ಲಿ ಬೀಡು ಬಿಟ್ಟಿರುವ ರೈತರ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಷರತ್ತಿನ ಮಾತುಕತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿದ್ದ ಆಹ್ವಾನವನ್ನು ಹರಿಯಾಣ ಹಾಗೂ ಪಂಜಾಬ್...

published on : 30th November 2020

ಪಟ್ಟುಬಿಡದ ರೈತರಿಂದ ದೆಹಲಿಯಲ್ಲಿ ಮುಂದುವರೆದ ಪ್ರತಿಭಟನೆ: ರಾಜ್ಯ ರೈತರಿಂದಲೂ ಒಗ್ಗಟ್ಟು ಪ್ರದರ್ಶನ, ಬೆಂಗಳೂರಿನಲ್ಲಿಂದು ಪ್ರತಿಭಟನೆ

ಕೇಂದ್ರ ಸರ್ಕಾರವು ಇತ್ತೀಚೆಗೆ ಜಾರಿಗೊಳಿಸಿದ ಕೃಷಿ ಸಂಬಂಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ದೆಹಲಿ ಗಡಿಯಲ್ಲಿನ ರಸ್ತೆಗಳಲ್ಲಿ ಬೀಡು ಬಿಟ್ಟು 3 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಹರಿಯಾಣ ಮತ್ತು ಪಂಜಾಬ್ ರೈತರೊಂದಿಗೆ ಒಗ್ಗಟ್ಟು ಪ್ರದರ್ಶಿಸಲು ಮುಂದಾಗಿರುವ ರಾಜ್ಯದ ರೈತರು ಸೋಮವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ...

published on : 30th November 2020

ಸರ್ಕಾರದ ಮಾತುಕತೆ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ಸಂಘಟನೆಗಳು

ಸರ್ಕಾರದ ಮಾತುಕತೆಯ ಪ್ರಸ್ತಾಪವನ್ನು ತಿರಸ್ಕರಿಸಿರುವ ರೈತ ಸಂಘಟನೆಗಳು, ನೇರ ಪರಿಹಾರಕ್ಕೆ ಒತ್ತಾಯಿಸಿವೆ.

published on : 29th November 2020

ರೈತರನ್ನು ಉಗ್ರರಂತೆ ನೋಡುತ್ತಿರುವುದು ನಿಜಕ್ಕೂ ಅವಮಾನಕರ ಸಂಗತಿ: ಸಂಜಯ್ ರಾವತ್

ರಾಷ್ಟ್ರ ರಾಜಧಾನಿ ದೆಹಲಿಗೆ ಪ್ರವೇಶಿಸದಂತೆ ರೈತರನ್ನು ತಡೆದ ರೀತಿಯು ಅವರು ದೇಶದ ಪ್ರಜೆಗಳೇ ಅಲ್ಲ ರೀತಿ ಕಾಣುತ್ತಿತ್ತು. ರೈತರನ್ನು ಉಗ್ರರಂತೆ ನಡೆಸಿಕೊಳ್ಳಲಾಗುತ್ತಿದೆ. ಇದು ನಿಜಕ್ಕೂ ಅವಮಾನಕರವಾದ ವಿಚಾರವಾಗಿದೆಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಹೇಳಿದ್ದಾರೆ. 

published on : 29th November 2020

ನೂತನ ಕೃಷಿ ಮಸೂದೆಯನ್ನು ರೈತರು ಸರಿಯಾಗಿ ಅರ್ಥಮಾಡಿಕೊಂಡಿಲ್ಲ: ನೀತಿ ಆಯೋಗದ ಸದಸ್ಯ ರಮೇಶ್ ಚಂದ್ 

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವ ರೈತರು ಮಸೂದೆಯನ್ನು ಸಂಪೂರ್ಣವಾಗಿ ಮತ್ತು ಸರಿಯಾಗಿ ಅರ್ಥಮಾಡಿಕೊಂಡಿಲ್ಲ, ಈ ಕಾನೂನು ನಿಜವಾಗಿಯೂ ರೈತರ ಆದಾಯವನ್ನು ಹೆಚ್ಚಿಸುವ ಸಾಮರ್ಥ್ಯ ಹೊಂದಿದೆ ಎಂದು ನೀತಿ ಆಯೋಗದ ಸದಸ್ಯ ರಮೇಶ್ ಚಂದ್ ಹೇಳಿದ್ದಾರೆ.

published on : 29th November 2020

ರೈತರ ಪ್ರತಿಭಟನೆ: ಹೊಸ ಕೃಷಿ ಕಾನೂನಿನ ಮೂಲಕ ರೈತರಿಗೆ ಹೊಸ ಹಕ್ಕು, ಅವಕಾಶಗಳು ದೊರೆತಿವೆ; ಪ್ರಧಾನಿ ಮೋದಿ

ಅತ್ತ ದೆಹಲಿ ಗಡಿಯಲ್ಲಿ ರೈತರ ವ್ಯಾಪಕ ಪ್ರತಿಭಟನೆ ಮುಂದುವರೆದಿರುವಂತೆಯೇ ಇತ್ತ ಮನ್ ಕಿ ಬಾತ್ ಈ ವಿಚಾರದ ಕುರಿತು ಪರೋಕ್ಷವಾಗಿ ಮಾತನಾಡಿರುವ ಪ್ರಧಾನಿ ಮೋದಿ ತಮ್ಮ ಸರ್ಕಾರದ ಕೃಷಿ ಕಾನೂನ್ನು ಸಮರ್ಥಿಸಿಕೊಂಡಿದ್ದಾರೆ.

published on : 29th November 2020

'ಮಕ್ಕಳನ್ನು ದೇಶ ಸೇವೆಗೆ ಕಳುಹಿಸಿದ್ದೇವೆ, ಇಂದು ನಮ್ಮನ್ನು ಉಗ್ರರಂತೆ ನೋಡುತ್ತಿದ್ದಾರೆ': ರೈತ ಭೀಮ್ ಸಿಂಗ್ ಅಳಲು

ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಯನ್ನು ವಿರೋಧಿಸಿ ದೆಹಲಿಯ ಬುರಾರಿಯ ನಿರಂಕರಿ ಮೈದಾನದಲ್ಲಿ ಸಾವಿರಾರು ರೈತರು ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಲ್ಲಿ 72 ವರ್ಷದ ಉತ್ತರ ಪ್ರದೇಶದ ರೈತ ಭೀಮ್ ಸಿಂಗ್ ಕೂಡ ಒಬ್ಬರು. 

published on : 29th November 2020

ರೈತರ ಪ್ರತಿಯೊಂದು ಸಮಸ್ಯೆ, ಬೇಡಿಕೆಗಳ ಬಗ್ಗೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಸಿದ್ಧ- ಅಮಿತ್ ಶಾ

 ದೆಹಲಿ ಚಲೋ ಪ್ರತಿಭಟನೆ ನಡೆಸುತ್ತಿರುವ ರೈತರ ಪ್ರತಿಯೊಂದು ಸಮಸ್ಯೆಗಳು ಹಾಗೂ ಬೇಡಿಕೆಗಳ ಬಗ್ಗೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ತಿಳಿಸಿದ್ದಾರೆ.

published on : 28th November 2020

'ದೆಹಲಿ ಚಲೋ': ರಾಷ್ಟ್ರ ರಾಜಧಾನಿ ತಲುಪಿದ ಉತ್ತರ ಪ್ರದೇಶ ರೈತರು

ಮೋದಿ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ವಿವಿಧ ಕೃಷಿ ಮಸೂದೆ ವಿರೋಧಿಸಿ ಪಂಜಾಬ್, ಹರಿಯಾಣ ಹಾಗೂ ಇತರೆ ರಾಜ್ಯಗಳ ರೈತರು ದೆಹಲಿ ಚಲೋ ಆಂದೋಲನ ನಡೆಸುತ್ತಿದ್ದು, ಅವರಿಗೆ ಬೆಂಬಲ ನೀಡಲು ಉತ್ತರ ಪ್ರದೇಶ ಕೆಲ ರೈತ ಸಂಘಟನೆಗಳು ಶನಿವಾರ ರಾಷ್ಟ್ರ ರಾಜಧಾನಿಯ ಗಡಿ ತಲುಪಿದ್ದಾರೆ.

published on : 28th November 2020

ಡಿ.3ಕ್ಕೆ ಮತ್ತೆ ರೈತರನ್ನು ಮಾತುಕತೆಗೆ ಕರೆದ ಕೇಂದ್ರ ಸಚಿವ ತೋಮರ್ 

ಮೂರು ನೂತನ ಕೃಷಿ ಕಾನೂನುಗಳ ವಿರುದ್ಧ ಪಂಜಾಬ್ ಮತ್ತು ಹರಿಯಾಣ ರೈತರು ರಾಷ್ಟ್ರ ರಾಜಧಾನಿಯಲ್ಲಿ ರೊಚ್ಚಿಗೆದ್ದಿರುವಂತೆಯೇ, ಅವರ ಸಮಸ್ಯೆಗಳನ್ನು ಬಗೆಹರಿಸಲು ಡಿಸೆಂಬರ್ 3ರಂದು ಮತ್ತೆ ರೈತರ ಒಕ್ಕೂಟಗಳೊಂದಿಗೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿರುವುದಾಗಿ ಕೇಂದ್ರ ಗೃಹ ಸಚಿವ ನರೇಂದ್ರ ಸಿಂಗ್ ತೋಮರ್ ಪುನರುಚ್ಚರಿಸಿದ್ದಾರೆ.

published on : 28th November 2020

'ದೆಹಲಿ ಚಲೋ': ಹರಿಯಾಣದಲ್ಲಿ ರೈತರ ವಿರುದ್ಧ ಕೊಲೆ ಯತ್ನ, ಗಲಭೆ ಕೇಸ್ ದಾಖಲು

ಮೋದಿ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ವಿವಿಧ ಕೃಷಿ ಮಸೂದೆ ವಿರೋಧಿಸಿ ದೆಹಲಿ ಚಲೋ ಆಂದೋಲನ ನಡೆಸುತ್ತಿರುವ ರೈತರ ವಿರುದ್ಧ ಹರಿಯಾಣ ಪೊಲೀಸರು ಕೊಲೆ ಯತ್ನ, ಗಲಭೆ ಸೃಷ್ಟಿಸಿದ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ...

published on : 28th November 2020

ದೆಹಲಿಯ ಸಿಂಗು, ಟಿಕ್ರಿ ಗಡಿಯಲ್ಲಿ ಸಾವಿರಾರು ರೈತರು ಜಮಾವಣೆ: ಉತ್ತರ ದೆಹಲಿಯತ್ತ ಹೋಗಲು ಪ್ರತಿಭಟನಾಕಾರರು ನಕಾರ

ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆ ವಿರೋಧಿಸಿ ಪಂಜಾಬ್ ಭಾಗದ ರೈತರ ಪ್ರತಿಭಟನೆ ಮುಂದುವರಿದಿದ್ದು, ರೈತರು ದೇಶದ ರಾಜಧಾನಿ ದೆಹಲಿಗೆ ಸಮೀಪಿಸುತ್ತಿದ್ದಂತೆ ಪರಿಸ್ಥಿತಿ ಬಿಗಡಾಯಿಸಿದೆ. ವಾಹನ ಸವಾರರು ಸಂಚಾರ ದಟ್ಟಣೆ, ಬದಲಿ ಸಂಚಾರ ಮಾರ್ಗಗಳನ್ನು ಪೊಲೀಸರು ಕಲ್ಪಿಸಿದ್ದರಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

published on : 28th November 2020

ಅಧಿಕಾರಕ್ಕೆ ಬಂದ ಕೂಡಲೇ ಮೂರು ರೈತ ವಿರೋಧಿ ಕಾನೂನುಗಳು ರದ್ದು: ಕಾಂಗ್ರೆಸ್‌

ದೇಶಾದ್ಯಂತ ನಡೆಯತ್ತಿರುವ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿರುವ ಕಾಂಗ್ರೆಸ್‌, ಕೇಂದ್ರದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮೂರು ರೈತ-ವಿರೋಧಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಶುಕ್ರವಾರ ಭರವಸೆ ನೀಡಿದೆ.

published on : 27th November 2020

ಕೊನೆಗೂ ರೈತರ ಹೋರಾಟಕ್ಕೆ ಮಣಿದ ಕೇಂದ್ರ, ದೆಹಲಿ ಪ್ರವೇಶಿಸಲು ಅನುಮತಿ, ಶಾಂತಿಯುತ ಪ್ರತಿಭಟನೆಗೆ ಅವಕಾಶ

ಕೇಂದ್ರ ಸರ್ಕಾರ ಕೊನೆಗೂ ರೈತರ ಹೋರಾಟಕ್ಕೆ ಮಣಿದಿದ್ದು, ಮೋದಿ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ವಿವಿಧ ಕೃಷಿ ಮಸೂದೆ ವಿರೋಧಿಸಿ ದೆಹಲಿ ಚಲೋ ಆಂದೋಲನ ನಡೆಸುತ್ತಿರುವ ಪಂಜಾಬ್....

published on : 27th November 2020
1 2 3 4 5 6 >