ದೇಶಪೊಲೀಸ್ ಕಸ್ಟಡಿಗೆ ನೀಡಲು ಲಖಿಂಪುರ ಖೇರಿ ಕೋರ್ಟ್ ನಕಾರ; ಮೊಹಮ್ಮದ್ ಜುಬೇರ್ ಗೆ 14 ದಿನ ನ್ಯಾಯಾಂಗ ಬಂಧನ
ಉತ್ತರ ಪ್ರದೇಶದ ಲಖಿಂಪುರ ಖೇರಿ ನ್ಯಾಯಾಲಯವು ಸೋಮವಾರ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲು ನಿರಾಕರಿಸಿದೆ. ಬದಲಿಗೆ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ...