- Tag results for ರೋಷನ್ ಬೇಗ್
![]() | ಐಎಂಎ ಹಗರಣ: ಮಾಜಿ ಸಚಿವ ರೋಷನ್ ಬೇಗ್ ಗೆ ಜಾಮೀನುಐಎಂಎ ಹಗರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಗೆ ಶನಿವಾರ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ. |
![]() | ಐಎಂಎ ಹಗರಣ: ಸಿಬಿಐನಿಂದ ಮಾಜಿ ಸಚಿವ ರೋಷನ್ ಬೇಗ್ ವಿಚಾರಣೆ ಇಂದುಬಹುಕೋಟಿ ಐಎಂಎ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಬುಧವಾರ ವಿಚಾರಣೆಗೊಳಪಡಿಸಲಿದ್ದಾರೆ. |
![]() | ಐಎಂಎ ಹಗರಣ: ಮಾಜಿ ಸಚಿವ ರೋಷನ್ ಬೇಗ್ ಗೆ ಡಿಸೆಂಬರ್ 2ರವರೆಗೆ ಸಿಬಿಐ ಕಸ್ಟಡಿಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧಿಯಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ನಾಳೆ(ಡಿಸೆಂಬರ್ 2)ಯವರೆಗೆ ಸಿಬಿಐ ಕಸ್ಟಡಿಗೆ ಒಪ್ಪಿಸಿ ವಿಶೇಷ ನ್ಯಾಯಾಲಯ ಆದೇಶಿಸಿದೆ. |
![]() | ಐಎಂಎ ಹಗರಣ: ಮಾಜಿ ಸಚಿವ ರೋಷನ್ ಬೇಗ್ ಆಸ್ಪತ್ರೆಯಿಂದ ಮತ್ತೆ ಜೈಲಿಗೆ!ಐಎಂಎ ಬಹುಕೋಟಿ ವಂಚನೆ ಪ್ರಕರಣದ ಆರೋಪದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಸಿಬಿಐ ಬಂಧಿಸಿತ್ತು. ಜೈಲಿಗೆ ಹೋಗುತ್ತಿದ್ದಂತೆ ಎದೆನೋವು ಮುಂತಾದ ಆರೋಗ್ಯ ಸಮಸ್ಯೆಗಳ ನೆಪ ಹೇಳಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ನಿನ್ನೆ ಡಿಸ್ಚಾರ್ಜ್ ಆಗಿ, ಮತ್ತೆ ಜೈಲು ಸೇರಿದ್ದಾರೆ. |
![]() | ಮಾಜಿ ಸಚಿವ ರೋಷನ್ ಬೇಗ್ ಆರೋಗ್ಯದಲ್ಲಿ ಏರುಪೇರು: ಜಯದೇವ ಆಸ್ಪತ್ರೆಗೆ ದಾಖಲುಐಎಂಎ ಹಗರಣ ಸಂಬಂಧ ಜೈಲಿನಲ್ಲಿರುವ ಮಾಜಿ ಸಚಿವ ರೋಷನ್ ಬೇಗ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಜಯದೇವ ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿದೆ. |
![]() | ಬೆಂಗಳೂರು: ಮಾಜಿ ಶಾಸಕ ರೋಷನ್ ಬೇಗ್ ನಿವಾಸದ ಮೇಲೆ ಸಿಬಿಐ ದಾಳಿಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ತನಿಖೆ ಚುರುಕುಗೊಳಿಸಿದ್ದು , ರೋಷನ್ ಬೇಗ್ ಬಂಧನ ನಂತರ ಇದೀಗ ಬೆಳ್ಳಂಬೆಳಗ್ಗೆ ರೋಷನ್ ಬೇಗ್ ನಿವಾಸದ ಮೇಲೆ ಸಿಬಿಐ ದಾಳಿ ಮಾಡಿದೆ. |
![]() | ಐಎಂಎ ಹಗರಣ: ಮಾಜಿ ಶಾಸಕ ರೋಷನ್ ಬೇಗ್ ಸಿಬಿಐ ವಶಕ್ಕೆಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿ ಮಾಜಿ ಶಾಸಕ ರೋಷನ್ ಬೇಗ್ ಅವರನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದ್ದು, ಸಂಜಯ ನಗರದಲ್ಲಿ ಇರುವ ಸಿಬಿಐ ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದೆ. |
![]() | 'ಬಿಜೆಪಿ ಕಚೇರಿಯಲ್ಲಿ ಕಸಗುಡಿಸಿ, 2023ರ ಚುನಾವಣೆಗೆ ಟಿಕೆಟ್ ನೀಡಬಹುದು': ರೋಷನ್ ಬೇಗ್ ವಿರುದ್ಧ ಜಮೀರ್ ವಾಗ್ದಾಳಿಡಿಜೆ ಹಳ್ಳಿ ಗಲಭೆ ಪ್ರಕರಣ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಹಾಗೂ ರೋಷನ್ ಬೇಗ್ ಅವರ ನಡುವಿನ ಮತ್ತೊಂದು ಸುತ್ತಿನ ಟ್ವೀಟ್ ವಾರ್ ಗೆ ಕಾರಣವಾಗಿದ್ದು, ಬಿಜೆಪಿ ಕಚೇರಿಯಲ್ಲಿ ಕಸಗುಡಿಸಿ, 2023ರ ಚುನಾವಣೆಗೆ ಟಿಕೆಟ್ ನೀಡಬಹುದು ಜಮೀರ್ ವಾಗ್ದಾಳಿ ನಡೆಸಿದ್ದಾರೆ. |