ದೇಶರೈತನ ಸಾವು ಖಂಡಿಸಿ ಟ್ರ್ಯಾಕ್ಟರ್ ಮೆರವಣಿಗೆ: ಹರಿಯಾಣ ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲಿಸುವಂತೆ ಎಸ್ಕೆಎಂ ಆಗ್ರಹ
ಪಂಜಾಬ್-ಹರಿಯಾಣ ಗಡಿಯಲ್ಲಿ ಪ್ರತಿಭಟನಾನಿರತ ರೈತನ ಸಾವಿಗೆ ಸಂಬಂಧಿಸಿದಂತೆ ಹರಿಯಾಣ ಪೊಲೀಸರ ವಿರುದ್ಧ "ಕೊಲೆ" ಪ್ರಕರಣ ದಾಖಲಿಸುವಂತೆ ಸಂಯುಕ್ತ ಕಿಸಾನ್ ಮೋರ್ಚಾ ಗುರುವಾರ ಒತ್ತಾಯಿಸಿದೆ.