- Tag results for ರೋಹಿಣಿ ಸಿಂಧೂರಿ
![]() | ಪಂಚರ್ ಆದ ಕಾರಿನ ಟೈರ್ ಬದಲಿಸಿದ ರೋಹಿಣಿ ಸಿಂಧೂರಿ: ವಿಡಿಯೊ ವೈರಲ್ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕಾರಿನ ಟೈರ್ ಬದಲಿಸುತ್ತಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. |
![]() | ರೋಹಿಣಿ ಸಿಂಧೂರಿ ವರ್ತನೆ ಅಕ್ಷಮ್ಯ, ಖಂಡನೀಯ: ಸಾ.ರಾ. ಮಹೇಶ್ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ತನೆ ಅಕ್ಷಮ್ಯ ಮತ್ತು ಖಂಡನೀಯ. ತಾವೊಬ್ಬ ಅತ್ಯಂತ ಪ್ರಾಮಾಣಿಕ ಅಧಿಕಾರಿ ಎಂದು ಬಿಂಬಿಸಿಕೊಳ್ಳುತ್ತಿರುವ ಇವರು ಜನಪ್ರತಿನಿಧಿಗಳ ಮೇಲೆ ಸವಾರಿ ಮಾಡಲು ಹೊರಟಿದ್ದಾರೆ... |
![]() | ಸಾ.ರಾ. ಮಹೇಶ್- ರೋಹಿಣಿ ಸಿಂಧೂರಿ ನಡುವೆ ಮುಂದುವರಿದ ಶೀತಲ ಸಮರ: ಬಹಿರಂಗ ಜಟಾಪಟಿಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಮತ್ತು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಮುಸುಕಿನ ಗುದ್ದಾಟ ಮುಂದುವರಿದಿದೆ. |
![]() | ಹಕ್ಕಿ ಜ್ವರ: ಮೈಸೂರು-ಕೇರಳ ಗಡಿಯಲ್ಲಿ ಕಟ್ಟೆಚ್ಚರ; ಡಿಸಿ ರೋಹಿಣಿ ಸಿಂಧೂರಿ ಆದೇಶಕೊರೋನಾ ಸಾಂಕ್ರಾಮಿಕ ನಡುವೆಯೇ ದೇಶದಲ್ಲಿ ವ್ಯಾಪಕ ಭೀತಿ ಹುಟ್ಟಿಸಿರುವ ಹಕ್ಕಿ ಜ್ವರ ವ್ಯಾಪಕ ಹರಡುತ್ತಿರುವ ಹಿನ್ನಲೆಯಲ್ಲಿ ಕೇರಳ-ಮೈಸೂರು ಗಡಿಯಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ನೀಡಿದ್ದಾರೆ. |
![]() | ಬೇಲದಕುಪ್ಪೆ ಮಹದೇಶ್ವರ ಜಾತ್ರೆ ಆಚರಣೆ, ಸಾರ್ವಜನಿಕರಿಗೆ ನಿರ್ಬಂಧ: ರೋಹಿಣಿ ಸಿಂಧೂರಿ ಆದೇಶಕೋವಿಡ್ 19 ಸೋಂಕು ನಿಯಂತ್ರಣ ಉದ್ದೇಶದಿಂದ ಬೇಲದಕುಪ್ಪೆ ಮಹದೇಶ್ವರ ಜಾತ್ರೆಯಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. |
![]() | ಮೈಸೂರು ಡಿಸಿ ರೋಹಿಣಿ ಸಿಂಧೂರಿಗೆ 'ಸಿಂಹ' ಬಲ: ಒಳ್ಳೆ ಕೆಲಸ ಮಾಡಲು ಯಾರ ಅಪ್ಪಣೆ ಬೇಕಾಗಿಲ್ಲ ಎಂದ ಸಂಸದ ಪ್ರತಾಪ ಸಿಂಹಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಬೆಂಬಲಕ್ಕೆ ಸಂಸದ ಪ್ರತಾಪ ಸಿಂಹ ನಿಂತಿದ್ದಾರೆ. ಮೈಸೂರಿಗೆ ಈಗಾಗಲೇ ಇಬ್ಬರು ಮಹಾರಾಣಿಯರು ಇದ್ದಾರೆ, ಮೂರನೆಯವರು ಬೇಡ ಎಂದು ವೈಯಕ್ತಿಕ ಟೀಕೆ ಮಾಡುವುದು ತಪ್ಪು. ಪ್ರಜಾಪ್ರಭುತ್ವ ಬಂದ ಮೇಲೆ ಎಲ್ಲರೂ ಸಾಮಾನ್ಯ ಪ್ರಜೆಗಳೇ ಎಂದಿದ್ದಾರೆ. |
![]() | ಹೆಣ್ಣಾಗಿದ್ದರೆ ಸಾಕಾಗುವುದಿಲ್ಲ, ತಾಯಿ ಹೃದಯ ಇರಬೇಕು: ರೋಹಿಣಿ ಸಿಂಧೂರಿ ವಿರುದ್ಧ ಶಾಸಕರ ಆಕ್ರೋಶಹೆಣ್ಣಾಗಿದ್ದರೆ ಸಾಕಾಗುವುದಿಲ್ಲ. ತಾಯಿ ಹೃದಯ ಇರಬೇಕು’ ಎಂದು ಹುಣಸೂರು ಶಾಸಕ ಎಚ್.ಪಿ.ಮಂಜುನಾಥ್ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಹರಿಹಾಯ್ದಿದ್ದಾರೆ. |
![]() | ಮೈಸೂರು: ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳ, ಕೆಆರ್ ಆಸ್ಪತ್ರೆಯಲ್ಲಿ ಹೆಚ್ಚುವರಿ 200 ಬೆಡ್ ಗಳಿಗೆ ಕ್ರಮ- ರೋಹಿಣಿ ಸಿಂಧೂರಿರಾಜ್ಯದಲ್ಲಿ ಬೆಂಗಳೂರು ಬಳಿಕ ಕೊರೋನಾ ವೈರಸ್ ಆರ್ಭಟಕ್ಕೆ ಹೆಚ್ಚಾಗಿ ತುತ್ತಾಗಿರುವ ಮೈಸೂರಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ 200 ಬೆಡ್ ಗಳ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿ ರೋಹಿಣಿ ಸಿಂಧೂರಿ ಹೇಳಿದ್ದಾರೆ. |
![]() | ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯಿಂದ ಬಹುಕೋಟಿ ಹಣ ದುರ್ಬಳಕೆ: ಸಾ.ರಾ ಮಹೇಶ್ ಆರೋಪಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಬಹುಕೋಟಿ ಹಣ ದುರ್ಬಳಕೆ ಮಾಡಿದ್ದಾರೆ ಎಂದು ಶಾಸಕ ಸಾ.ರಾ. ಮಹೇಶ್ ಗಂಭೀರ ಆರೋಪ ಮಾಡಿದ್ದಾರೆ. |
![]() | ತಿಂಗಳೊಳಗೆ ಮೈಸೂರು ಡಿಸಿ ಶರತ್ ಎತ್ತಂಗಡಿ, ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕಇತ್ತೀಚಿಗಷ್ಟೇ ಮೈಸೂರು ಜಿಲ್ಲಾಧಿಕಾರಿಯಾಗಿ ಬಂದಿದ್ದ ಬಿ ಶರತ್ ಅವರನ್ನು ರಾಜ್ಯ ಸರ್ಕಾರ ಸೋಮವಾರ ದಿಢೀರ್ ಎತ್ತಂಗಡಿ ಮಾಡಿದ್ದು, ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರನ್ನು ನೇಮಕ ಮಾಡಿದೆ. |