- Tag results for ಲಕ್ಷ್ಮಣ್ ಸವದಿ
![]() | ರಾಜ್ಯ ಸಾರಿಗೆ ಬಸ್ ದರ ಹೆಚ್ಚಳವಿಲ್ಲ: ಸಚಿವ ಲಕ್ಷ್ಮಣ್ ಸವದಿಬಿಎಂಟಿಸಿ ಬಸ್ ದರ ಹೆಚ್ಚಳದ ನಂತರ ರಾಜ್ಯ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳವಿಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದ್ದಾರೆ. |
![]() | ರಾಜ್ಯ ಸಾರಿಗೆ ಬಸ್ ದರ ಹೆಚ್ಚಳವಿಲ್ಲ: ಡಿಸಿಎಂ ಸಚಿವ ಲಕ್ಷ್ಮಣ್ ಸವದಿಬಿಎಟಿಸಿ ಬಸ್ ದರ ಹೆಚ್ಚಳದ ನಂತರ ರಾಜ್ಯ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳವಿಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದ್ದಾರೆ. |
![]() | ಮಹಾರಾಷ್ಟ್ರ, ಕೇರಳದ ಬಸ್ ಗಳಿಗೆ ನಿರ್ಬಂಧ ಇಲ್ಲ, ಪ್ರಯಾಣಿಕರ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ: ಸಚಿವ ಸವದಿಮಹಾರಾಷ್ಟ್ರ, ಕೇರಳ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಯಾವುದೇ ಬಸ್ ಗಳನ್ನು ನಿರ್ಬಂಧಿಸಿಲ್ಲ... ಆದರೆ ಪ್ರಯಾಣಿಕರ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿರಬೇಕು ಎಂದು ಸಾರಿಗೆ ಸಚಿವ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ. |
![]() | ಶೀಘ್ರದಲ್ಲೇ ಬಿಎಂಟಿಸಿ ಬಸ್ ಪ್ರಯಾಣ ದರ ಏರಿಕೆ: ಸಚಿವ ಲಕ್ಷ್ಮಣ್ ಸವದಿಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಹೆಚ್ಚಿಸುವ ಪ್ರಸ್ತಾವನೆ ಬಂದಿದ್ದು, ಈ ಸಂಬಂಧ ಮುಖ್ಯಮಂತ್ರಿಗಳೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ. |
![]() | ಲಕ್ಷ್ಮಣ್ ಸವದಿ ಇತಿಹಾಸವನ್ನು ಅರ್ಥಮಾಡಿಕೊಳ್ಳಬೇಕು: ಮುಂಬೈ ಕುರಿತ ಹೇಳಿಕೆಗೆ ಸಂಜಯ್ ರಾವತ್ ಟೀಕೆಮುಂಬೈಯನ್ನು ಕರ್ನಾಟಕಕ್ಕೆ ಸೇರಿಸಬೇಕೆಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ನೀಡಿರುವ ಹೇಳಿಕೆಯನ್ನು ಶಿವಸೇನಾ ಮುಖಂಡ ಸಂಜಯ್ ರಾವತ್ ಖಂಡಿಸಿದ್ದಾರೆ. |
![]() | ಉದ್ದವ್ ಠಾಕ್ರೆ ಹೇಳಿಕೆಗೆ ಡಿಸಿಎಂ ಸವದಿ, ಈಶ್ವರಪ್ಪ ತಿರುಗೇಟುಕರ್ನಾಟಕ ಮಹಾರಾಷ್ಟ್ರ ಗಡಿ ಸಮಸ್ಯೆ ಸುಪ್ರೀಂಕೋರ್ಟ್ ನಲ್ಲಿ ಇತ್ಯರ್ಥವಾಗುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಆಗ್ರಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಕರ್ನಾಟಕ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರು ಗುರುವಾರ ತಿರುಗೇಟು ನೀಡಿದ್ದಾರೆ. |
![]() | ಮುಂಬೈ ಅನ್ನು ಕರ್ನಾಟಕಕ್ಕೆ ಸೇರಿಸಿ, ಅಲ್ಲಿಯವರೆಗೂ ಅದನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿ: ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ತಿರುಗೇಟು ನೀಡಿರುವ ಕರ್ನಾಟಕ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರು, ಮುಂಬೈ ಅನ್ನು ಕರ್ನಾಟಕಕ್ಕೆ ಸೇರಿಸಿ, ಅಲ್ಲಿಯವರೆಗೂ ಅದನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿ ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಸಿಹಿದ್ದಾರೆ. |
![]() | ನೈಟ್ ಕರ್ಫ್ಯೂ ಇದ್ದರೂ ಬಿಎಂಟಿಸಿ, ಕೆಎಸ್ಆರ್ಟಿಸಿ, ಕ್ಯಾಬ್ಗಳ ಸಂಚಾರವಿರಲಿದೆ: ಲಕ್ಷ್ಮಣ ಸವದಿರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿದ್ದರೂ ಕೆಎಸ್ಆರ್ಟಿಸಿ, ಬಿಎಂಟಿಸಿ, ಆಟೋ ರಿಕ್ಷಾಗಳು, ಕ್ಯಾಬ್ಗಳ ಸಂಚಾರವಿರಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಗುರುವಾರ ಹೇಳಿದ್ದಾರೆ. |
![]() | ಸಾರಿಗೆ ನೌಕರರ ಮುಷ್ಕರ ಅಂತ್ಯ: ಬಸ್ ಗಳ ಸಂಚಾರ ಶುರು, ಜನತೆ ನಿರಾಳ!ನಾಲ್ಕು ದಿನಗಳಿಂದ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ಅಂತ್ಯವಾಗಿದೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಅನುಮತಿಸಿದ ಹಿನ್ನೆಲೆಯಲ್ಲಿ ಮುಷ್ಕರ ಹಿಂಪಡೆದಿರುವುದಾಗಿ ನೌಕರರ ಸಮ್ಮುಖದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಘೋಷಿಸಿದ್ದಾರೆ. |
![]() | ಸಾರಿಗೆ ಸಂಧಾನದ ಹೈಡ್ರಾಮಾ: ಮತ್ತೆ ಮುಷ್ಕರ ಮುಂದುವರೆಸುವುದಾಗಿ ಹೇಳಿದ ನೌಕರರ ಒಕ್ಕೂಟದ ಅಧ್ಯಕ್ಷವಿಕಾಸಸೌಧದಲ್ಲಿ ನಡೆದ ಸಚಿವರೊಂದಿಗಿನ ಸಭೆ ಬಳಿಕ ಸಂಧಾನ ಯಶಸ್ವಿಯಾಗಿದೆ ಎಂದು ಹೇಳಿದ್ದ ನೌಕರರ ಒಕ್ಕೂಟದ ಅಧ್ಯಕ್ಷ ಚಂದ್ರು ಅವರು ಪ್ರತಿಭಟನಾ ಸ್ಥಳಕ್ಕೆ ತೆರಳಿದ ನಂತರ ಉಲ್ಟಾ ಹೊಡೆದಿದ್ದಾರೆ. |
![]() | ಸಾರಿಗೆ ಸಿಬ್ಬಂದಿ ಮುಷ್ಕರ ಅಂತ್ಯ: ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಗಳುಕಳೆದ 3 ದಿನಗಳಿಂದ ನಡೆಸುತ್ತಿದ್ದ ಸಾರಿಗೆ ಸಂಸ್ಥೆ ಸಿಬ್ಬಂದಿ ಮುಷ್ಕರ ಅಂತ್ಯಗೊಂಡಿದ್ದು, ಬಸ್ ಸೌಕರ್ಯವಿಲ್ಲದೇ ಹೈರಾಣಾಗಿದ್ದ ಜನ ಸಾಮಾನ್ಯರು ನಿಟ್ಟುಸಿರು ಬಿಟ್ಟಿದ್ದಾರೆ. |
![]() | ಸಾರಿಗೆ ಸಚಿವರ ಸಭೆ ಅಪೂರ್ಣ: ಮುಂದುವರಿದ ಬಿಕ್ಕಟ್ಟುಸಾರಿಗೆ ಸಚಿವ ಲಕ್ಷ್ಮಣ ಸವದಿ ಜೊತೆ ನೌ ಕರರ ಸಂಘಟನೆ ನಾಯಕರು ನಡೆಸಿದ ಮಾತುಕತೆ ಅಪೂರ್ಣಗೊಂಡಿದ್ದು, ನೌಕರರ ಮುಷ್ಕರ ಮುಂದುವರಿದಿದೆ. |
![]() | ಸಾರಿಗೆ ನೌಕರರೇ ‘ಬನ್ನಿ ಮುಕ್ತವಾಗಿ ಚರ್ಚಿಸೋಣ’: ಸಾರಿಗೆ ಸಚಿವ ಲಕ್ಷ್ಮಣ ಸವದಿಕಳೆದ ಮೂರು ದಿನಗಳಿಂದ ಪ್ರತಿಭಟನಾ ನಿರತ ಸಾರಿಗೆ ಸಿಬ್ಬಂದಿಗೆ ಮುಕ್ತ ಮಾತುಕತೆಗೆ ಬರುವಂತೆ ಸಾರಿಗೆ ಸಚಿವ, ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಆಹ್ವಾನ ನೀಡಿದ್ದಾರೆ. |
![]() | ನಾಳೆಯಿಂದ ಖಾಸಗಿ ವಾಹನಗಳ ವ್ಯವಸ್ಥೆ: ಸಚಿವ ಲಕ್ಷ್ಮಣ್ ಸವದಿಸಾರಿಗೆ ನೌಕರರು ಹಾಗೂ ಸರ್ಕಾರದ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ನಾಳೆಯಿಂದ ಖಾಸಗಿ ವಾಹನಗಳನ್ನು ಬಳಸಿಕೊಂಡು ಸೇವೆ ನೀಡಲು ಸರ್ಕಾರ ನಿರ್ಧರಿಸಿದೆ. |
![]() | ಮರಾಠ ಸಮುದಾಯವನ್ನು ಪ್ರೀತಿಸೋಣ: ಡಿಸಿಎಂ ಲಕ್ಷ್ಮಣ್ ಸವದಿಎಲ್ಲಾ ಸಮುದಾಯವನ್ನು ಪ್ರೀತಿಸಿದಂತೆ ಮರಾಠ ಸಮುದಾಯವನ್ನು ಪ್ರೀತಿಸೋಣ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಕನ್ನಡಪರ ಸಂಘಟನೆಗಳಿಗೆ ಮನವಿ ಮಾಡಿದ್ದಾರೆ. |