ದೇಶಕೊರೋನಾ ವೈರಸ್: 15 ದಿನದಲ್ಲಿ ಒಂದೇ ಒಂದು ಪಾಸಿಟಿವ್ ಪ್ರಕರಣ, 14 ರೋಗಿಗಳ ಪೈಕಿ 9 ಮಂದಿ ಗುಣಮುಖ; ಲಡಾಖ್ ಕ್ರಮಕ್ಕೆ ನ್ಯಾಯಾಲಯ ಶ್ಲಾಘನೆ
ಭಾರತದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ದೇಶದಲ್ಲಿ ವೈರಸ್ ನಿಂದಾಗಿ 80 ಮಂದಿ ಸಾವನ್ನಪ್ಪಿದ್ದು, 3374 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಆದರೆ ಇದೇ ನಮ್ಮ ಭಾರತದ ಕೇಂದ್ರಾಡಳಿತ ಪ್ರದೇಶ ಲಡಾಕ್ ನಲ್ಲಿ ಮಾತ್ರ ಕಳೆದ 15 ದಿನಗಳಿಂದ ಕೇವಲ ಒಂದೇ ಒಂದು ಕೊರೋನಾ ಪಾಸಿಟಿವ್ ಕೇಸ್ ದಾಖಲಾಗಿದೆ.