ಸಿನಿಮಾ ಸುದ್ದಿPushpa-2 ವಿವಾದ: KGF ಅಥವಾ ನಟ ಯಶ್ ಗೆ ಅಪಮಾನ ಮಾಡಿಲ್ಲ; ಚಿತ್ರ ವಿತರಕ ಲಕ್ಷ್ಮೀಕಾಂತ ರೆಡ್ಡಿ ಸ್ಪಷ್ಟನೆ
'ತೆಲುಗಿನ ಪುಷ್ಪ–2' ಚಿತ್ರದ ವಿತರಕನಾಗಿ ಅದರ ಯಶಸ್ಸು ಬಯಸಿದ್ದೇನೆಯೇ ಹೊರತು, ನಟ ಯಶ್ ಅವರನ್ನಾಗಿಲಿ, ಅವರ ಕೆಜಿಎಫ್ ಸರಣಿಯ ಚಿತ್ರಗಳನ್ನಾಗಲಿ ಅಪಮಾನಿಸಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.