ಲಂಚದ ಆರೋಪ

ಹಾಸನಾಂಬೆ ಪಾದದಾಣೆಗೂ ಒಂದೇ ಒಂದು ಪೈಸೆ ಲೋಪ ಮಾಡಿಲ್ಲ: ಕುಮಾರಸ್ವಾಮಿ ಆರೋಪಕ್ಕೆ ಶಿವಲಿಂಗೇಗೌಡ ಖಡಕ್ ಉತ್ತರ!
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಮೊಸರಲ್ಲಿ ಕಲ್ಲು ಹುಡುಕುವ ಬುದ್ದಿಯನ್ನು ಇನ್ನೂ ಬಿಡಲಿಲ್ಲ. ಮೊಸರಲ್ಲಿ ಕಲ್ಲು ಹುಡುಕುವ ಬುದ್ದಿ ಬಿಡಬೇಕು ಎಂದು ಶಿವಲಿಂಗೇಗೌಡ ಹೇಳಿದರು.

ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ: ರಾಜ್ಯಪಾಲರಿಗೆ ದೂರು
ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯ ಸ್ವಾಮಿ ವಿರುದ್ಧ ಲಂಚದ ಆರೋಪ ಕೇಳಿಬಂದಿದೆ. ಸಚಿವರು 6 ರಿಂದ 8 ಲಕ್ಷ ರೂಪಾಯಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಜಿಲ್ಲೆಯ ಏಳು ಸಹಾಯಕ ಕೃಷಿ ಅಧಿಕಾರಿಗಳು ಆರೋಪಿಸಿ, ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

