- Tag results for ರ್ಯಾಗಿಂಗ್
![]() | ರ್ಯಾಗಿಂಗ್: ಮಂಗಳೂರಿನಲ್ಲಿ 18 ನರ್ಸಿಂಗ್ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲುದೇರಳಕಟ್ಟೆಯ ಕಣಚೂರು ಎಜುಕೇಷನ್ ಇನ್ಸ್ ಟಿಟ್ಯೂಟ್ ಸಂಸ್ಥೆಯ ಬಿಪಿಟಿ (ಬ್ಯಾಚುಲರ್ ಆಫ್ ಫಿಸಿಯೋಥೆರಪಿ) ವಿಭಾಗದಲ್ಲಿ ರ್ಯಾಗಿಂಗ್ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ 18 ಮಂದಿ ವಿದ್ಯಾರ್ಥಿಗಳ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. |
![]() | ಮಂಗಳೂರು: ರ್ಯಾಗಿಂಗ್ ಆರೋಪದ ಮೇಲೆ ಏಳು ಕಾಲೇಜು ವಿದ್ಯಾರ್ಥಿಗಳ ಬಂಧನಮೊದಲ ವರ್ಷದ ವಿದ್ಯಾರ್ಥಿಗಳನ್ನು ರ್ಯಾಗ್ ಮಾಡಿದ ಆರೋಪದ ಮೇಲೆ ಮಂಗಳೂರಿನ ಖಾಸಗಿ ಕಾಲೇಜೊಂದರ ಎಂಟು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. |