Advertisement
ಕನ್ನಡಪ್ರಭ >> ವಿಷಯ

ರೋಷನ್ ಬೇಗ್

Dinesh Gundu Rao complains to high command against Roshan Baig

ಮಾಜಿ ಸಚಿವ ರೋಷನ್ ಬೇಗ್ ವಿರುದ್ಧ ಮತ್ತೆ ಹೈಕಮಾಂಡ್ ಗೆ ದಿನೇಶ್ ಗುಂಡೂರಾವ್ ದೂರು  Jun 13, 2019

ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಶಾಸಕ ರೋಷನ್ ಬೇಗ್ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪಕ್ಷದ ಮಾಂಡ್ ಗೆ ಮತ್ತೊಂದು ದೂರು ನೀಡಿದ್ದಾರೆ.

Roshan Baig

ಐಎಂಎ ವಂಚನೆ: ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ರೋಷನ್ ಬೇಗ್ ಒತ್ತಾಯ  Jun 12, 2019

ಅಮಾಯಕರಿಂದ ಹಣ ಸಂಗ್ರಹಿಸಿ ವಂಚನೆ ಎಸಗಿರುವ ಐಎಂಎ ಕಂಪೆನಿ ಅಕ್ರಮಗಳ ಬಗ್ಗೆ ಎಸ್ಐಟಿ ತನಿಖೆಯಿಂದ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿರುವ ಮಾಜಿ...

Now, Tanveer Sait backs Ramalinga Reddy and Roshan baig

ಕಾಂಗ್ರೆಸ್ ನಲ್ಲಿ ಹಿರಿಯರು, ಪ್ರಮಾಣಿಕರಿಗೆ ಬೆಲೆ ಇಲ್ಲ: ಮಾಜಿ ಸಚಿವ ತನ್ವೀರ್ ಸೇಠ್  Jun 05, 2019

ಕಾಂಗ್ರೆಸ್ ಪಕ್ಷದಲ್ಲಿ ಹಿರಿಯರು ಮತ್ತು ಪ್ರಾಮಾಣಿಕರಿಗೆ ಬೆಲೆ ಇಲ್ಲದಂತಾಗಿದೆ ಎಂದ ಮಾಜಿ ಸಚಿವರಾದ ರಾಮಲಿಂಗಾ ರೆಡ್ಡಿ ಹಾಗೂ ರೋಷನ್ ಬೇಗ್...

Roshan Baig lashes out against Siddaramaiah over congress poor performance in Loksabha Election

ಮೊದಲು ಸಿದ್ದರಾಮಯ್ಯಗೆ ನೋಟಿಸ್ ನೀಡಿ: ಮಾಜಿ ಸಿಎಂ ವಿರುದ್ಧ ರೋಷನ್ ಬೇಗ್ ಆಕ್ರೋಶ  Jun 04, 2019

ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಪಕ್ಷ ದಯನೀಯವಾಗಿ ಸೋಲಲು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ - ಕಾಂಗ್ರೆಸ್ ಸಮನ್ವಯ ಸಮಿತಿ...

Collection Photo

ಮೋದಿ ಸಂಪುಟ ರಚನೆಯನ್ನು ಹೊಗಳಿದ ಕಾಂಗ್ರೆಸ್ ಶಾಸಕ ರೋಷನ್ ಬೇಗ್‌  Jun 01, 2019

ಪಕ್ಷದ ನಾಯಕರ ವಿರುದ್ಧ ಟೀಕೆ ಮಾಡಿದ್ದರಿಂದ ಶಿಸ್ತು ಕ್ರಮದ ನೋಟಿಸ್ ಬಂದಿರುವ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವ ರೋಷನ್ ಬೇಗ್, ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದಾರೆ.

CLP Meeting

ಕಾಂಗ್ರೆಸ್ ಶಾಸಕಾಂಗ ಸಭೆಗೆ ರೋಷನ್ ಬೇಗ್, ರಮೇಶ್ ಜಾರಕಿಹೊಳಿ ಗೈರು  May 30, 2019

ಕಾಂಗ್ರೆಸ್ ಅತೃಪ್ತ ನಾಯಕರಾದ ರಮೇಶ್ ಜಾರಕಿಹೊಳಿ ಹಾಗೂ ರೋಷನ್ ಬೇಗ್ ರಾತ್ರಿ ನಡೆದ ಶಾಸಕಾಂಗ ಸಭೆಗೆ ಗೈರಾಗಿದ್ದರು

Roshan Baig

ನಾನು ಸನ್ಯಾಸಿಯಲ್ಲ: ವಿಶೇಷ ಸಂದರ್ಶನದಲ್ಲಿ ರೋಷನ್ ಬೇಗ್ ಮಾರ್ಮಿಕ ನುಡಿ  May 28, 2019

ನಾನೇನೂ ಸನ್ಯಾಸಿಯಲ್ಲ, ಆದರೆ ಈ ಕ್ಷಣದಲ್ಲಿ ನಾನು ಇನ್ನೂ ಕಾಂಗ್ರೆಸ್ ನಲ್ಲಿದ್ದೇನೆ ಎಂದು ಇತ್ತೀಚೆಗೆ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ್ದ ಹಿರಿಯ ಕಾಂಗ್ರೆಸಿಗ ರೋಷನ್ ಬೇಗ್ ಹೇಳಿದ್ದಾರೆ.

Roshan Baig

ಕಾಂಗ್ರೆಸಿಗರ ಹತಾಶೆಯ ನಡುವೆಯೇ ಟ್ವೀಟ್ ನಲ್ಲಿ ನರೇಂದ್ರ ಮೋದಿಯನ್ನು ಹಾಡಿ ಹೊಗಳಿದ ರೋಷನ್ ಬೇಗ್!  May 26, 2019

ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಭರ್ಜರಿ ಜಯ ಗಳಿಸಿದ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ರೋಷನ್ ಬೇಗ್ ಮೋದಿಯನ್ನು ಹೊಗಳಿ ಟ್ವೀಟ್ ಮಾಡಿದ್ದಾರೆ.

Rosan Baig

ಸೋಲಿನಿಂದ ಪ್ರತಿಪಕ್ಷಗಳು ಪಾಠ ಕಲಿಯುವ ವಿಶ್ವಾಸವಿದೆ: ರೋಷನ್ ಬೇಗ್  May 24, 2019

2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಜಯಭೇರಿ ಬಾರಿಸಿರುವುದಕ್ಕೆ ಕಾಂಗ್ರೆಸ್ ಅಸಮಾಧಾನಿತ ಶಾಸಕ ರೋಷನ್ ಬೇಗ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ

Siddaramaiah Criticizes BJP's Stand on EVM Row

ಇವಿಎಂ ಬಗ್ಗೆ ಮೊದಲು ಅನುಮಾನ ವ್ಯಕ್ತಪಡಿಸಿದ್ದೇ ಬಿಜೆಪಿ; ಸಿದ್ದರಾಮಯ್ಯ  May 22, 2019

ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಭುಗಿಲೆದ್ದಿರುವ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಇವಿಎಂ ಬಗ್ಗೆ ಮೊದಲು ಅನುಮಾನ ವ್ಯಕ್ತಪಡಿಸಿದ್ದೇ ಬಿಜೆಪಿ ಪಕ್ಷ ಎಂದು ಹೇಳುವ ಮೂಲಕ ಬಿಜೆಪಿ ನಾಯಕರಿಗೆ ಭರ್ಜರಿ ತಿರುಗೇಟು ನೀಡಿದ್ದಾರೆ.

K Sudhakar

ರೋಷನ್ ಬೇಗ್ ಬೆನ್ನಲ್ಲೇ ಕಾಂಗ್ರೆಸ್‌ಗೆ ಶಾಸಕ ಸುಧಾಕರ್ ಪಂಚ್!  May 22, 2019

ಮಾಜಿ ಸಚಿವ, ಕಾಂಗ್ರೆಸ್ ನಾಯಕ ರೋಷನ್ ಬೇಗ್ ಸಮ್ಮಿಶ್ರ ಸರ್ಕಾರದ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ನೀಡಿ ಕೈ ಪಾಳಯದ ಇರುಸ ಮುರುಸಿಗೆ ಕಾರಣವಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಇನ್ನೋರ್ವ ....

Roshan Baig

ಸಿಎಂ ಮೇಲೆ ಅನುಕಂಪ, ಕೈ ನಾಯಕರ ವಿರುದ್ಧ ಬೇಗ್ ಕೋಪ ತಾಪ, ಸ್ವಪಕ್ಷೀಯರ ವಿರುದ್ದವೇ ಏಕೆ ಆರೋಪ?  May 22, 2019

ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ರೋಷನ್ ಬೇಗ್ ಕೈ ....

I'm speaking against the incumbent leadership; Roshan baig hits back at Congress Again

ಕಾಂಗ್ರೆಸ್ ಪಕ್ಷದ ಅಸಮರ್ಥ ನಾಯಕತ್ವದ ವಿರುದ್ಧ ಧ್ವನಿ ಎತ್ತಿದ್ದಕ್ಕೆ ನೋಟಿಸ್: ಮತ್ತೆ ಗುಡುಗಿದ ರೋಷನ್ ಬೇಗ್  May 22, 2019

ಕಾಂಗ್ರೆಸ್ ಪಕ್ಷದ ಅಸಮರ್ಥ ನಾಯಕತ್ವದ ವಿರುದ್ಧ ನಾನು ಧನಿ ಎತ್ತಿದ್ದಕ್ಕೇ ನನಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಹಿರಿಯ ಶಾಸಕ ರೋಷನ್ ಬೇಗ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

After Exit poll, Operation Lotus is on table in Karnataka

ಚುನಾವಣೋತ್ತರ ಸಮೀಕ್ಷೆ ಬೆನ್ನಲ್ಲೇ ಆಪರೇಷನ್ ಕಮಲಕ್ಕೆ ರೋಷನ್ ಬೇಗ್ ಮೊದಲ ಹಿಟ್ ವಿಕೆಟ್?  May 21, 2019

ಚುನಾವಣೋತ್ತರ ಸಮೀಕ್ಷೆ ಬಹಿರಂಗವಾದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಮಹತ್ತರ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಆಪರೇಷನ್ ಕಮಲಕ್ಕೆ ಬಿಜೆಪಿ ಚಾಲನೆ ನೀಡಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

Congress Party ignoring its own senior leaders Says BJP MLA B Sreeramulu

ಮೆರೆದಂತಹ ನಾಯಕರು ಎಲ್ಲವನ್ನು ಕಳೆದುಕೊಂಡು ಮೂಲೆ ಸೇರಿದ್ದಾರೆ: ಶ್ರೀರಾಮುಲು  May 21, 2019

ಕಾಂಗ್ರೆಸ್ ಹಿರಿಯ ಶಾಸಕ ರೋಷನ್ ಬೇಗ್ ಕಾಂಗ್ರೆಸ್ ನಾಯಕರ ವಿರುದ್ಧ ತಿರುಗಿ ಬಿದ್ದಿರುವುದು ಸರಿಯಾಗಿಯೇ ಇದೆ. ಮನುಷ್ಯ ಎಷ್ಟೇ ಎತ್ತರಕ್ಕೆ ಬೆಳೆದರೂ ಕಾಲಕ್ಕೆ ತಕ್ಕಂತೆ ತಗ್ಗಿಬಗ್ಗಿ ನಡೆಯಬೇಕು ಎಂದು ಬಿಜೆಪಿ ಶಾಸಕ ಶ್ರೀರಾಮುಲು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

UT Khader Criticizes Roshan Baig over his Comments on Congress Party

ರೋಷನ್ ಬೇಗ್ ಹೇಳಿಕೆಗೆ ಯು ಟಿ ಖಾದರ್ ವಿರೋಧ  May 21, 2019

ಕಾಂಗ್ರೆಸ್ ಪಕ್ಷ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಹೇಳಿಕೆ ನೀಡಿರುವ ಹಿರಿಯ ಶಾಸಕ ರೋಷನ್ ಬೇಗ್ ಅವರ ವಿರುದ್ಧ ಯುಟಿ ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

After Roshan Baigs Scratching Attack, Congress Leaders Meets CM HD Kumaraswamy

ರೋಷನ್ ಬೇಗ್ ಹೇಳಿಕೆ ಬೆನ್ನಲ್ಲೆ ಮುಖ್ಯಮಂತ್ರಿ ಜೊತೆ ಕಾಂಗ್ರೆಸ್ ನಾಯಕರ ಮಹತ್ವದ ಸಭೆ  May 21, 2019

ಮಾಜಿ ಸಚಿವ ರೋಷನ್ ಬೇಗ್ ಕಾಂಗ್ರೆಸ್ ನಾಯಕರ ವಿರುದ್ದ ಅಸಮಾಧಾನ ಹೊರ ಹಾಕಿದ ಬೆನ್ನಲ್ಲೆ ಕಾಂಗ್ರೆಸ್ ನಾಯಕರು ಹಾಗೂ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಜೊತೆ ಖಾಸಗಿ ಹೋಟೇಲಿನಲ್ಲಿ ರಹಸ್ಯ ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

R. Ashok

ರೋಷನ್ ಬೇಗ್ ಅವರದು ಬರೀ ಟೀಸರ್, ಮೇ 23ಕ್ಕೆ ಸಿನಿಮಾ ರಿಲೀಸ್: ಆರ್. ಅಶೋಕ್ ವ್ಯಂಗ್ಯ  May 21, 2019

ಕಾಂಗ್ರೆಸ್ ಹಿರಿಯ ನಾಯಕ ರೋಷನ್ ಬೇಗ್ ಹೇಳಿಕೆ ಸಂಬಂಧ ಪ್ರತಿಕ್ರಯಿಸಿರುವ ಬಿಜೆಪಿ ಮುಖಂಡ ಆರ್. ಅಶೋಕ್ ಇದು ಕೇವಲ ಟೀಸರ್ ಮಾತ್ರ, ಮೇ 23ಕ್ಕೆ ಸಿನಿಮಾ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.

Congress serves notice to Former Minister Roshan Baig over his ‘buffoon’ remark

ಪಕ್ಷ ವಿರೋಧಿ ಹೇಳಿಕೆ: ಮಾಜಿ ಸಚಿವ ರೋಷನ್ ಬೇಗ್ ಗೆ ಕಾರಣ ಕೇಳಿ ನೋಟಿಸ್ ಜಾರಿ  May 21, 2019

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಶಾಸಕಾಂಗ...

Minister Zameer Ahmed Khan slams Roshan Baig over his comments against congress leaders

ರೋಷನ್ ಬೇಗ್ ಮಂತ್ರಿಯಾಗಿದ್ದಾಗ ಕಾಂಗ್ರೆಸ್ ಚೆನ್ನಾಗಿತ್ತು, ಈಗ ಚೆನ್ನಾಗಿಲ್ಲ: ಜಮೀರ್ ತಿರುಗೇಟು  May 21, 2019

ರೋಷನ್ ಬೇಗ್ ಮಂತ್ರಿಯಾಗಿದ್ದಾಗ ಕಾಂಗ್ರೆಸ್ ಚೆನ್ನಾಗಿತ್ತು, ಈಗ ಅವರಿಗೆ ಪಕ್ಷ ಸರಿ ಇಲ್ಲವೇ ? ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಲೇವಡಿ....

Page 1 of 2 (Total: 22 Records)

    

GoTo... Page


Advertisement
Advertisement