• Tag results for ರೋಹಿತ್ ಶರ್ಮಾ

ಕ್ರಿಕೆಟ್ ಲೋಕದ ಈ ಅಪರೂಪದ ದಾಖಲೆಯನ್ನು ಮುರಿಯಲು 'ಹಿಟ್ ಮ್ಯಾನ್' ನಿಂದ ಮಾತ್ರ ಸಾಧ್ಯ!

ಜಾಗತಿಕ ಕ್ರಿಕೆಟ್ ನ ಈ ಅಪರೂಪದ ದಾಖಲೆಯನ್ನು ಮುರಿಯಲು ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾರಿಂದ ಮಾತ್ರ ಸಾಧ್ಯ ಎಂದು ಆಸಿಸ್ ಕ್ರಿಕೆಟ್ ದೈತ್ಯ ಡೇವಿಡ್ ವಾರ್ನರ್ ಅಭಿಪ್ರಾಯಪಟ್ಟಿದ್ದಾರೆ.

published on : 2nd December 2019

'ಯಂಗ್‍ಸ್ಟರ್' ಎಂದು ಹಿಟ್‍ಮನ್ ಕಿಚಾಯಿಸಿದ ಯಜುವೇಂದ್ರ ಚಾಹಲ್..!

ಟೀಮ್ ಇಂಡಿಯಾ ಆರಂಭಿಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಅವರನ್ನು ಯುವಕ (ಯಂಗ್‍ಸ್ಟರ್) ಎಂದು ಸ್ಪಿನ್ನರ್ ಯಜುವೇಂದ್ರ ಚಾಹಲ್ ಕಿಚಾಯಿಸಿದ್ದಾರೆ.

published on : 26th November 2019

ರೋಹಿತ್ ಬಿಟ್ರು, ಪೂಜಾರ ಬಿಡಲಿಲ್ಲ; ವಿಡಿಯೋ ವೈರಲ್!

ಬಾಂಗ್ಲಾದೇಶ ವಿರುದ್ಧದ ಐತಿಹಾಸಿಕ ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಡೈವ್ ಮಾಡಿ ಒಂದೇ ಕೈಯಲ್ಲಿ ಅದ್ಭುತವಾಗಿ ಕ್ಯಾಚ್ ಹಿಡಿದಿದ್ದರು. ಇದಾದ ನಂತರ ಸುಲಭವಾಗಿ ಕೈಗೆ ಬಂದ ಕ್ಯಾಚ್ ಅನ್ನು ರೋಹಿತ್ ಬಿಟ್ಟರೂ ಚೇತೇಶ್ವರ ಪೂಜಾರ ಬಿಡಲಿಲ್ಲ. ಈ ಕ್ಯಾಚ್ ವಿಡಿಯೋ ಇದೀಗ ವೈರಲ್ ಆಗಿದೆ.

published on : 22nd November 2019

ರೋಹಿತ್ ಶರ್ಮಾ ಅದ್ಭುತ ಕ್ಯಾಚ್‌ಗೆ ಸ್ಟನ್ ಆದ ವಿರಾಟ್ ಕೊಹ್ಲಿ, ವಿಡಿಯೋ ವೈರಲ್!

ಬಾಂಗ್ಲಾದೇಶ ವಿರುದ್ಧದ ಐತಿಹಾಸಿಕ ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಡೈವ್ ಮಾಡಿ ಒಂದೇ ಕೈಯಲ್ಲಿ ಅದ್ಭುತವಾಗಿ ಕ್ಯಾಚ್ ಹಿಡಿದಿದ್ದು ಇದನ್ನು ಕಂಡ ವಿರಾಟ್ ಕೊಹ್ಲಿ ಸ್ಟನ್ ಆದರು.

published on : 22nd November 2019

ಮತ್ತೊಂದು ದಾಖಲೆ ಬರೆದ ಸ್ಫೋಟಕ ಬ್ಯಾಟ್ಸ್ ಮನ್ ರೋ'ಹಿಟ್' ಶರ್ಮಾ

ಭಾರತ ಏಕದಿನ ತಂಡದ ಉಪನಾಯಕ ಹಾಗೂ ಬಲಗೈ ಆರಂಭಿಕ ಬ್ಯಾಟ್ಸ್‌ಮನ್ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ.

published on : 14th November 2019

ವಿರಾಟ್ ಕೊಹ್ಲಿಗೆ ಮುಂದಿದೆ ತಲೆ ನೋವು: ರೋಹಿತ್ ಹೀಗೆ ಹೇಳಿದ್ದೇಕೆ?

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಮುಂದಿದೆ ತಲೆ ನೋವು ಎಂದು ರೋಹಿತ್ ಶರ್ಮಾ ಹೇಳಿದ್ದು ಇದೀಗ ಕ್ರಿಕೆಟ್ ವಲಯದಲ್ಲಿ ಬಿರುಗಾಳಿ ಎಬ್ಬಿಸಿದೆ.

published on : 12th November 2019

2ನೇ ಟಿ20: 8 ವಿಕೆಟ್ ಗಳ ಭರ್ಜರಿ ಗೆಲುವಿನ ಮೂಲಕ ಬಾಂಗ್ಲಾಗೆ ತಿರುಗೇಟು ನೀಡಿದ ಟೀಂ ಇಂಡಿಯಾ

ಪ್ರವಾಸಿ ಬಾಂಗ್ಲಾದೇಶ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಸೋತ್ತಿದ್ದ ಭಾರತ ಇದೀಗ ಎರಡನೇ ಟಿ20 ಪಂದ್ಯದಲ್ಲಿ 8 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ.

published on : 7th November 2019

ಟಿ- 20 ಕ್ರಿಕೆಟ್ : ರೋಹಿತ್ ಶರ್ಮಾಗೆ ಮತ್ತೊಂದು ಸಾಧನೆಯ ಕಿರೀಟ

ಸದ್ಯ ಟೀಂ ಇಂಡಿಯಾದ ನಾಯಕತ್ವ ವಹಿಸಿಕೊಂಡಿರುವ ರೋಹಿತ್ ಶರ್ಮಾ, 100 ಟಿ-20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಟೀಂ ಇಂಡಿಯಾದ ಮೊದಲ ಪುರುಷ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

published on : 7th November 2019

ಲೆ ಲೆ ಲೇ, ಪಂತ್ ಗೆ ಕೈ ತೋರಿಸಿ ಹಣೆ ಹಣೆ ಚಚ್ಚಿಕೊಂಡ ರೋಹಿತ್ ಶರ್ಮಾ, ವಿಡಿಯೋ ವೈರಲ್!

ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾ ಯುವ ಕ್ರಿಕೆಟಿಗ, ಕೀಪರ್ ರಿಷಬ್ ಪಂತ್ ಗೆ ಕೈ ತೋರಿಸಿ ಹಣೆ ಹಣೆ ಚಚ್ಚಿಕೊಂಡಿರುವ ವಿಡಿಯೋ ಇದೀಗ ವೈರಲ್ ಆಗಿದೆ.

published on : 4th November 2019

ಸ್ಪರ್ಧಾತ್ಮಕ ಮೊತ್ತ ಕಾಪಾಡಿಕೊಳ್ಳುವಲ್ಲಿ ವಿಫಲರಾಗಿದ್ದೇವೆ: ರೋಹಿತ್ ಶರ್ಮಾ

ಬಾಂಗ್ಲಾ ವಿರುದ್ಧ ಸ್ಪರ್ಧಾತ್ಮಕ ಮೊತ್ತವನ್ನು ಪೇರಿಸುವುದರಲ್ಲಿ ತಂಡ ಎಡವಿದೆ ಎಂದು ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ.

published on : 4th November 2019

ಅಲ್ಪ ಮೊತ್ತಕ್ಕೆ ಔಟಾದ್ರೂ ಕೊಹ್ಲಿ, ಎಂಎಸ್ ಧೋನಿ ದಾಖಲೆ ಮುರಿದು ಇತಿಹಾಸ ನಿರ್ಮಿಸಿದ ರೋ'ಹಿಟ್' ಶರ್ಮಾ!

ಭರ್ಜರಿ ಫಾರ್ಮ್ ನಲ್ಲಿರುವ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಬಾಂಗ್ಲಾದೇಶ ವಿರುದ್ಧ ಕೇವಲ 9 ರನ್ ಗಳಿಗೆ ಔಟ್ ಆದರೂ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿಯ ದಾಖಲೆಯನ್ನು ಮುರಿದಿದ್ದಾರೆ.

published on : 3rd November 2019

ಕೊಹ್ಲಿ ದಾಖಲೆ ಮುರಿಯಲು ಹಿಟ್ ಮ್ಯಾನ್ ರೋಹಿತ್ ಗೆ 8 ರನ್ ಬೇಕು!

ಭರ್ಜರಿ ಫಾರ್ಮ್ ನಲ್ಲಿರುವ ಹಿಟ್ ರೋಹಿತ್ ಶರ್ಮಾ ಮತ್ತೊಂದು ದಾಖಲೆಯ ಸನಿಹದಲ್ಲಿದ್ದು, ಈ ಹಿಂದೆ ಟೀಂ ಇಂಡಿಯಾ ನಾಯಕ ಕೊಹ್ಲಿ ನಿರ್ಮಿಸಿದ್ದ ಅದೇ ದಾಖಲೆಯನ್ನು ಮುರಿಯಲು ರೋಹಿತ್ ಗೆ ಕೇವಲ 8 ರನ್ ಗಳ ಅವಶ್ಯಕತೆ ಇದೆ.

published on : 2nd November 2019

ನೆಟ್ ಅಭ್ಯಾಸದ ವೇಳೆ ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾಗೆ ಗಾಯ!

ಪ್ರವಾಸಿ ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ ನವೆಂಬರ್ 3ರಿಂದ ಆರಂಭಗೊಳ್ಳಲಿದ್ದು ನೆಟ್ ಅಭ್ಯಾಸದ ವೇಳೆ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ.

published on : 1st November 2019

ಹುಬ್ಬಳ್ಳಿಯಲ್ಲಿ ಹಿಟ್‌ಮ್ಯಾನ್‌ ರೋಹಿತ್ ಶರ್ಮಾ!

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಭಾರತ ಕ್ರಿಕೆಟ್ ತಂಡದ ಉಪನಾಯಕ ರೋಹಿತ್ ಶರ್ಮ ದುರ್ಗಾ ಸ್ಪೋರ್ಟ್ಸ್ ಅಕಾಡೆಮಿಯನ್ನು ಉದ್ಘಾಟಿಸಿದರು.

published on : 25th October 2019

ಐಸಿಸಿ ರ್ಯಾಕಿಂಗ್: ಏಕದಿನ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾದ ಕೊಹ್ಲಿ, ರೋಹಿತ್ ಅಗ್ರರು!

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನವಾಗಿ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಏಕದಿನ ಕ್ರಿಕೆಟ್ ನಲ್ಲಿ ಮೊದಲ ಎರಡು ಸ್ಥಾನಗಳನ್ನು ಪಡೆದಿದ್ದಾರೆ.

published on : 23rd October 2019
1 2 3 4 5 6 >