• Tag results for ರೈತ ಸಂಘಟನೆಗಳು

ನಾಳೆ ಭಾರತ್ ಬಂದ್: ಸಾಮಾನ್ಯ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ನಾಳೆ ಸಂಪೂರ್ಣ 'ಭಾರತ್ ಬಂದ್' ಗೆ  ರೈತ ಸಂಘಟನೆಗಳು ಕರೆ ನೀಡಿದ್ದು, ದೇಶದ ವಿವಿಧೆಡೆ ಮಾರುಕಟ್ಟೆ ಬಂದ್ ಆಗಲಿದ್ದು, ರೈಲು ಹಾಗೂ ರಸ್ತೆ ಸಾರಿಗೆ ಸೇವೆಯಲ್ಲಿ ಅಸ್ತವ್ಯಸ್ತವಾಗುವ ಸಾಧ್ಯತೆಯಿದೆ.

published on : 25th March 2021

ದಿಶಾ ರವಿ ಬಂಧನ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯನ್ನು ಸೂಚಿಸುತ್ತದೆ: ರೈತ ಸಂಘಟನೆಗಳು

ಟೂಲ್ ಕಿಟ್ ವಿವಾದಕ್ಕೆ ಸಂಬಂಧಪಟ್ಟಂತೆ 21 ವರ್ಷದ ಪರಿಸರ ಕಾರ್ಯಕರ್ತೆ ದಿಶಾ ರವಿ ಬಂಧನವನ್ನು ರಾಜ್ಯದಲ್ಲಿ ರೈತ ಸಂಘಟನೆಗಳು ಖಂಡಿಸಿವೆ.

published on : 17th February 2021

ಗಣರಾಜ್ಯೋತ್ಸವ ಹಿಂಸಾಚಾರ: ರೈತ ಸಂಘಟನೆಗಳಿಂದ ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

ಗಣರಾಜ್ಯೋತ್ಸವದ ದಿನ ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ಪರೇಡ್ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ಆರೋಪಿಸಿರುವ....

published on : 13th February 2021

ಪ್ರತಿಭಟನಾ ಸ್ಥಳಗಳಲ್ಲಿ ಅಂತರ್ಜಾಲ ಸಂಪರ್ಕ ಕಲ್ಪಿಸಿ: ಸರ್ಕಾರಕ್ಕೆ ರೈತರ ಆಗ್ರಹ

ಕೇಂದ್ರ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಘು ಗಡಿ ಭಾಗದಲ್ಲಿ ಅಂತರ್ಜಾಲ ಸಂಪರ್ಕ ಕಡಿತಗೊಳಿಸಲಾಗಿದ್ದು, ಪುನಃ ಸಂಪರ್ಕ ನೀಡುವಂತೆ ರೈತರು ಒತ್ತಾಯಿಸಿದ್ದಾರೆ. 

published on : 30th January 2021

ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ: ರೈತ ಸಂಘಟನೆಗಳೊಂದಿಗೆ 11ನೇ ಸುತ್ತಿನ ಮಾತುಕತೆ ಆರಂಭ

ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದ್ದು, ಕೇಂದ್ರ ಸಚಿವರು ರೈತ ಸಂಘಟನೆಗಳೊಂದಿಗೆ ಶುಕ್ರವಾರ 11ನೇ ಸುತ್ತಿನ...

published on : 22nd January 2021

ಕೇಂದ್ರದ ಜೊತೆ ರೈತ ಮುಖಂಡರ 9ನೇ ಸುತ್ತಿನ ಮಾತುಕತೆ ಇಂದು: ರೈತರಿಗೆ ಸಿಕ್ಕೀತೇ ಮೋದಿ ಸರ್ಕಾರದಿಂದ ಆಶ್ವಾಸನೆ?

ನೂತನ ಕೃಷಿ ಕಾಯ್ದೆಗೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಮತ್ತು ಪ್ರತಿಭಟನಾ ನಿರತ ರೈತರ ಮಧ್ಯೆ ಶುಕ್ರವಾರ 9ನೇ ಸುತ್ತಿನ ಮಾತುಕತೆ ನಿಗದಿಯಂತೆ ಏರ್ಪಡಲಿದೆ ಎಂದು ಸರ್ಕಾರ ಮತ್ತು ರೈತ ಸಂಘಟನೆಗಳೆರಡೂ ತಿಳಿಸಿವೆ.

published on : 15th January 2021

ಸುಪ್ರೀಂ ಕೋರ್ಟ್ ಸಮಿತಿ ಸರ್ಕಾರದ ಪರವಾಗಿದೆ, ಯಾವ ಸಮಿತಿಯಲ್ಲೂ ಸೇರುವುದಿಲ್ಲ: ರೈತ ಸಂಘಟನೆಗಳು

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ಜಾರಿಯನ್ನು ತಡೆಹಿಡಿದಿರುವ ಸುಪ್ರೀಂ ಕೋರ್ಟ್, ಈ ಬಗ್ಗೆ ಚರ್ಚೆ ನಡೆಸಲು ಸಮಿತಿಯೊಂದನ್ನು ರಚಿಸಿರುವುದಾಗಿ ಪ್ರಕಟಿಸಿದೆ. ಆದರೆ, ಈ ಸಮಿತಿ ಕೇಂದ್ರ ಸರ್ಕಾರದ ಪರವಾಗಿದ್ದು,...

published on : 12th January 2021

ಜನವರಿ 4ರ ಮಾತುಕತೆ ವಿಫಲವಾದರೆ ಹರ್ಯಾಣ ಮಾಲ್, ಪೆಟ್ರೋಲ್ ಬಂಕ್ ಬಂದ್ ದಿನಾಂಕ ಘೋಷಣೆ: ರೈತರ ಎಚ್ಚರಿಕೆ

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಮುಂದುವರೆದಿರುವಂತೆಯೇ ಇತ್ತ ಜನವರಿ 4ರಂದು ನಡೆಯುವ ಮಾತುಕತೆ ವಿಫಲವಾದರೆ ಹರ್ಯಾಣದಲ್ಲಿ ಮಾಲ್ ಮತ್ತು ಪೆಟ್ರೋಲ್ ಬಂಕ್ ಗಳನ್ನು ಬಂದ್ ಮಾಡುವ ದಿನಾಂಕ ಘೋಷಣೆ  ಮಾಡುತ್ತೇವೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.

published on : 1st January 2021

ಮುಕ್ತ ಮಾತುಕತೆಗೆ ಸಿದ್ಧ, ದಿನಾಂಕ ಮತ್ತು ಸಮಯ ನಿಗದಿ ಮಾಡಿ: ರೈತರಿಗೆ ಕೇಂದ್ರ ಮನವಿ

ಮಾತುಕತೆಗೆ ಸೂಕ್ತ ಪ್ರಸ್ತಾವನೆ ಕಳುಹಿಸುವಂತೆ ರೈತ ಸಂಘಗಳು ಕೇಳಿದ ಮಾರನೇ ದಿನವೇ ಕೇಂದ್ರ ಸರ್ಕಾರ ತಾನು, ಎಲ್ಲಾ ಸಮಸ್ಯೆಗಳ ಕುರಿತು ಮುಕ್ತ ಮಾತುಕತೆಗೆ ಸಿದ್ಧವಿದ್ದು,...

published on : 24th December 2020

ರೈತರೊಂದಿಗೆ ಮಾತುಕತೆ ಮುಂದುವರಿಸಲು ಸರ್ಕಾರ ಸಿದ್ಧ, ಎಂಎಸ್ ಪಿ ಮುಂದುವರಿಯುತ್ತದೆ: ಕೇಂದ್ರ ಸಚಿವ ತೋಮರ್

ಮೂರು ಹೊಸ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಕಳೆದ 20 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಸರ್ಕಾರದ ನಡುವೆ ಬಿಕ್ಕಟ್ಟು ಮುಂದುವರಿದಿದ್ದು,

published on : 15th December 2020

ರೈತ ಸಂಘಟನೆಗಳು ಸರ್ಕಾರದ ಪ್ರಸ್ತಾವನೆ ಪರಿಗಣಿಸಬೇಕು, ಮುಂದಿನ ಮಾತುಕತೆಗೂ ಸಿದ್ಧ: ಕೇಂದ್ರ ಕೃಷಿ ಸಚಿವ

ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಕೇಂದ್ರ ಸರ್ಕಾರದ ಪ್ರಸ್ತಾಪಗಳನ್ನು ಪರಿಗಣಿಸಬೇಕು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಗುರುವಾರ ರೈತ ಮುಖಂಡರಿಗೆ ಮನವಿ ಮಾಡಿದ್ದಾರೆ.

published on : 10th December 2020

ಕೇಂದ್ರ ಸರ್ಕಾರದ ಕರಡು ಪ್ರಸ್ತಾವನೆ ತಿರಸ್ಕರಿಸಿದ ರೈತರು, ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಕೇಂದ್ರ ಸರ್ಕಾರ ಬುಧವಾರ ಕಳುಹಿಸಿದ ಕರಡು ಪ್ರಸ್ತಾವನೆಯನ್ನು ರೈತ ಸಂಘಟನೆಗಳು ತಿರಸ್ಕರಿಸಿದ್ದು, ರಾಷ್ಟ್ರ ರಾಜಧಾನಿ ಗಡಿಯಲ್ಲಿ ಪ್ರತಿಭಟನೆ ಮುಂದುವರೆಸಲು ನಿರ್ಧರಿಸಿವೆ.

published on : 9th December 2020

ಭಾರತ್ ಬಂದ್ ಗೆ ರಾಜ್ಯದಲ್ಲಿ ವ್ಯಾಪಕ ಬೆಂಬಲ, ನಾಳೆ ಏನಿರುತ್ತೆ, ಏನಿರಲ್ಲ?

ಕೃಷಿ ಭೂಮಿ ಖರೀದಿಗಿದ್ದ ನಿರ್ಭಂಧವನ್ನು ತೆಗೆದು ಹಾಕಿರುವುದೂ ಸೇರಿದಂತೆ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಹೊಸ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಮಂಗಳವಾರ....

published on : 7th December 2020

ಅನ್ನದಾತರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಸಿದ್ಧ: ರೈತ ಸಂಘಟನೆಗಳಿಗೆ ಮೋದಿ ಸರ್ಕಾರ ಭರವಸೆ

ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಪಟ್ಟು ಹಿಡಿದು ದೆಹಲಿ ಗಡಿಯಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳೊಂದಿಗೆ ಕೇಂದ್ರ ಸರ್ಕಾರ ಶನಿವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ್ದು, ಅನ್ನದಾತರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದೆ.

published on : 5th December 2020

ಕೇಂದ್ರದ ವಿರುದ್ಧ ಪ್ರತಿಭಟನೆ ಮತ್ತಷ್ಟು ತೀವ್ರಗೋಳಿಸಲು ರೈತರ ಸಂಘಟನೆಗಳ ನಿರ್ಧಾರ, ಡಿ.8ಕ್ಕೆ ಭಾರತ್ ಬಂದ್

ಹೊಸ ಕೃಷಿ ಕಾಯಿದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ ಮತಷ್ಟು ಬಿಸಿ ಮುಟ್ಟಿಸಲು ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ಕರೆ ನೀಡಿವೆ.

published on : 4th December 2020
1 2 >