ದೇಶಕೆನಡಾ ಮೂಲದ Khalistani ಭಯೋತ್ಪಾದಕ Lakhbir Singh Sandhu ಆಪ್ತನ ಬಂಧನ: NIA
ಪಂಜಾಬ್ ಮತ್ತು ಇತರ ಸ್ಥಳಗಳಲ್ಲಿ ಹಿಂಸಾತ್ಮಕ ಕೃತ್ಯಗಳನ್ನು ನಡೆಸಲು ಖಲಿಸ್ತಾನಿ ಭಯೋತ್ಪಾದಕ ಸಂಘಟನೆಗಳು ಯೋಜಿಸಿದ್ದವು. ಪಿತೂರಿಯ ಭಾಗವಾಗಿ ಬಲ್ಜೀತ್ ಸಿಂಗ್, ಸತ್ನಾಮ್ ಸಿಂಗ್ಗೆ ಶಸ್ತ್ರಾಸ್ತ್ರಗಳನ್ನು ಒದಗಿಸಿದ್ದಾನೆ.