• Tag results for ರೈತರಿಗೆ ವಂಚಿಸುತ್ತಿದೆ

ಸುಳ್ಳು ಪ್ರಚಾರದ ಮೂಲಕ ಮೋದಿ ಸರ್ಕಾರ ವಾಸ್ತವ ಮುಚ್ಚಿಡುತ್ತಿದೆ: ಕಾಂಗ್ರೆಸ್‌

ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಪ್ರತಿಭಟನಾನಿರತ ರೈತರಿಗೆ ಸುಳ್ಳು ಪ್ರಚಾರ ಮತ್ತು ತಪ್ಪು ಮಾಹಿತಿಯ ಮೂಲಕ ವಂಚಿಸುತ್ತಿದೆ ಎಂದು ಕಾಂಗ್ರೆಸ್‌ ಶುಕ್ರವಾರ ಆರೋಪಿಸಿದೆ.

published on : 18th December 2020