- Tag results for ರೈಲ್ವೆ ಹಳಿ
![]() | ಬೆಂಗಳೂರು: ರೈಲಿನ ಹಳಿ ಮೇಲೆ ಸಾಯಲು ಹೊರಟಿದ್ದ ಉಪನ್ಯಾಸಕಿ, ವಿದ್ಯಾರ್ಥಿಯನ್ನು ರಕ್ಷಿಸಿದ ಪೊಲೀಸರುಎರಡು ಪ್ರತ್ಯೇಕ ಘಟನೆಗಳಲ್ಲಿ ರೈಲು ಹಳಿಗಳ ಮೇಲೆ ಸಾಯಲು ಹೊರಟಿದ್ದ ಇಬ್ಬರನ್ನು ರೈಲ್ವೆ ಸಂರಕ್ಷಣಾ ಸಿಬ್ಬಂದಿ ರಕ್ಷಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. |
![]() | ಉತ್ತರ ಪ್ರದೇಶ: ರೈಲ್ವೆ ಹಳಿ ಮೇಲೆ ಪತ್ರಕರ್ತನ ಶವ ಪತ್ತೆ, ಮಹಿಳಾ ಪೊಲೀಸ್ ಅಧಿಕಾರಿ ವಿರುದ್ಧ ಎಫ್ಐಆರ್ ದಾಖಲುಉತ್ತರ ಪ್ರದೇಶದ ಉನ್ನಾವೊದಲ್ಲಿ ರೈಲು ಹಳಿಯ ಮೇಲೆ ಸ್ಥಳೀಯ ಹಿಂದಿ ದಿನಪತ್ರಿಕೆಗಾಗಿ ಕೆಲಸ ಮಾಡುತ್ತಿದ್ದ 22 ವರ್ಷದ ಪತ್ರಕರ್ತ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. |
![]() | ನಗರದ ರೈಲ್ವೆ ಹಳಿಗಳ ಸ್ವಚ್ಛತೆಗೆ ಬಿಬಿಎಂಪಿ ಮುಂದುಹಳಿಗಳ ಮೇಲೆ ಕಸದ ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿ ಸ್ವಚ್ಛಗೊಳಿಸಲು ಬಿಬಿಎಂಪಿ ಮುಂದಾಗಿದ್ದು, ಮಾರ್ಷಲ್ ಗಳನ್ನು ನಿಯೋಜಿಸಲಿದ್ದು, ಕ್ಯಾಮೆರಾ ಅಳವಡಿಸಲು ಯೋಜಿಸುತ್ತಿದೆ. |