ಸಿನಿಮಾ ಸುದ್ದಿಕಣ್ಸನ್ನೆ ಮೂಲಕ ಪಡ್ಡೆ ಹುಡುಗರಿಗೆ ಕಿಚ್ಚು ಹಚ್ಚಿದ್ದ ಪ್ರಿಯಾ ವಾರಿಯರ್ ಲಿಪ್ ಲಾಕ್ ವಿಡಿಯೋ ವೈರಲ್!
ಕಣ್ಸನ್ನೆ ಮೂಲಕ ಪಡ್ಡೆ ಹುಡುಗರಿಗೆ ಕಿಚ್ಚು ಹಚ್ಚಿದ್ದ ಪ್ರಿಯಾ ವಾರಿಯರ್ ಒರು ಆಡಾರ್ ಲವ್ ಚಿತ್ರದಲ್ಲಿ ನಾಯಕ ರೋಶನ್ ಅಬ್ದುಲ್ ಜೊತೆ ಲಿಪ್ ಲಾಕ್ ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದೆ.