• Tag results for ಲಖನೌನಲ್ಲಿ ಹಿಂಸಾಚಾರ

ಸಾರ್ವಜನಿಕ ಆಸ್ತಿ ಹಾನಿ ಮಾಡುವ ಪ್ರತಿಭಟನಾಕಾರರ ಆಸ್ತಿ ಜಪ್ತಿ: ಯೋಗಿ ಆದಿತ್ಯನಾಥ್ ಎಚ್ಚರಿಕೆ

ಪ್ರತಿಭಟನೆ ಹೆಸರಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡುವ ಪ್ರತಿಭಟನಾಕರರ ಆಸ್ತಿಯನ್ನು ಜಪ್ತಿ ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಎಚ್ಚರಿಸಿದ್ದಾರೆ.

published on : 19th December 2019